No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2026
in ಚಾಮರಾಜನಗರ
0
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡಿಗ ರಾಷ್ಟ್ರ ಕವಿಗಳಾದ ಗೋವಿಂದ  ಪೈ. ಕುವೆಂಪು ,ಜಿ ಎಸ್ ಶಿವರುದ್ರಪ್ಪ ರವರ ಸಾಹಿತ್ಯ ಕೊಡುಗೆಗಳನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು. ಮೂವರು ರಾಷ್ಟ್ರ  ಕವಿಗಳು ಕನ್ನಡ ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ವಿಶ್ವಕ್ಕೆ ತಲುಪಿಸಿದ ಮಹಾನ್ ಶ್ರೇಷ್ಠರಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಸುರೇಶ್. ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ರಾಷ್ಟ್ರಕವಿ ಗಳಾದ  ಗೋವಿಂದ ಪೈ ಕುವೆಂಪು ಜಿ ಎಸ್ ಶಿವರುದ್ರಪ್ಪನವರ ಕೊಡುಗೆಗಳ ಕುರಿತು ಮಾತನಾಡುತ್ತಾ ಗೋವಿಂದ ಪೈ ಕವಿಗಳು, ಸಂಶೋಧಕರು, ಬಹುಭಾಷಾ ಪಂಡಿತರು ,ನಾಟಕಕಾರರು, ಕಾವ್ಯ ವಿಮರ್ಶಕರಾಗಿದ್ದರು. ಕನ್ನಡದ ಪ್ರಾಸರಹಿತ ಪದ್ಯ ರಚನೆಗೆ ಹೊಸ ಹಾದಿಯನ್ನು ತೋರಿಸಿದ ಮಹಾನ್ ವ್ಯಕ್ತಿ. ಕುವೆಂಪು ಮತ್ತು ಶಿವರುದ್ರಪ್ಪನವರು ಕನ್ನಡದ ಸಾರಸ್ವತ ಲೋಕದ ಮಹಾ ಪ್ರತಿಭೆ ಶಿವರುದ್ರಪ್ಪನವರ ಭಾವಗೀತೆಗಳು ಕನ್ನಡಿಗರ ಹೃದಯದಲ್ಲಿ ಸದಾ ಕಾಲ ಧ್ವನಿಸುತ್ತಿದೆ ಎಂದರು.
ಬರಹಗಾರ ಎಸ್ ಲಕ್ಷ್ಮೀನರಸಿಂಹರವರು ಮಾತನಾಡಿ ಗೋವಿಂದ ಪೈ, ಕುವೆಂಪು, ಶಿವರುದ್ರಪ್ಪ ರವರ ಸಾಹಿತ್ಯದ ಕೊಡುಗೆಯನ್ನು ಸ್ಮರಿಸಿಕೊಳ್ಳುವುದೇ ಒಂದು ಪುಣ್ಯ. ಜಿಎಸ್ ಎಸ್ ರವರು ಸಮಗ್ರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಪ್ರಕಟಿಸುವ ಮೂಲಕ ಕನ್ನಡ ಸಾಹಿತ್ಯದ ಶ್ರೇಷ್ಠ ಚಿಂತನೆಗಳು ಮತ್ತು ಮಹತ್ವವನ್ನು ಕನ್ನಡಕ್ಕೆ ನೀಡಿದವರು. ಅವರ ಸಾಮಗನ ,ದೇವಶಿಲ್ಪ, ಚೆಲುವು ಒಲವು ,ಎದೆ ತುಂಬಿ ಹಾಡಿದನು, ದೀಪದ ಹೆಜ್ಜೆ ಮುಂತಾದವು ಕನ್ನಡಿಗರಲ್ಲಿ ಸದಾ ಇರುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಬಿಕೆ ಆರಾಧ್ಯ ರಾಷ್ಟ್ರಕವಿ ಕುವೆಂಪು ಅವರು ವಿಶ್ವಮಾನವರಾಗಿ ಮಾನವ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿ ತಮ್ಮ ಸಾಹಿತ್ಯದ ಮೂಲಕ ಕನ್ನಡಿಗರನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋದವರು. ರಾಮಾಯಣ ದರ್ಶನಂ ಕೃತಿ ಹಲವಾರು ಮಜಲುಗಳಲ್ಲಿ ಭಿನ್ನತೆಯನ್ನು ಕಾಣಬಹುದು. ಕನ್ನಡ ಸಾಹಿತ್ಯ ಪರಿಷತ್ತು ರಾಷ್ಟ್ರ ಕವಿಗಳ ಸ್ಮರಿ ಸುವ ಮೂಲಕ ಉತ್ತಮ ಕಾರ್ಯ ಮಾಡಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್ ಶಿವರುದ್ರಪ್ಪನವರ ಹಾಗೂ ಕುವೆಂಪು ರವರ ಗೀತೆಗಳು ಹಾಡಿದರು ಹಾಗೂ ಶಿವಲಿಂಗ ಮೂರ್ತಿ ರವರು ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸರಸ್ವತಿ, ಲೋಕೇಶ್ ಕುಮಾರ್,  ವಿಕ್ರಮ ,ಮಹದೇವ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share198Tweet124Send
Previous Post

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

Next Post

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್'ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

June 3, 2026
ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

June 3, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ

June 3, 2026
ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL