No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ವಿಧಾನಸೌಧದ ಒಳಗೆ ಮೀಡಿಯಾಗೆ ನೋ ಎಂಟ್ರಿ | ಸರ್ವಾಧಿಕಾರಿ ಧೋರಣೆ | ವಿಜಯೇಂದ್ರ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2026
in ರಾಜಕೀಯ
0
ವಿಧಾನಸೌಧದ ಒಳಗೆ ಮೀಡಿಯಾಗೆ ನೋ ಎಂಟ್ರಿ | ಸರ್ವಾಧಿಕಾರಿ ಧೋರಣೆ | ವಿಜಯೇಂದ್ರ ಕಿಡಿ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಧಾನಸೌಧದ ಒಳಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರವೇಶಿಸದಂತೆ ತಡೆದು, ಒಂದು ಕಡೆ ಮಾತ್ರ ಬೈಟ್ ತೆಗೆದುಕೊಳ್ಳುವಂತೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ನಿರ್ಧಾರ #AuthoritarianAttitude ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಕಿಡಿ ಕಾರಿದ್ದಾರೆ.

ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ, ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕಿ ಸರ್ವಾಧಿಕಾರಿತನ ಮೆರೆದ 70 ರ ದಶಕದ ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ – ಕರ್ನಾಟಕ ಕರಾಳ ಇತಿಹಾಸ ಕರ್ನಾಟಕದಲ್ಲಿ ಈಗ ಮರುಕಳಿಸಿದೆ ಎಂದು ಕಿಡಿ ಕಾರಿದ್ದಾರೆ.
ದ್ವೇಷ ಭಾಷಣ ಕಾಯ್ದೆಯನ್ನು ಜಾರಿಗೆ ತರುವ ದುಸ್ಸಾಹಸ ನಡೆಸಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ ಹೇರುವ ನಿರ್ಬಂಧ ಹೇರಲು ಮಾಧ್ಯಮ ಸ್ವಾತಂತ್ರವನ್ನು ನಿಯಂತ್ರಿಸುವ ಸುತ್ತೋಲೆ ಹೊರಡಿಸಿ, ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ಅವಿವೇಕತನದ ಸರ್ವಾಧಿಕಾರಿ ಧೋರಣೆಯಲ್ಲದೇ ಮತ್ತೇನೂ ಅಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ ಕ್ಷೇತ್ರವೆಂದರೆ ಕಾಂಗ್ರೆಸ್ಸಿಗರಿಗೆ ಈ ಮೊದಲಿನಿಂದಲೂ ಅಪಥ್ಯ. ಸಂದರ್ಭ ಬಂದಾಗಲೆಲ್ಲಾ ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸುವ ಸಂಸ್ಕೃತಿ ಕಾಂಗ್ರೆಸ್ಸಿಗರು ರೂಢಸಿಕೊಂಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಭದ್ರತೆಯ ಹೆಸರಿನಲ್ಲಿ ಮಾಧ್ಯಮ ಸ್ವಾತಂತ್ರಕ್ಕೆ ಕಡಿವಾಣ ಹಾಕಲು ಹೊರಟಿರುವ ಈ ನಿರ್ಧಾರ ಅತ್ಯಂತ ಖಂಡನೀಯ ಹಾಗೂ ನಾಚಿಕೆಗೇಡಿತನದ ಪರಮಾವಧಿಯಾಗಿದೆ ಎಂದಿದ್ದಾರೆ.

ಈ ಕೂಡಲೇ ಈ ಸುತ್ತೋಲೆಯನ್ನು ವಾಪಾಸು ಪಡೆದು, ಕಾಂಗ್ರೆಸ್ ಸರ್ಕಾರ ಮಾಧ್ಯಮ ಬಂಧುಗಳ ಕ್ಷಮೆ ಯಾಚಿಸಬೇಕು. ಪ್ರಜಾಪ್ರಭುತ್ವ ದೇಗುಲ ವಿಧಾನಸೌಧದಲ್ಲಿ ಪಾಳೇಗಾರಿಕೆ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿ ಕಾರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Authoritarian attitudeB Y VijayendraBJPemergencyKannada News WebsiteKarnataka politicsLatest News KannadaPolitical NewsVidhana Soudhaತುರ್ತು ಪರಿಸ್ಥಿತಿಪ್ರಜಾಪ್ರಭುತ್ವಬಿ.ವೈ. ವಿಜಯೇಂದ್ರಬೆಂಗಳೂರುಬೈಟ್ವಿಧಾನಸೌಧಸರ್ವಾಧಿಕಾರಿ ಧೋರಣೆ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಜನಪದ ಕಲಾವಿದರಿಗೆ ಇನ್ನಷ್ಟು ಪ್ರೋತ್ಸಾಹ ಅಗತ್ಯ: ಡಿ. ಮಂಜುನಾಥ್

Next Post

ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ | ಆಲ್ಬಂ ಹಾಡು ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ | ಆಲ್ಬಂ ಹಾಡು ಬಿಡುಗಡೆ

ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ | ಆಲ್ಬಂ ಹಾಡು ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL