No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!
English Articles

India Dominates World Yogasana Championship 2026, Wins 5 Golds on Opening Day

by ಕಲ್ಪ ನ್ಯೂಸ್
June 6, 2026
0

Kalpa Media House  |  Ahmedabad  | Host nation India made a dominant start at the inaugural World Yogasana Championship 2026,...

Read moreDetails
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2026
in ಶಿವಮೊಗ್ಗ
0
ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ #Murder ಮಾಡಿರುವ ಘಟನೆ ಸಮೀಪದ ಗಾಜನೂರಿನ ಪ್ರಾಧಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಶ್ರೀನಿವಾಸ್(36) ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ವಾಸವಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ದುಷ್ಕರ್ಮಿಗಳು ಶ್ರೀನಿವಾಸ್ ಅವರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆತನ ಒಳಉಡುಪನ್ನು ಕಳಚಿ ಕಲ್ಲು ಎತ್ತುಹಾಕಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಜಿಲ್ಲಾ ರಕ್ಷಣಾಧಿಕಾರಿಗಳು ಹೇಳಿದ್ದೇನು?

ಇನ್ನು, ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್, ಗಾಜನೂರಿನ ಸೊಸೈಟಿ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಮೃತ ಶ್ರೀನಿವಾಸ್ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು ಎಂದಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಕುಳಿತಿದ್ದಾಗ ಕುಡಿತದ ಅಮಲಿನಲ್ಲಿ ಜಗಳ ಆರಂಭವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀನಿವಾಸ್ ಅವರು ಪ್ರತಿದಿನ ಕುಡಿದು ಕಿರಿಕ್ ಮಾಡುತ್ತಿದ್ದರು ಎನ್ನಲಾಗಿದ್ದು, ನಿನ್ನೆ ರಾತ್ರಿ ಕೂಡ ತನ್ನ ಪರಿಚಯದವರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ಇಬ್ಬರು ಸ್ನೇಹಿತರು ಕಲ್ಲು ಎತ್ತಿ ಹಾಕಿ ಹಾಗೂ ಹರಿತವಾದ ಬ್ಲೇಡ್’ನಿಂದ ಇರಿದು ಶ್ರೀನಿವಾಸ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMurderNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share270Tweet169Send
Previous Post

ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ: ಶಾಸಕ ಚನ್ನಬಸಪ್ಪ ಮನವಿ

Next Post

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL