No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2026
in ರಾಜಕೀಯ
0
ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು #IT-BT company ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನಹರಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, #Vijayendra ಸಚಿವ ಪ್ರಿಯಾಂಕ್ ಖರ್ಗೆಗೆ #Minister Priyank Kharge  ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ ಖರ್ಗೆ ಅವರು, ಕರಾವಳಿಯ #Coastal Area ಮಣ್ಣಿನ ಗುಣ ಮತ್ತು ಅಲ್ಲಿನ ಜನರ ಉದ್ಯಮಶೀಲತೆಯನ್ನು ಪ್ರಗತಿಯನ್ನು, ತಮ್ಮ ಕೀಳು ರಾಜಕೀಯದ ಕಾಮಾಲೆ ಕಣ್ಣಿನಿಂದ ನೋಡದೆ, ವಾಸ್ತವ ನೆಲೆಗಟ್ಟಿನಲ್ಲಿ ನೋಡಲಿ. ಕರಾವಳಿಗೆ ಕೋಮುವಾದದ #Communalism ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರಾವಳಿ ಕರ್ನಾಟಕ ತನ್ನ ಸ್ವಂತ ಶಕ್ತಿಯಿಂದ, ಸೇರಿದಂತೆ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ರಂಗದಲ್ಲಿ ಜಾಗತಿಕ ಮಟ್ಟದಲ್ಲಿ  ಹೆಸರು ಮಾಡಿದೆ. ಅಂತಹ ನಮ್ಮ ಹೆಮೆಯ ಕರಾವಳಿ ಜಿಲ್ಲೆಗಳ ಕುರಿತು, ಅನಗತ್ಯವಾಗಿ ಬಂಡವಾಳ ಹೂಡಿಕೆದಾರರನ್ನು ಹೆದರಿಸುವ ಕೆಲಸವನ್ನು ಸ್ವತಃ ರಾಜ್ಯ ಸರ್ಕಾರದ ಐಟಿ-ಬಿಟಿ ಸಚಿವರೇ ಮಾಡುತ್ತಿರುವುದು ದುರದೃಷ್ಟಕರ.

ರಾಜ್ಯದ ಹಿತ ಕಾಯಬೇಕಾದ ಸಚಿವರು, ಹೂಡಿಕೆದಾರರಲ್ಲಿ ಭೀತಿ ಹುಟ್ಟಿಸುವ ಮೂಲಕ ಕರಾವಳಿಯ ಆರ್ಥಿಕತೆಗೆ ಕಳಂಕ ಹಚ್ಚುವ ಪ್ರಯತ್ನ ಮಾಡುತ್ತಿರುವುದು, ಕರಾವಳಿಯ ಜನರಿಗೆ ಮಾಡುತ್ತಿರುವ ಅವಮಾನವಷ್ಟೆ ಅಲ್ಲ, ತಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಂಸ್ಕೃತಿಯ ವ್ಯವಸ್ಥಿತ ಸಂಚು ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿಯೇ ನಿಮ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಅತೀ ಹಿಂದುಳಿದ ಪಟ್ಟಿಯಲ್ಲಿದ್ದರೆ, ಕರಾವಳಿಯು ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ. ನಿಮ್ಮ ತವರು ಜಿಲ್ಲೆಯ ಯುವಕ ಯುವತಿಯರಿಗೆ ಶಿಕ್ಷಣ ಮತ್ತು ಉದ್ಯೊಗ ನೀಡಲು ವಿಫಲವಾಗಿರುವ ನೀವು, ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ನಿಮ ರಾಜಕೀಯ ಅಸಮರ್ಥತೆಯನ್ನು, ಅಸಹಾಯಕತೆಯನ್ನು ಮತ್ತು ದುರಂತ ವೈಫಲ್ಯವನ್ನು ತೋರಿಸುತ್ತದೆ. ಮೊದಲು ನಿಮ ಭಾಗದ ಅಭಿವೃದ್ಧಿಯತ್ತ ತುರ್ತು ಗಮನಹರಿಸಿ, ನಂತರ ಕರಾವಳಿಯ ಬಗ್ಗೆ ಮಾತನಾಡಿ ಎಂದು ಹೇಳಿದ್ದಾರೆ.
ಕಳೆದ ಆರು ದಶಕಗಳಿಂದ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನೊಮೆ ನೋಡಿ ನಂತರ ಕರಾವಳಿ ಬಗ್ಗೆ ಮಾತನಾಡಿ. ಸತತವಾಗಿ ಒಂದಿಲ್ಲೊಂದು ಅಧಿಕಾರವನ್ನು ನಿಮ್ಮ ಕುಟುಂಬಕ್ಕೆ ಜನರು ನೀಡಿದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವ ಸ್ಥಾನಗಳು, ಸಂಸದರು, ಶಾಸಕರು ಎಲ್ಲವೂ ಆಗಿದ್ದರೂ, ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು, ಕರಾವಳಿಯನ್ನು ಟೀಕಿಸುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ದಾರೆ.

ಕಲಬುರಗಿ ಇಂದಿಗೂ ಯಾಕೆ ಹಿಂದುಳಿದಿದೆ, ನಿಮನ್ನು ನಂಬಿದ ಜನರನ್ನು ಇನ್ನೂ ಹಿಂದುಳಿಯಲು ಬಿಟ್ಟಿದ್ದು ಯಾಕೆ ಎನ್ನುವುದನ್ನು ಮೊದಲು ಹೇಳಿ. ಅಲ್ಲಿ ಯಾಕೆ ಐಟಿ ಬಿಟಿ ಬಂಡವಾಳ ಹಾಕುವಂತೆ ಮಾಡುವುದು ತಮಗೆ ಸಾಧ್ಯವಾಗಿಲ್ಲ? ಮೊದಲು ಅದರ ಬಗ್ಗೆ ಮಾತನಾಡಿ. ನಿಮ್ಮ ತವರು ಜಿಲ್ಲೆಯ ಯುವಕರು ಉದ್ಯೊಗಕ್ಕಾಗಿ ಇಂದಿಗೂ ಪರದಾಡುತ್ತಿದ್ದಾರೆ, ಕುಡಿಯುವ ನೀರಿಗೂ ಹಾಹಾಕಾರವಿದೆ. ಮೊದಲು ನಿಮ್ಮ ಮನೆಯಂಗಳದ ಕತ್ತಲೆಯನ್ನು ಹೋಗಲಾಡಿಸಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡಿ. ಕರಾವಳಿಯ ಶಕ್ತಿ ಅಲ್ಲಿನ ಧರ್ಮ ಮತ್ತು ಕರ್ಮದ ಸಮನ್ವಯತೆ. ಸುಮನೆ ಅದನ್ನು ಕೆಣಕುವ ಬದಲು, ನಿಮ ಆಡಳಿತದ ಅಸಮರ್ಥತೆಯಿಂದ ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUCoastal AreaCommunalismIT-BT CompanyKannada NewsKannada News LiveKannada News OnlineKannada News WebsiteKannada WebsiteLatest News KannadaMinister Priyank KhargeNews in KannadaNews KannadaVijayendraಬೆಂಗಳೂರುರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಸಚಿವ ಪ್ರಿಯಾಂಕ್ ಖರ್ಗೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರೀತಿ ನಿರಾಕರಣೆ ಹಿನ್ನೆಲೆ | ಯುವತಿಗೆ ಬಿಯರ್ ಬಾಟಲ್‌ನಿಂದ ಚುಚ್ಚಿ ಹಲ್ಲೆ

Next Post

ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL