No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪುನೀತ್ ರಾಜ್‍ಕುಮಾರ್ ಸವಿನೆನಪಿನಲ್ಲಿ ಫೆ.20ರಂದು ಸಾಧಕರಿಗೆ ಸನ್ಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2026
in ಶಿವಮೊಗ್ಗ
0
ಪುನೀತ್ ರಾಜ್‍ಕುಮಾರ್ ಸವಿನೆನಪಿನಲ್ಲಿ ಫೆ.20ರಂದು ಸಾಧಕರಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ನಾಡು ರಕ್ಷಣಾ ವೇದಿಕೆಯ ದಶಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಮಲೆನಾಡು ಉತ್ಸವ, ಡಾ. ಪುನೀತ್ ರಾಜ್‍ಕುಮಾರ್ #Puneeth Rajkumar ಸವಿನೆನಪಿನಲ್ಲಿ ಕರ್ನಾಟಕ ರಾಜ್ಯಪ್ರಶಸ್ತಿ ವಿಜೇತರು ಹಾಗೂ ಕನ್ನಡಕ್ಕಾಗಿ ಸಾಧನೆ ಮಾಡಿರುವ ಮಹನೀಯರಿಗೆ ಸನ್ಮಾನ ಸಮಾರಂಭವನ್ನು ಫೆ.20ರ ಸಂಜೆ 4.30ಕ್ಕೆ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ದಿನೇಶ್ ಎಸ್.ಎಂ. ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 10 ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ಪ್ರತೀ ವರ್ಷವೂ ಸಮಾಜಮುಖಿ ಸೇವೆ ಹಾಗೂ ಹೋರಾಟಗಳನ್ನು ನಡೆಸುತ್ತಾ ಬರಲಾಗುತ್ತಿದೆ ಎಂದರು.
ಅಂದು ಮಧ್ಯಾಹ್ನ 3.30ಕ್ಕೆ ಸೈನ್ಸ್ ಮೈದಾನದಿಂದ ಭುವನೇಶ್ವರಿ ದೇವಿಯ ರಾಜಬೀದಿ ಉತ್ಸವವಿದ್ದು, ನಂತರ ನಡೆಯುವ ಸಮಾರಂಭದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಹೊನ್ನಾಳಿ ತಾಲೂಕಿನ ರಾಂಪುರದ ಬೃಹನ್ಮಠದ ಶ್ರೀ ಸದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀಕ್ಷೇತ್ರ ದಿಂಡದಹಳ್ಳಿಯ ಶ್ರೀ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ವೇದಿಕೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಪ್ರಸನ್ನಗೌಡ್ರು ವಹಿಸಲಿದ್ದಾರೆ ಎಂದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ, ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜೇಂದ್ರ ಚೆನ್ನಿ, ಹಿರಿಯ ಜನಪದ ಕಲಾವಿದ ಬಿ.ಟಾಕಪ್ಪ ಕಣ್ಣೂರು, ಶಿವಮೊಗ್ಗದ ತಬಲ ವಾದಕ ಆರ್.ತುಕಾರಾಂ ರಾವ್ ರಂಗದೋಳ್, ಯೋಗಾಚಾರ್ಯ ಜೆ.ನಾಗರಾಜ್, ನಟನಂ ಬಾಲನಾಟ್ಯ ಕೇಂದ್ರದ ನಿರ್ದೇಶಕ ವಿದ್ವಾನ್ ಡಾ.ಎಸ್.ಕೇಶವಕುಮಾರ್ ಪಿಳ್ಳೈ, ವಯಲಿನ್ ವಿದ್ವಾಂಸಕ ಹೊಸಳ್ಳಿ ಕೆ.ವೆಂಕಟರಾವ್, ಶಿಕ್ಷಕ ಸಿ.ಹೆಚ್.ಹನುಮಂತಪ್ಪ, ಯಕ್ಷಗಾನ ಕಲಾವಿದ ಪರಮೇಶ್ವರ ಹೆಗಡೆ ಹಾಗೂ ಎಸ್.ವಿ.ಚಂದ್ರಕಲಾ ಇವರನ್ನು ಸನ್ಮಾನಿಸಲಾಗುವುದು ಎಂದರು.
ಸಮಾರಂಭವನ್ನು ಚಿತ್ರನಟ ಡಾ. ಶಿವರಾಜ್‍ಕುಮಾರ್ #Shivarajkumar ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ರಾಜ್ಯಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಚಲನಚಿತ್ರ ನಟರಾದ ಧರ್ಮಕೀರ್ತಿರಾಜ್, ರಘುರಾಜ್ ಮಲೆನಾಡು, ಭಾಸ್ಕರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕುಬೇರ್, ಸಚಿನ್ ಗೌಡ, ಬಾಹುದ್ದಿನ್, ಸಂಕೇತ್ ಎನ್.ಶೇಟ್, ಸುಬ್ರಹ್ಮಣ್ಯ ನಾಗರಾಜ್ ನಾಯ್ಕ್, ಪ್ರವೀಣ್‍ಕುಮಾರ್, ಶಿವು ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPuneeth RajkumarShimogaShivamoggaNewsShivarajkumarಡಾ. ಪುನೀತ್ ರಾಜ್‍ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜ್‌ಕುಮಾರ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ | ಆಲ್ಬಂ ಹಾಡು ಬಿಡುಗಡೆ

Next Post

ತೀರ್ಥಹಳ್ಳಿ | ಸಿದ್ದೇರ ಗುಡ್ಡದಲ್ಲಿ ಬೆಂಕಿ | ನಂದಿಸಲು ಹರಸಾಹಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ | ಸಿದ್ದೇರ ಗುಡ್ಡದಲ್ಲಿ ಬೆಂಕಿ | ನಂದಿಸಲು ಹರಸಾಹಸ

ತೀರ್ಥಹಳ್ಳಿ | ಸಿದ್ದೇರ ಗುಡ್ಡದಲ್ಲಿ ಬೆಂಕಿ | ನಂದಿಸಲು ಹರಸಾಹಸ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL