No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹೋಳಿ ಹಬ್ಬ | ಬೆಂಗಳೂರಿನಿಂದ ಈ ನಗರಗಳಿಗೆ ವಿಶೇಷ ರೈಲು ಸಂಚಾರ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2026
in Rail Dairy (ರೈಲ್ವೆ ಸುದ್ದಿಗಳು)
0
Mysore – Shivamogga Express Big Update on this Date | Must Read

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್’ಎಂವಿಟಿ) #Bengaluru ಬೆಂಗಳೂರು – ಬೀದರ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ನಡುವಿನ ವಿಶೇಷ ರೈಲುಗಳ ಸಂಚಾರವನ್ನು ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಈ ರೈಲುಗಳ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

1. ಎಸ್’ಎಂವಿಟಿ ಬೆಂಗಳೂರಿನಿಂದ ಪ್ರತಿ ಶುಕ್ರವಾರ ಮತ್ತು ಭಾನುವಾರ ಹೊರಡುವ 06539 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು-ಬೀದರ್ #Bidar ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆಬ್ರವರಿ 27 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಇದೀಗ ಇದರ ಸೇವೆಯನ್ನು 2026ರ ಮಾರ್ಚ್ 1 ರಿಂದ ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ.
2. ಬೀದರ್ ನಿಲ್ದಾಣದಿಂದ ಪ್ರತಿ ಶನಿವಾರ ಮತ್ತು ಸೋಮವಾರ ಹೊರಡುವ 06540 ಸಂಖ್ಯೆಯ ಬೀದರ್ – ಎಸ್’ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಫೆ.28ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಇದೀಗ ಇದರ ಸಂಚಾರವನ್ನು 2026ರ ಮಾರ್ಚ್ 2 ರಿಂದ ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 9 ಟ್ರಿಪ್’ಗಳನ್ನು ಪೂರೈಸಲಿವೆ.

3. ಬೆಂಗಳೂರಿನ ಕಂಟೋನ್ಮೆಂಟ್ ನಿಲ್ದಾಣದಿಂದ ಪ್ರತಿ ಶನಿವಾರ ಹೊರಡುವ 06207 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ #Kalburgi ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆ.28 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈ ರೈಲಿನ ಸೇವೆಯನ್ನು 2026ರ ಮಾರ್ಚ್ 7 ರಿಂದ ಮಾರ್ಚ್ 28 ರವರೆಗೆ ವಿಸ್ತರಿಸಲಾಗಿದೆ.

4. ಕಲಬುರಗಿಯಿಂದ ಪ್ರತಿ ಭಾನುವಾರ ಹೊರಡುವ 06208 ಸಂಖ್ಯೆಯ ಕಲಬುರಗಿ – ಬೆಂಗಳೂರು ಕಂಟೋನ್ಮೆಂಟ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಮಾರ್ಚ್ 1ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈ ರೈಲಿನ ಸೇವೆಯನ್ನು ಮಾರ್ಚ್ 8, 2026ರ ಮಾರ್ಚ್ 8ರಿಂದ ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 4 ಟ್ರಿಪ್’ಗಳನ್ನು ನಡೆಸಲಿವೆ.
5. ಸಾಂತ್ರಾಗಾಚಿ – ಯಲಹಂಕ ವಿಶೇಷ ರೈಲು ವಿಸ್ತರಣೆ
ಹೋಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ಅನುಕೂಲಕ್ಕಾಗಿ ಆಗ್ನೇಯ ರೈಲ್ವೆಯು ಸಾಂತ್ರಾಗಾಚಿ ಮತ್ತು ಯಲಹಂಕ ನಡುವಿನ ವಿಶೇಷ ರೈಲು ಸೇವೆಯನ್ನು ಸಹ ವಿಸ್ತರಿಸಿದೆ.

1. ಸಾಂತ್ರಾಗಾಚಿಯಿಂದ ಪ್ರತಿ ಗುರುವಾರ ಹೊರಡುವ 02863 ಸಂಖ್ಯೆಯ ಸಾಂತ್ರಾಗಾಚಿ-ಯಲಹಂಕ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಈ ಮೊದಲು 2026ರ ಫೆ.26 ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈಗ ಇದನ್ನು ಮಾರ್ಚ್ 5 ರಿಂದ ಮಾರ್ಚ್ 26 ರವರೆಗೆ ವಿಸ್ತರಿಸಲಾಗಿದೆ.

2. ಯಲಹಂಕದಿಂದ ಪ್ರತಿ ಶನಿವಾರ ಹೊರಡುವ 02864 ಸಂಖ್ಯೆಯ ಯಲಹಂಕ-ಸಾಂತ್ರಾಗಾಚಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಈ ಮೊದಲು 2026ರ ಫೆ.28 ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈಗ ಇದನ್ನು ಮಾರ್ಚ್ 7 ರಿಂದ ಮಾರ್ಚ್ 28, ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 4 ಟ್ರಿಪ್’ಗಳನ್ನು ಪೂರೈಸಲಿವೆ.

ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ವಿಸ್ತೃತ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BENGALURUBidarHoli FestivalIndian RailwayIRCTCKalburgiKannada News WebsiteLatest News KannadaRailOneSpecial Trainಕಂಟೋನ್ಮೆಂಟ್ಕಲಬುರಗಿನೈಋತ್ಯ ರೈಲ್ವೆಬೀದರ್ಬೆಂಗಳೂರುಹೋಳಿ ಹಬ್ಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ರಾಯರ ವರ್ಧಂತಿ | ತ್ಯಾಗರಾಜನಗರ ಮಠದಲ್ಲಿ ಫೆ.19-24ರವರೆಗೆ ವಿಶೇಷ ಕಾರ್ಯಕ್ರಮ

Next Post

ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

ಅಂತಾರಾಷ್ಟ್ರೀಯ ಸಾಹಿತ್ಯ ಸಮ್ಮೇಳನ | ಭಾರತದ ಅತ್ಯಂತ ಕಿರಿಯ ಪ್ರತಿನಿಧಿಯಾಗಿ ಪೃಥು ಅದ್ವೈತ್ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL