No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

kalpa News by kalpa News
February 12, 2026
in ಬೆಂಗಳೂರು ನಗರ
0
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ #Rowdi sheeter Biklu Shiva Murder Case ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ #MLA Byrathi Basavaraj ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ #Supreme Court ಸಹ ವಜಾಗೊಂಡಿದ್ದು, ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಿದೆ.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಭೈರತಿ ಬಸವರಾಜ್, ಹೈಕೋರ್ಟ್ #Highcourt ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಅದನ್ನು ವಜಾಗೊಳಿಸಲಾಗಿದೆ. ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದು, ಸಿಐಡಿ ತಂಡ ಬಂಧನಕ್ಕೆ ಬಲೆ ಬೀಸಿದೆ.
ಕರ್ನಾಟಕದಿಂದ ತಲೆ ತಪ್ಪಿಸಿಕೊಂಡಿರುವ ಭೈರತಿ ಬಸವರಾಜ್, ಮಹಾರಾಷ್ಟçದ ಸ್ಟಾರ್ ಹೋಟೆಲ್ ವೊಂದರಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸಿಐಡಿ ತಂಡ ಅಲ್ಲಿಗೆ ತೆರಳಲಿದೆ ಎನ್ನಲಾಗಿದೆ.

ಇನ್ನು ವಿದೇಶಕ್ಕೆ ಹೋಗದಂತೆ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಶಾಸಕರ ಪರವಾಗಿ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದರು. ಇದೊಂದು ಸಿವಿಲ್ ಮ್ಯಾಟರ್, ಅನಾವಶ್ಯಕವಾಗಿ ಇದರಲ್ಲಿ ಎಳೆದು ತರಲಾಗುತ್ತಿದೆ ಎಂದು ವಾದಿಸಿದರು.

ಆದರೆ, ಅಂತಿಮವಾಗಿ ಸುಪ್ರೀಂ ಕೋರ್ಟ್’ನಲ್ಲೂ ಸಹ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರ ಬಂಧನವಾಗುವುದು ಖಚಿತಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUHighCourtKannada NewsKannada News LiveKannada News OnlineKannada News WebsiteKannada WebsiteLatest News KannadaMLA Byrathi BasavarajNews in KannadaNews KannadaRowdi sheeter Biklu Shiva Murder CaseSupreme Courtಬೆಂಗಳೂರುರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಶಾಸಕ ಭೈರತಿ ಬಸವರಾಜ್ಸುಪ್ರೀಂ ಕೋರ್ಟ್ಹೈಕೋರ್ಟ್‌
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

Next Post

20,000+ runners participated in the 8th Edition of Manipal Marathon

kalpa News

kalpa News

Next Post
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!