No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

kalpa News by kalpa News
February 20, 2026
in ಶಿವಮೊಗ್ಗ
0
Shivamogga | Law and Order Deteriorates: Demand for Priyank Kharge’s Dismissal
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರಿನಲ್ಲಿ ನಿನ್ನೆ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿದ್ದು, 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಲು ಏನೆಲ್ಲಾ ಯತ್ನ ನಡೆಸಬೇಕೆಂಬುದರ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ ಹಾಗೂ ಅಭಿವೃದ್ಧಿ ಶೂನ್ಯವಾಗಿರುವುದರಿಂದ ಇದರ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ನಿಷ್ಕ್ರಿಯತೆ ಜೊತೆಗೆ ಭ್ರಷ್ಟಾಚಾರದ ಸರ್ಕಾರವಾಗಿದೆ. ಸುಪಾರಿ ಕಿಲ್ಲರ್ ಸರ್ಕಾರವಾಗಿದ್ದು, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಹಿಳೆಯರಿಗೆ ನೀಡುವ ಹಣದಲ್ಲಿ ವಂಚನೆ, ಗುತ್ತಿಗೆ ನೀಡಿಕೆಯಲ್ಲಿ ಶೇ.60 ಕಮೀಷನ್, ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಹೀಗಾಗಿ ಅನೇಕ ರೈತರದ್ದು ಸಾವಿನ ಮನೆಗಳಾಗಿ ಪರಿವರ್ತನೆಯಾಗಿದ್ದರ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದರು.
ಯುವಕರಿಗೆ ಉದ್ಯೋಗ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸಾವಿರ ದಿನಗಳಾದರೂ ಅಭಿವೃದ್ಧಿಯಾಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಹಣ ನೀಡಿದ್ದರೂ ಕೂಡ ಟೆಂಡರ್ ಕರೆಯದೆ ಇರುವುದರಿಂದ ಹಣ ಬಳಕೆಯಾಗುತ್ತಿಲ್ಲ. ಇದರ ಬಗ್ಗೆಯೂ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.

ಬೆಂಗಳೂರು ಕಸದ ನಗರವಾಗಿದ್ದು, ಸ್ವಚ್ಛ ಮಾಡುವಂತೆ ಧ್ವನಿ ಎತ್ತುವ ಬಿಜೆಪಿ ಶಾಸಕರ ಮನೆ ಮುಂದೆಯೇ ಕಸ ಸುರಿಯುವ ಧಮಿಕಿ ಹಾಕಲಾಗುತ್ತಿದೆ. ಕಸದ ರಾಶಿಗೆ ಯಾವುದೇ ಪರಿಹಾರವಿಲ್ಲ. ಬೆಂಗಳೂರು ನಗರದ ಉಸ್ತುವಾರಿ ಹೊತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ದುರಂಕಾರದಿಂದ ಉತ್ತರ ನೀಡುತ್ತಿದ್ದಾರೆ. ಮೂಲಕ ಸೌಲಭ್ಯಗಳನ್ನು ನೀಡುವುದನ್ನೇ ನಿಲ್ಲಿಸಲಾಗಿದೆ. ಇದರ ವಿರುದ್ಧವೂ ಹೋರಾಟ ನಡೆಸಲಾಗುತ್ತದೆ ಎಂದರು.
ಎಸ್‍ಸಿ, ಎಸ್‍ಟಿ ಸಮುದಾಯಗಳಿಗೆ ನೀಡಬೇಕಾದ  42 ಸಾವಿರ ಕೋಟಿ ಅನುದಾನವನ್ನು ನಿಲ್ಲಿಸಿ ಬೇರೆ ಯೋಜನೆಗಳಿಗೆ ಬಳಸಿಕೊಂಡು ಅನ್ಯಾಯ ಮಾಡಲಾಗಿದೆ. ಇದಕ್ಕಾಗಿ ಕಾನೂನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ ಎಂದು ದೂರಿದರು.

ಮೋದಿ ಸರ್ಕಾರ ಪ್ರತಿಯೊಬ್ಬರಿಗೂ ಸೌಲಭ್ಯ ನೀಡಲು ಮುಂದಾಗಿದೆ. ವಂದೆ ಮಾತರಂ ಗೀತೆಗೆ 150 ವರ್ಷ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಹಾಡುವುದು ಕಡ್ಡಾಯ ಮಾಡಿದರೆ ಕಾಂಗ್ರೆಸ್ ಇದನ್ನೇ ಬಳಸಿಕೊಂಡು ದೇಶ ತುಂಡು ಮಾಡಲು ಹವಣಿಸುತ್ತಿದೆ. ಈ ಗೀತೆಗೆ ಒಂದು ಸಮುದಾಯದವರು ವಿರೋಧ ಮಾಡುತ್ತಿದ್ದಾರೆ. ಅವರ ಮನಸ್ಥಿತಿ ಏನೆಂದು ಇದರಲ್ಲಿ ಅರ್ಥವಾಗುತ್ತಿದೆ. ಇದರ ಬಗ್ಗೆ ಜನರಿಗೆ ತಿಳಿಸಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ ರೆಡ್ಡಿ, ಸೂಡಾ ಮಾಜಿ ಅಧ್ಯಕ್ಷ ಎನ್.ಜೆ. ನಾಗರಾಜ್, ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಎಸ್. ಸಹಪ್ರಮುಖ್ ಮಂಜುನಾಥ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Bharat gen unveils ‘Sutra’ at India AI Impact Summit, an initiative to enhance News Accessibility

Next Post

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

kalpa News

kalpa News

Next Post
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL