No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ

ಕುವೆಂಪು ವಿವಿ: ಶಿಕ್ಷಣದಲ್ಲಿ ವಿಆರ್ ಮತ್ತು ಎಆರ್ ತಂತ್ರಜ್ಞಾನ ಕುರಿತ ಕಾರ್ಯಾಗಾರ

kalpa News by kalpa News
February 19, 2026
in ಶಿವಮೊಗ್ಗ
0
ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಕೃತಕ ಬುದ್ಧಿಮತ್ತೆ, #Artificial Intelligence ಎಆರ್, ವಿಆರ್ ತಂತ್ರಜ್ಞಾನ, ಕಲಿಕೆಯನ್ನು ಅಥವಾ ಅಧ್ಯಾಪಕರ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ. ಈ ತಂತ್ರಜ್ಞಾನಗಳು #Technology ಶಿಕ್ಷಣಕ್ಕೆ ಪೂರಕವಾದ ಸಾಧನಗಳಷ್ಟೆ. ಆದರೆ ಶಿಕ್ಷಕರು ಇವುಗಳನ್ನು ಅಳವಡಿಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ನಿಟ್ಟೆ ವಿಶ್ವವಿದ್ಯಾಲಯದ ರೊಬೊಟಿಕ್ಸ್ ಮತ್ತು ಎಐ ವಿಭಾಗದ ಪ್ರೊ. ರಶ್ಮಿ. ಪಿ. ಶೆಟ್ಟಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ #Kuvempu University ರೂಸಾ ಘಟಕ, ಪಿಎಂ- ಉಷಾ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಜಂಟಿ ಸಹಯೋಗದಲ್ಲಿ ಗುರುವಾರ ಜ್ಞಾನಸಹ್ಯಾದ್ರಿಯ ಬಸವ ಸಭಾಭವನದಲ್ಲಿ “ಶಿಕ್ಷಣದಲ್ಲಿ ಕಾಲ್ಪನಿಕ ವಾಸ್ತವತೆ ಮತ್ತು ವೃದ್ಧಿತ ವಾಸ್ತವತೆ (Virtual reality and augmented reality)ಯ ಬಳಕೆ” ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜಾಗತಿಕ ವಲಯದಲ್ಲಿ ವಿವಿಧ ಕ್ಷೇತ್ರಗಳ ಮೇಲೆ ಎಐ ತಂತ್ರಜ್ಞಾನದ ಪ್ರಭಾವ ಕುರಿತು ಗಂಭೀರವಾದ ಚರ್ಚೆಗಳು ನಡೆಯುತ್ತಿದ್ದು, ಮಾಹಿತಿ ತಂತ್ರಜ್ಞಾನ, ಸೇವಾ ವಲಯದ ಉದ್ಯೋಗಾವಕಾಶಗಳು ಕ್ಷೀಣಗೊಳ್ಳುವ ಆತಂಕ ಮೂಡಿದೆ. ತಂತ್ರಜ್ಞಾನ ಪರಿಣತರು, ವಿಜ್ಞಾನಿಗಳು ಎಲ್ಲ ಕ್ಷೇತ್ರಗಳು ಮತ್ತು ಅನ್ವಯಿಕ ಶಾಖೆಗಳು ಹೇಗೆ ಬದಲಾಗಲಿವೆ ಎಂಬುದರ ಬಗ್ಗೆ ಎಚ್ಚರಿಕೆಯನ್ನು ನೀಡುತ್ತಲಿದ್ದಾರೆ. ಆದರೆ ಈ ಎಲ್ಲ ತಂತ್ರಜ್ಞಾನಗಳನ್ನು ಸ್ವೀಕರಿಸಿ ಅವುಗಳನ್ನು ಬಳಸುವ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಅಷ್ಟು ಕ್ಷಮತೆ ಮಾನವಿಕ ಬುದ್ಧಿಮತ್ತೆಗಿದೆ ಎಂದರು.

ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ಎಐ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಭರದಲ್ಲಿ ಅನೈತಿಕ ಮಾರ್ಗಗಳನ್ನು ಅಳವಡಿಸಿಕೊಂಡರೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುವುದು ಖಚಿತ. ಇತ್ತೀಚಿಗೆ ಗಲ್ಗೋತಿಯಾಸ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆ ಇದಕ್ಕೆ ಜೀವಂತ ನಿದರ್ಶನ.
ಡೆನ್ಮಾರ್ಕ್ ನಂತಹ ದೇಶಗಳು ಎಐ ತಂತ್ರಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳಲು ನಿರಾಕರಿಸಿದ್ದು, ಮಾನವಿಕ ಬುದ್ಧಿಮತ್ತೆಗೆ ಮಹತ್ವ ನೀಡಿವೆ. ಆದರೆ, ಯಾವುದೇ ತಂತ್ರಜ್ಞಾನವನ್ನು ಸಂಪೂರ್ಣವಾಗಿ ನಿರಾಕರಿಸದೆ, ಕ್ರಿಯಾತ್ಮಕವಾಗಿ ಬಳಸುವ ಸಾಧ್ಯತೆಗಳನ್ನು ಸೃಷ್ಟಿಸಬೇಕಿದೆ ಎಂದರು.

ರೂಸಾ ಘಟಕದ ಸಂಯೋಜಕ ಪ್ರೊ. ಜಿ. ಜೆ. ಸತೀಶ್, ಇಂಟ್ಯೂಟಿವ್ ಡೆಟಾ ಸಲ್ಯೂಷನ್ ಸಂಸ್ಥೆಯ ರಾಘವೇಂದ್ರ ಪ್ರಸಾದಿ, ವಿವಿಧ ವಿಭಾಗಗಳ ಅಧ್ಯಾಪಕರು, ಸಂಯೋಜಿತ ಕಾಲೇಜುಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Artificial IntelligenceKannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaShankaraghattaShimogaShivamoggaNewsTechnologyಕುವೆಂಪು ವಿಶ್ವವಿದ್ಯಾಲಯಕೃತಕ ಬುದ್ಧಿಮತ್ತೆತಂತ್ರಜ್ಞಾನಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ ಚಂದ್ರಗುತ್ತಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆ ನಿಷೇಧ: ಡಿಸಿ ಆದೇಶ

Next Post

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

kalpa News

kalpa News

Next Post
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL