No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2026
in ಶಿವಮೊಗ್ಗ
0
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಹೃದಯಭಾಗದಲ್ಲಿರುವ ಕಮಲಾನೆಹರೂ ಕಾಲೇಜು ಮತ್ತು ಕಸ್ತೂರಬಾ ಕಾಲೇಜು ನಡುವಿನ ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿ, ಪಾರ್ಕಿಂಗ್‌ಗೆ ಅವಕಾಶ ಮಾಡಿಕೊಡಬೇಕೆಂದು ನೆಹರೂ ರಸ್ತೆಯ ವ್ಯಾಪಾರಸ್ಥರ ಸಂಘದ ಬಹುದಿನದ ಬೇಡಿಕೆಯ ಅಂಗವಾಗಿ ಇಂದು ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ನೆಹರೂ ರಸ್ತೆಯಲ್ಲಿ #Nehru Road 300ಕ್ಕೂ ಹೆಚ್ಚು ಮಳಿಗೆಗಳಿದ್ದು ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಮತ್ತು ಮಾಲೀಕರ ವಾಹನಗಳ ನಿಲುಗಡೆಗೆ ಅವಕಾಶದ ಕೊರತೆಯಿತ್ತು. ಅವರು ವಾಹನಗಳನ್ನು ನಿಲ್ಲಿಸಿದ್ದಾಗ ಅಲ್ಲಿಗೆ ಬರುವ ಗ್ರಾಹಕರ ವಾಹನಗಳಿಗೆ ಪಾರ್ಕಿಂಗ್ ಜಾಗವಿಲ್ಲದೆ ಗ್ರಾಹಕರು ಬರುವುದೇ ನಿಲ್ಲಿಸಿದ್ದರು. ಇತ್ತೀಚೆಗೆ ಹಿಂದಿನ ಜಿಲ್ಲಾರಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ವ್ಯಾಪಾರಸ್ಥರ ಸಂಘದ ಸದಸ್ಯರು ಹಲವಾರು ಕ್ರಮಗಳ ಬಗ್ಗೆ ಚರ್ಚಿಸಿದ್ದರು. ಅದರ ಭಾಗವಾಗಿ ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ಕೂಡ ಕೆಲವೊಂದು ಕ್ರಮ ಕೈಗೊಂಡಿದ್ದು, ಪಾಲಿಕೆ ಆಯುಕ್ತರು ಕೂಡ ಗಂಭೀರವಾಗಿ ಪರಿಗಣನೆ ಮಾಡಿ ಸ್ಪಂದಿದ್ದಾರೆ.
ವಾಸ್ತವವಾಗಿ ಕಮಲಾ ನೆಹರೂ ಕಾಲೇಜು ಮತ್ತು ಕಸ್ತೂರ ಬಾ ಕಾಲೇಜು ನಡುವೆ ಸುಮಾರು 10 ಅಡಿ ಅಗಲದ ರಾಜಕಾಲುವೆ ಹರಿಯುತ್ತಿದ್ದು, ಎರಡೂ ಕಾಲೇಜಿನಲ್ಲಿ ವಿದ್ಯಾರ್ಥಿನೀಯರು ಓದುತ್ತಿರುವುದರಿಂದ ಮತ್ತು ಮಳೆಗಾಲದಲ್ಲಿ ರಾಜಕಾಲುವೆಯು ತುಂಬಿ ಕಾಲೇಜಿನ ಒಳಗೆ ನೀರು ಬರುತ್ತಿದ್ದುದರಿಂದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಮುಖಂಡರು ರಾಜಕಾಲುವೆಯ ಎರಡೂ ಭಾಗದಲ್ಲಿ ತಡೆಗೋಡೆ ನಿರ್ಮಿಸಿ ಕಾಲುವೆಯ ಮಧ್ಯಭಾಗದಲ್ಲಿ ಯಾರೂ ಓಡಾಡದಂತೆ ಗೇಟನ್ನು ನಿರ್ಮಿಸಿದ್ದರು. ಇದರಿಂದ ಕಾಲೇಜಿನವರು ರಾಜಾ ಕಾಲುವೆ ಜಾಗವನ್ನು ಒತ್ತುವರಿ ಮಾಡಿದ್ದಾರೆ ಎಂದು ಸ್ಥಳೀಯ ವ್ಯಾಪಾರಸ್ಥರು ಎನ್‌ಇಎಸ್ ಕಾಲೇಜಿನ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದೀಗ ರಾಜಾ ಕಾಲುವೆ ಮೇಲೆ ಇದ್ದ ಒತ್ತುವರಿಯನ್ನು ತೆರೆವುಗೊಳಿಸಿದ್ದು, ಗೇಟನ್ನು ತೆಗೆಯಿಸಿ ಪಕ್ಕದಲ್ಲೇ ಇರುವ ಕನ್ಸರ್‌ವೆನ್ಸಿಯನ್ನೂ ಕೂಡ ಅಭಿವೃದ್ಧಿಪಡಿಸಿ ನೆಹರೂ ರಸ್ತೆಯ ವ್ಯಾಪಾರಸ್ಥರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು ಎಂಬುದು ವ್ಯಾಪಾರಸ್ಥರ ಆಗ್ರಹವಾಗಿತ್ತು. ಈಗ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿದ್ದು, ಇಂದು ಪಾಲಿಕೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ವ್ಯಾಪಾರಸ್ಥರ ಸಂಘದ ಪ್ರಮುಖರಾದ ರಂಗನಾಥ್, ಸತೀಶ್ ಹಿರೇಮಠ್, ಸದಾನಂದ್‌ನಾಯಕ್, ಪಾಲಿಕೆ ಎಇಇ ಜ್ಯೋತಿ, ಜ್ಯೂನಿಯರ್ ಇಂಜಿನಿಯರ್ ವಸಂತ್, ಹೆಲ್ತ್‌ಇನ್ಸ್‌ಪೆಕ್ಟರ್ ವಸಂತ, ಟ್ರಾಫಿಕ್ ಸಿಪಿಐ ದೇವರಾಜ್, ಅರ್ಚನಾ ನಿರಂಜನ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNehru RoadNews in KannadaNews KannadaShimogaShivamoggaNewsನೆಹರೂ ರಸ್ತೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

Next Post

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL