No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜಿಲ್ಲೆಗೆ 4 ಚಿನ್ನ, 4 ಬೆಳ್ಳಿ ಪದಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2026
in ಶಿವಮೊಗ್ಗ
0
ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ | ಜಿಲ್ಲೆಗೆ 4 ಚಿನ್ನ, 4 ಬೆಳ್ಳಿ ಪದಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬ್ಯಾಂಕಾಕ್‍ನ ರತನ್ ಬಂಡಿತ್ ಯೂನಿವರ್ಸಿಟಿಯ ಒಳಾಂಗಣ ಕ್ರೀಡಾಂಗಣದಲ್ಲಿ ಫೆ.15ರಂದು ನಡೆದ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ #International Karate Tournament ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಯ ಕರಾಟೆ ಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ ನಾಲ್ಕು ಚಿನ್ನ ಹಾಗೂ ನಾಲ್ಕು ಬೆಳ್ಳಿ ಪದಕವನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಕರ್ನಾಟಕ ಶೋಟೊ ಕಾಯ್ ಕರಾಟೆ ಡೋ ಅಸೋಸಿಯೇಷನ್‍ನ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಜಿ.ಭಟ್ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟಾ ಮತ್ತು ಕಮಿಟೆ, ಬಾಲಕ, ಬಾಲಕಿಯರ ಸಬ್ ಜೂನಿಯರ್ 14 ವರ್ಷದೊಳಗಿನ ವಿಭಾಗದಲ್ಲಿ ಕರಾಟೆ ಪಟುಗಳು  ಪದಕಗಳಿಸಿ ವೈಯಕ್ತಿಕ ವಿಭಾಗದಲ್ಲಿ ವಿಜೇತರಾಗಿದ್ದಾರೆ ಎಂದರು.
ಈ ಪಂದ್ಯಾವಳಿಯಲ್ಲಿ ಸುಮಾರು 17 ರಾಷ್ಟ್ರಗಳ ಕರಾಟೆ ಪಟುಗಳು ವಿವಿಧ ವಿಭಾಗಗಳಿಗೆ ಸ್ಪರ್ಧಿಸಿದ್ದರು. ಬಾಲಕ ವಿಭಾಗದಲ್ಲಿ ಉತ್ತರ ಕರ್ನಾಟಕ ಸಿದ್ದಾಪುರ ತಾಲೂಕಿನ ಶ್ರೀ ರಮಾನಂದ ಆಂಗ್ಲಶಾಲೆಯ ಸಿ.ಗೌರೀಶ್ ವಿದ್ಯಾರ್ಥಿ ಸಬ್ ಜೂನಿಯರ್‍ನಲ್ಲಿ 21 ರಿಂದ 25 ಕೆ.ಜಿ. ವಿಭಾಗದಲ್ಲಿ ಕಟಾ ಮತ್ತು ಕಮಿಟೆಯಲ್ಲಿ 2 ಚಿನ್ನದ ಪದಕವನ್ನು, ತೀರ್ಥಹಳ್ಳಿಯ ಸೆಂಟ್ ಮ್ಯಾರೀಸ್ ಇಂಗ್ಲೀಷ್ ಶಾಲೆಯ ಕ್ಲಿಯೋನ್ ಫೆಬಿಲಿಯೊ ಮಾರ್ಟಿಸ್, 26 ರಿಂದ 30 ಕೆ.ಜಿ. ವಿಭಾಗದಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗಳಿಸಿದ್ದಾರೆ ಎಂದರು.

ತೀರ್ಥಹಳ್ಳಿಯ ಸೇವಾಭಾರತಿ ಶಿಕ್ಷಣ ಸಂಸ್ಥೆಯ ರಾಹುಲ್ ಭಾರದ್ವಾಜ್ 46 ರಿಂದ 50 ಕೆ.ಜಿ. ವಿಭಾಗದಲ್ಲಿ ಕಟಾ ಮತ್ತು ಕಮಿಟೆಯಲ್ಲಿ 2 ಬೆಳ್ಳಿ ಪದಕವನ್ನು ಹಾಗೂ ಬಾಲಕಿಯರ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ಸಾನ್ವಿ ಜೋಯ್ಸ್, 46 ರಿಂದ 50 ಕೆ.ಜಿ. ವಿಭಾಗದಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗಳಿಸಿರುತ್ತಾಳೆ. ಪದಕ ಗಳಿಸುವ ಮೂಲಕ ಸ್ಪರ್ಧಿಗಳು ನಮ್ಮ ದೇಶಕ್ಕೆ ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ಕರಾಟೆ ಸಂಸ್ಥೆಗೆ ಕೀರ್ತಿ ತಂದಿರುವ ಇವರಿಗೆ ಸಂಸ್ಥೆ ಅಭಿನಂದಿಸುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪದಕಗಳನ್ನು ಗಳಿಸಿದವರು, ಮಹಾಬಲ ಜೋಯ್ಸ್, ಚಂದ್ರಹಾಸ, ಕ್ಲೇವನ್ ಮಾರ್ಟಿಸ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: International Karate tournamentKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Previous Post

Nava Carnataka Vaibhavam-Neo Carnatic Soundscapes

Next Post

Bharat gen unveils ‘Sutra’ at India AI Impact Summit, an initiative to enhance News Accessibility

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!