No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ನಿರ್ಧಾರ ಕೈಬಿಡಲು ಆಗ್ರಹ

ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2026
in ಶಿವಮೊಗ್ಗ
0
ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ನಿರ್ಧಾರ ಕೈಬಿಡಲು ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ #Five Guarantees ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ #Shakti Yojane ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ #Smart Card ವಿತರಿಸಲು ತೀರ್ಮಾನಿಸಿರುವುದು ಅವೈಜ್ಞಾನಿಕ ಹಾಗೂ ಅಪ್ರಸ್ತುತವಾಗಿರುವುದರಿಂದ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ ಹಾಗೂ ಎಲ್ಲಾ ತಾಲೂಕು ಮತ್ತು ಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನು ವಿತರಿಸಿದೆ. ಅಲ್ಲದೆ, ಕೇಂದ್ರ ಚುನಾವಣಾ ಆಯೋಗದ ಗುರುತಿನ ಚೀಟಿ ನೀಡಿದೆ. ಇದನ್ನು ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಪಡೆಯುತ್ತಿದ್ದಾರೆ.
ರಾಜ್ಯ ಸರ್ಕಾರ ಉದ್ದೇಶಿಸಿರುವ ಸ್ಮಾರ್ಟ್ ಕಾರ್ಡ್‍ಗಳನ್ನು ಕಂದಾಯ ಇಲಾಖೆ ಅಥವಾ ಸಾರಿಗೆ ಇಲಾಖೆ ಮೂಲಕ ರಾಜ್ಯಾದ್ಯಂತ ಪ್ರತಿಯೊಬ್ಬ ಮಹಿಳೆಯರಿಗೂ ವಿತರಿಸುವುದು ಅಸಾಧ್ಯ. ಹಾಗೂ ಬಹುತೇಕ ಶಕ್ತಿ ಯೋಜನೆಯ ಮಹಿಳೆಯರು ವಂಚಿತರಾಗುವ ಸಾಧ್ಯತೆಗಳಿವೆ. ಎಸ್ಸಿ, ಎಸ್ಟಿ ಮಹಿಳೆಯರು ಎಷ್ಟು ಪ್ರಮಾಣದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಅಂಕಿ ಅಂಶ ಬೇಕಾದರೆ ಅದಕ್ಕೆ ಬೇರೆಯದೇ ಆದಂತಹ ಮಾರ್ಗವನ್ನು ಕಂಡುಕೊಳ್ಳಲಿ. ಹಾಗಾಗಿ ಈ ಅವೈಜ್ಞಾನಿಕ, ಅಪ್ರಸ್ತುತ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆಯುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಹೆಚ್.ಎನ್.ವೆಂಕಟೇಶ್, ಹೆಚ್.ಎಂ.ಸಂಗಯ್ಯ, ಅಲೀಂ ಖಾನ್, ಜಿ.ಎಂ.ವಿಜಯ್‍ಕುಮಾರ್, ಕೆ.ಬಸವರಾಜ್, ಜನಮೇಜಿರಾವ್, ಎಲ್. ಆದಿಶೇಷ, ಕೋಡ್ಲು ಶ್ರೀಧರ್, ಮಂಜುನಾಥ್ ಇನ್ನಿತರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Five GuaranteesKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShakti YojaneShimogaShivamoggaNewsSmart Cardಪಂಚ ಗ್ಯಾರಂಟಿಮಲೆನಾಡು_ಸುದ್ಧಿಶಕ್ತಿ ಯೋಜನೆ ಅಡಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ಮಾರ್ಟ್ ಕಾರ್ಡ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಸಿದ್ದೇರ ಗುಡ್ಡದಲ್ಲಿ ಬೆಂಕಿ | ನಂದಿಸಲು ಹರಸಾಹಸ

Next Post

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL