No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚೆನ್ನೈ ಲಹರಿ ಕಥೆ ಸ್ಪರ್ಧೆ | ಕಥೆಗಳ ಆಹ್ವಾನ | ನೀವೂ ಬರೆಯಬಹುದು

kalpa News by kalpa News
February 2, 2026
in Small Bytes, ರಾಷ್ಟ್ರೀಯ
0
ಚೆನ್ನೈ ಲಹರಿ ಕಥೆ ಸ್ಪರ್ಧೆ | ಕಥೆಗಳ ಆಹ್ವಾನ | ನೀವೂ ಬರೆಯಬಹುದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡಿನ ಚೆನ್ನೈನ ಕನ್ನಡ ಬಳಗ ಪ್ರಕಾಶನದಲ್ಲಿ ಪ್ರಕಟಗೊಳ್ಳುತ್ತಿರುವ ಚೆನ್ನೈಲಹರಿ ಪತ್ರಿಕೆ ಯುಗಾದಿ ವಿಶೇಷ ಸಂಚಿಕೆ ಹೊರತರುತ್ತಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ಕಥೆ ಸ್ಪರ್ಧೆ #StoryCompetition ಏರ್ಪಡಿಸಿದೆ.

ದೇಶ-ವಿದೇಶದ ಯಾವುದೇ ಪ್ರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ನಿಯಮಗಳು ಹೀಗಿವೆ:

  • ಕಥೆ ಸ್ವಂತದ್ದಾಗಿರಬೇಕು. ಬೇರೆಲ್ಲೂ ಪ್ರಕಟಗೊಂಡಿರಬಾರದು.
  • ಕಥೆ ನುಡಿ ಬರವಣಿಗೆಯಲ್ಲಿ ಟೈಪ್ ಮಾಡಿದ ಐದಾರು ಪುಟಗಳನ್ನು (ಸುಮಾರು 3000 ಪದಗಳು) ಮೀರದಂತೆ ಇರಬೇಕು.
  • ಕಥಾ ವಿಭಾಗದಲ್ಲಿ ಪ್ರಥಮ/ದ್ವಿತೀಯ/ತೃತೀಯ ಬಹುಮಾನಗಳಿದ್ದು ಅನುಕ್ರಮವಾಗಿ 5000/3000/2000 ರೂಪಾಯಿ, ತಲಾ ಒಂದು ಸಾವಿರ ರೂಪಾಯಿಯ ಸಮಾಧಾನಕರ ಬಹುಮಾನ ನೀಡಲಾಗುವುದು.
  • ಬಹುಮಾನಕ್ಕೆ ಆಯ್ಕೆಯಾಗದ, ಪ್ರಕಟಣೆಗೆ ಯೋಗ್ಯವೆನಿಸಿದ ಬರಹಗಳನ್ನು ಪತ್ರಿಕೆಯ ಮುಂದಿನ ಸಂಚಿಕೆಗಳಲ್ಲಿ ಬಳಸಿಕೊಳ್ಳಲಾಗುವುದು.

ತಮ್ಮ ಕಥೆಗಳನ್ನು ಲೇಖಕರ ಫೋಟೋ, ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ 2026ರ ಫೆಬ್ರವರಿ 15ಕ್ಕೆ ಮುನ್ನ ತಲುಪುವಂತೆ ಸಂಪಾದಕರು, ಚೆನ್ನೈ ಲಹರಿ, ಕನ್ನಡ ಬಳಗ ಸೋಷಿಯೋ ಕಲ್ಚರಲ್ ಅಸೋಸಿಯೇಷನ್, ಅ/o ಜಯಂತಿ ಪ್ರಿಂಟರ‍್ಸ್, ನಂ. 5, ಗೋವಿಂದರಾಜನ್ ರಸ್ತೆ, ಪುಲಿಯೂರುಪುರಂ, ಕೋಡಂಬಾಕಮ್, ಚೆನ್ನೈ–600024 ಇಲ್ಲಿಗೆ ಕಳುಹಿಸಬೇಕು.

ಅಥವಾ laharibalaga@gmail.com ಇಲ್ಲಿಗೆ ಸಾಫ್ಟ್’ಕಾಪಿಯ ವರ್ಡ್ ಮತ್ತು ಪಿಡಿಎಫ್ ಕಾಪಿಯನ್ನು ಈಮೇಲ್ ಮಾಡಬೇಕಿದೆ. ಹೆಚ್ಚಿನ ಮಾಹಿತಿಗೆ 9962035934/9449821225 ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChennaiChennai Lahari NewspaperKannada News WebsiteLatest News KannadaTamil NaduUgadiUgadi story competitionYugadiಚೆನ್ನೈಚೆನ್ನೈ ಕನ್ನಡ ಬಳಗಚೆನ್ನೈಲಹರಿ ಪತ್ರಿಕೆತಮಿಳುನಾಡುಯುಗಾದಿಯುಗಾದಿ ಕಥೆ ಸ್ಪರ್ಧೆ
Share221Tweet138Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ರಾಜಾಜಿನಗರ ಪುಣ್ಯಧಾಮದಲ್ಲಿ ಫೆ.10ರವರೆಗೂ ವಿಶೇಷ ಪ್ರವಚನ

Next Post

ರಾಷ್ಟ್ರೀಯ ಸೇವಾ ಯೋಜನೆ ಯುವ ಶಕ್ತಿಯ ಬದುಕನ್ನು ಕಟ್ಟುತ್ತದೆ | ಡಾ. ಶುಭ ಮರವಂತೆ ಅಭಿಮತ

kalpa News

kalpa News

Next Post
ರಾಷ್ಟ್ರೀಯ ಸೇವಾ ಯೋಜನೆ ಯುವ ಶಕ್ತಿಯ ಬದುಕನ್ನು ಕಟ್ಟುತ್ತದೆ | ಡಾ. ಶುಭ ಮರವಂತೆ ಅಭಿಮತ

ರಾಷ್ಟ್ರೀಯ ಸೇವಾ ಯೋಜನೆ ಯುವ ಶಕ್ತಿಯ ಬದುಕನ್ನು ಕಟ್ಟುತ್ತದೆ | ಡಾ. ಶುಭ ಮರವಂತೆ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!