No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2026
in ಬಳ್ಳಾರಿ
0
ಕಂಪ್ಲಿ ಉತ್ಸವ | ವೈಭವದ ತುಂಗಾರತಿ | 18 ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ಕಂಪ್ಲಿ ಉತ್ಸವದ #Kampli Utsav ಅಂಗವಾಗಿ ಕಂಪ್ಲಿ ಪಟ್ಟಣದ ಸೋಮಪ್ಪನ ದೇವಸ್ಥಾನದ ಮುಂಭಾಗದಲ್ಲಿರುವ ಸೋಮಪ್ಪ ಕೆರೆಯಲ್ಲಿ ತುಂಗಭದ್ರಾ ಆರತಿ #Tunga Arathi ಮಹೋತ್ಸವ ಹಾಗೂ ಬಾಗಿನ ಸಮರ್ಪಣೆಯ ಧಾರ್ಮಿಕ ಕಾರ್ಯಕ್ರಮವು ಉತ್ಸವದ ಮೊದಲ ದಿನವಾದ ಬುಧವಾರ ಅದ್ದೂರಿಯಾಗಿ ನಡೆಯಿತು.

ವಾರಾಣಸಿಯಿಂದ ಆಗಮಿಸಿದ್ದ 10 ಕ್ಕೂ ಹೆಚ್ಚು ಅರ್ಚಕರು, ಗಂಗಾರತಿ ಮಾದರಿಯಲ್ಲಿ ತುಂಗಾರತಿಯನ್ನು ವೈಭವದಿಂದ ನಡೆಸಿಕೊಟ್ಟರು. ಧಾರ್ಮಿಕ ವಿಧಿ-ವಿಧಾನದೊಂದಿಗೆ ಸೋಮಪ್ಪ ಕೆರೆಯ ತಟದಲ್ಲಿ ವಿವಿಧ ಪೂಜಾ ಕಾರ್ಯಗಳು ತುಂಗಾರತಿ ಭಾಗವಾಗಿ ನಡೆದವು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಬಾಗಿನ ಸಮರ್ಪಣೆ:

ತುಂಗಾರತಿಗೂ ಮುನ್ನ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಕೆರೆಯ ತೀರದಲ್ಲಿ ಬಾಗಿನ ಸಮರ್ಪಣೆ ಮಾಡುವ ಮೂಲಕ ಎರಡನೇಯ ಬಾರಿಯ ಕಂಪ್ಲಿ ಉತ್ಸವಕ್ಕೆ ಚಾಲನೆ ನೀಡಿದರು.

ತುಂಗಾರತಿಗೆ 18 ವೇದಿಕೆಗಳಲ್ಲಿ ಹೆಜ್ಜೆ ಕುಣಿತ ಸಾಥ್:

ಕಂಪ್ಲಿ ಉತ್ಸವದ ಅಂಗವಾಗಿ ವಾರಾಣಸಿಯ ಅರ್ಚಕರಿಂದ ನೆರವೇರಿದ ತುಂಗಾರತಿಗೆ ಸೋಮಪ್ಪ ಕೆರೆಯ ಸುತ್ತಲೂ ನಿರ್ಮಿಸಿದ್ದ 18 ವೇದಿಕೆಗಳಲ್ಲಿ ಭರತನಾಟ್ಯ ಕಲಾವಿದರ ಹೆಜ್ಜೆಯ ನಾದವು ಜೊತೆಯಾಗಿದ್ದು ನೋಡುಗರಿಗೆ ರೋಮಾಂಚನ ಮೂಡಿಸಿತು.
ಕೆರೆಯಲ್ಲಿ ತೇಲುವ ಆಕರ್ಷಕ ದೀಪೋತ್ಸವ:

ಕಂಪ್ಲಿ ಉತ್ಸವದ ಅಂಗವಾಗಿ ಸೋಮಪ್ಪನ ಕೆರೆಯಲ್ಲಿ ತುಂಗಾರತಿ ಭಾಗವಾಗಿ ತೇಲುವ ಚಿತ್ತಾರದ ದೀಪಗಳನ್ನು ಬೆಳಗಿಸಲಾಯಿತು. ಸಾರ್ವಜನಿಕರು ಸಂಭ್ರಮ- ಸಡಗರದಿಂದ ಬೆಳಕಿನ ಚಿತ್ತಾಕರ್ಷದ ನಡುವೆ ತುಂಗಾರತಿಯನ್ನು ಬೆರಗಿನಿಂದ ಕಣ್ತುಂಬಿಕೊಂಡರು.

ಇದಕ್ಕೂ ಮುನ್ನ ಐತಿಹಾಸಿಕ ಸೋಮಪ್ಪ ಕೆರೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಭರತ ನಾಟ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಬಳಿಕ ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಸಾಧಕರಿಗೆ, ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಹಂಪಿ ಸಾವಿರ ಮಠದ ಎಮ್ಮಿಗನೂರಿನ ಶ್ರೀ ರಾಮದೇವ ಶಿವಾಂತ ಮಹಾಚಾರ್ಯ, ಮಾಜಿ ಶಾಸಕ ಭೀಮನಾಯ್ಕ, ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್. ಎನ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕಂಪ್ಲಿ ತಾಲ್ಲೂಕು ತಹಶೀಲ್ದಾರ ಜೂಗಲ ಮಂಜುನಾಯಕ, ತೋರಣಗಲ್ಲು ಡಿಎಸ್ಪಿ ಪ್ರಸಾದ್ ಗೋಖಲೆ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಸಿಡಿಪಿಒ ಪ್ರದೀಪ್, ಕಂಪ್ಲಿ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಬೀಬ್ ರೆಹಮಾನ್, ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷ ಮೂಕಯ್ಯ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                               

Tags: BallaryKampli UtsavKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaTunga Arathiಕಂಪ್ಲಿ ಉತ್ಸವತುಂಗಭದ್ರಾ ಆರತಿಬಳ್ಳಾರಿ
Share199Tweet124Send
Previous Post

ಧಾರವಾಡ | ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಅಧಿಕಾರ ಸ್ವೀಕಾರ

Next Post

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL