No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

kalpa News by kalpa News
February 20, 2026
in ಶಿವಮೊಗ್ಗ
0
ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಲವು ವರ್ಷಗಳ ಹಿಂದೆ ಇದ್ದಂತೆಯೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಸಿಟಿ ಬಸ್ #City Bus ಓಡಿಸುವಂತೆ ಕರುನಾಡು ಸಂರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಪಿ. ಶಿವಮೂರ್ತಿ, ದಶಕಗಳ ಹಿಂದಿನಿಂದಲೂ ನಗರದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ನಿಲ್ಲಿಸಲಾಯಿತು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳನ್ನುಮತ್ತೆ ಆರಂಭಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ನಗರದ ಕಾಶಿಪುರದಿಂದ ಕರಿಯಣ್ಣ ಬಿಲ್ಡಿಂಗ್, ಪೊಲೀಸ್ ಚೌಕಿ, ಲಕ್ಷ್ಮಿ ಟಾಕೀಸ್ ಮುಖಾಂತರ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮುಖಾಂತರ ಕೋರ್ಟ್ ಸರ್ಕಲ್, ನೆಹರೂ ರಸ್ತೆಯಿಂದ ಅರ್ಮಿ ಅಹಮದ್ ಸರ್ಕಲ್ ಮುಖಾಂತರ ಮುಖ್ಯ ಬಸ್ ನಿಲ್ದಾಣ ಹಾಗೂ ಬಸ್ಟಾಂಡ್’ನಿಂದ ಅಣ್ಣಾನಗರ, ಟಿಪ್ಪುನಗರ, ಗೋಪಾಳವರೆಗೂ ಸುಮಾರು ವರ್ಷಗಳಿಂದಲೂ ನಗರ ಸಾರಿಗೆ ಬಸ್’ಗಳು ಸಂಚರಿಸುತ್ತಿದ್ದವು. ಆದರೆ, ಮಧ್ಯಂತರದಲ್ಲಿ ಖಾಸಗಿ ಬಸ್’ನವರ ಒತ್ತಡದ ಮೇರೆಗೆ ನಿಲ್ಲಿಸಿಲಾಗಿದೆ ಎಂದು ಆರೋಪಿಸಿದರು.

ಸರ್ಕಾರಿ ನಗರ ಸಾರಿಗೆ ಬಸ್’ಗಳು ಸಾರ್ವಜನಿಕರಿಗೆ ವಯೋವೃದ್ಧರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ಮಕ್ಕಳಿಗೆ ಮತ್ತು ದಿನನಿತ್ಯ ಕೆಲಸಕ್ಕೆ ಬರುವ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು. ಸದರಿ ಬಸ್ಸನ್ನು ಮತ್ತು ಶಿವಮೊಗ್ಗ ನಗರಕ್ಕೆ ಬರುವ ರೈಲುಗಳ ವೇಳಾಪಟ್ಟಿಯಂತೆ ಪ್ರತಿಯೊಂದು ರೈಲಿಗೂ ಒಂದೊಂದು ಬಸ್ಸನ್ನು ಓಡಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈಲು ನಿಲ್ದಾಣದಿಂದ ಮುಖ್ಯ ಬಸ್ ನಿಲ್ದಾಣದವರೆಗೂ ಹಾಗೂ ಶಿವಮೊಗ್ಗ ನಗರದ ಮುಖ್ಯ ಬಸ್ ನಿಲ್ದಾಣದಿಂದ ಬಿಎಚ್ ರಸ್ತೆಯ ಮುಖಾಂತರ ಹೊಳೆ ಬಸ್ ನಿಲ್ದಾಣ, ಗುರುಪುರ, ಪುರಲೆವರೆಗೂ ಮತ್ತು ರಾಗಿಗುಡ್ಡದಿಂದ ನಗರಕ್ಕೆ ಹಾಗೂ ಬೊಮ್ಮನಕಟ್ಟೆಯಿಂದ ಶಿವಮೊಗ್ಗ ನಗರದ ಒಳಗಡೆ ಈ ಕೂಡಲೇ ಸರ್ಕಾರಿ ಬಸ್ಸುಗಳನ್ನು ವ್ಯವಸ್ಥೆ ಮಾಡಿಕೊಡಬೇಕಾಗಿ ಮನವಿ ಮಾಡಿದ್ದಾರೆ.
ಇನ್ನು, ಸರ್ಕಾರದ ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವುದರಿಂದ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಮರು ಆರಂಭಿಸಿದರೆ ಎಲ್ಲಾ ಮಹಿಳೆಯರಿಗೂ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುಮಾರು ಆರು ತಿಂಗಳ ಹಿಂದೆ ಕೆಎಸ್’ಆರ್’ಟಿಸಿ ವಿಭಾಗೀಯ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸದೇ ಅನ್ಯಾಯ ಮಾಡಲಾಗುತ್ತಿದೆ. ತಕ್ಷಣವೇ ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು. ಒಂದು ವೇಳೆ ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ವೇದಿಕೆಯ ಪಿ. ಶಿವಣ್ಣ, ಈಶ್ವರ, ಸಿ. ಮೂರ್ತಿ, ಅರುಣ, ನಿರಂಜನ್, ಶ್ರೀನಿವಾಸ್, ದೇವೇಂದ್ರಪ್ಪ, ನಾಗರಾಜ್, ದೇವರಾಜ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರುಗಳು ಮತ್ತು ಪದಾಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: City BusKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಟಿ ಬಸ್
Share215Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

Next Post

ಶಿವಮೊಗ್ಗದಲ್ಲಿ ಮುಂದುವರೆದ ಕಾಡಾನೆ ಹಾವಳಿ

kalpa News

kalpa News

Next Post
ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಶಿವಮೊಗ್ಗದಲ್ಲಿ ಮುಂದುವರೆದ ಕಾಡಾನೆ ಹಾವಳಿ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL