No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2026
in ಬೆಂ. ಗ್ರಾಮಾಂತರ
0
ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು ಗ್ರಾಮಾಂತರ  |

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯ #Hosakote-Dabaspete National Highway ದೇವನಹಳ್ಳಿ ಬಳಿಯಲ್ಲಿ ಭೀಕರ ಸರಣಿ ಅಪಘಾತ #Horrific series accident ಸಂಭವಿಸಿದ್ದು, ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕಾರ್, ಬೈಕ್ ಹಾಗೂ ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭಿಸಿದ್ದು, ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್’ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್’ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ನಿತ್ಯ ಒಂದಲ್ಲ ಒಂದು ಕಡೆ ಅಪಘಾತ ನಡೆಯುತ್ತಿವೆ. ಕಳೆದ ಎರಡು ದಿನಗಳ ಹಿಂದೆ ರಾಯಚೂರಿನಲ್ಲಿ ಅಪಘಾತ ಸಂಭವಿಸಿ ಗರ್ಭಿಣಿ ಸೇರಿ ಇಬ್ಬರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದರು. ಇದೀಗ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದೆ.

ಅತಿಯಾದ ವೇಗ ಇದಕ್ಕೆಲ್ಲ ಕಾರಣವೆಂದು ಹೇಳಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Bengaluru RuralHorrific series accidentHosakote-Dabaspete National HighwayKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು: ಗ್ರಾಮಾಂತರಭೀಕರ ಸರಣಿ ಅಪಘಾತಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ
Share212Tweet133Send
Previous Post

ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

Next Post

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ

ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ

February 13, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

February 13, 2026
ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!