No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2026
in ಶಿವಮೊಗ್ಗ
0
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ #Shivaji procession ಮೇಲೆ ಮಸೀದಿ ಮೇಲಿಂದ ಚಪ್ಪಲಿ, ಕಲ್ಲು ತೂರಾಟ ಆಗಿದ್ದನ್ನು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ #K S Eshwarappa ತೀವ್ರವಾಗಿ ಖಂಡಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಂತಿಯುತವಾಗಿ ನಡೆಯುತ್ತಿದ್ದ ಮೆರವಣಿಗೆಯ ಮೇಲೆ ಸುಮಾರು 200 ಜನ ಮುಸ್ಲಿಂ ಗೂಂಡಾಗಳು ಮಸೀದಿ ಮೇಲಿಂದ ಮೆರವಣಿಗೆಗಾರರ ಮೇಲೆ ಕಲ್ಲು ತೂರಾಟ ಮಾಡಿದ್ದರ ಪರಿಣಾಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅನೇಕ ಪೊಲೀಸರು ಹಾಗೂ ಮೆರವಣಿಗೆಗಾರರು ಗಾಯಾಳುಗಳಾದರು. ಆದರೂ ಬಾಗಲಕೋಟೆ ಜಿಲ್ಲಾ ರಕ್ಷಣಾಧಿಕಾರಿಗಳು ತಮ್ಮ ತಲೆಗೆ ಕಲ್ಲುಬಿದ್ದು ಗಾಯವಾಗಿ ರಕ್ತಸ್ರಾವ ಆಗುತ್ತಿದ್ದರೂ ಮಾಧ್ಯಮದ ಎದುರು ಹೇಳಿಕೆ ನೀಡಿ ಕೆಲವು ಸಣ್ಣ ಕಲ್ಲುಗಳ ತೂರಾಟವಾಗಿದೆ. ಯಾರಿಗೂ ಪೆಟ್ಟಾಗಲಿಲ್ಲ ಎಂದು ಹೇಳಿರುವುದು ಪೊಲೀಸ್ ಇಲಾಖೆಯ ದೌರ್ಬಲ್ಯಕ್ಕೆ ಸಾಕ್ಷಿಯಾಗಿದೆ. ಎಸ್ಪಿಯವರು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾಲಿಬಾನ್, ತುಘಲಕ್ ಸರ್ಕಾರದಂತೆ ವರ್ತಿಸುತ್ತಿದ್ದು, ದೇಶದ್ರೋಹಿ, ಗೂಂಡಾ ಮುಸಲ್ಮಾನರಿಗೆ ಆಶೀರ್ವಾದ, ಬೆಂಬಲ ನೀಡುತ್ತಿರುವುದೇ ಈ ಎಲ್ಲಾ ಅನಿಷ್ಠ ಬೆಳವಣಿಗೆಗೆ ಕಾರಣವಾಗಿದೆ. ಈಗಾಗಲೇ ನೆಲಮಂಗಳ, ಚಿಕ್ಕಮಗಳೂರು, ಮದ್ಧೂರು, ಚಿತ್ತಾಪುರ, ದಾವಣಗೆರೆ, ಹುಬ್ಬಳ್ಳಿ ಮೊದಲಾದೆಡೆ ಇಂತಹ ದುಷ್ಕೃತ್ಯಗಳು ನಡೆದಿದ್ದರೂ ಕಾಂಗ್ರೆಸ್ ಗೂಂಡಾ ಮುಸಲ್ಮಾನರಿಗೆ ರಕ್ದಣಾ ನೀಡುತ್ತಿದೆ. ಔರಂಗ ಜೇಬನ ಮನಸ್ಥಿತಿಯಲ್ಲಿರುವ ಕಾಂಗ್ರೆಸ್ ಮುಖಂಡರು ತಮ್ಮ ಮನಸ್ಥಿತಿಗಳನ್ನು ಬದಲಾಯಿಸಿಕೊಳ್ಳಬೇಕು. ಯಾವ ಮಸೀದಿಗಳಿಂದ ಕಲ್ಲು ತೂರಾಟವಾಗಿದೆಯೋ ಆ ಮಸೀದಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಅಲ್ಲಿನ ಮೌಲ್ವಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಕಾಂಗ್ರೆಸ್ ರಾಜಕೀಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ `ರಣರಂಗ ಬಿಟ್ಟು ಓಡಿಹೋಗುವ ಹೇಡಿ ನಾನಲ್ಲ’ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾಂಗ್ರೆಸ್ ನಾಯಕರ ಬಗ್ಗೆ, ಪಟ್ಟಭದ್ರರ ಹಾಗೂ ಜಾತಿಯ ಬಗ್ಗೆ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಇಲ್ಲದಿದ್ದಲ್ಲಿ ಅವರೇ ಹೇಡಿಗಳಾಗುತ್ತಾರೆ ಎಂದು ಅವರು, ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣವಾಗಿದೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಕಾರಣ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಂದೇಶ ರವಾನಿಸಿದ್ದಾರೆ. ಇಲ್ಲಿಯೂ ಸಹ ಅವರು ಜಾತಿಯನ್ನು ಎಳೆದು ತಂದಿದ್ದಾರೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ಧರಾಮಯ್ಯ #CM Siddaramaiah ಹಾಗೂ ಡಿ.ಕೆ. ಶಿವಕುಮಾರ್ #D K Shivakumar ನಡುವೆ ಜಟಾಪಟಿ ನಡೆಯುತ್ತಿರುವುದರಿಂದ ರಾಜ್ಯದ ಜನತೆ ಗೊಂದಲಕ್ಕೀಡಾಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ತಮ್ಮ, ಹೈಕಮಾಂಡ್ ಹಾಗೂ ಡಿಕೆಶಿ ನಡುವೆ ನಡೆದ ಮಾತುಕತೆ ಏನೆಂಬುದನ್ನು ಬಹಿರಂಗಪಡಿಸಬೇಕು ಇಲ್ಲದಿದ್ದಲ್ಲಿ ಇದೇ ಗೊಂದಲ ಮುಂದುವರೆದು ಆಡಳಿತದ ಮೇಲೆ ದುಷ್ಪರಿಣಾಮವಾದರೆ ಅದಕ್ಕೆ ಅವರೇ ಹೊಣೆಗಾರಿಕೆ ಹೋರಬೇಕು ಎಂದು ತಾಕೀತು ಮಾಡಿದರು.

ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕಖರ್ಗೆ ಅವರು ನೀಡಿದ `ದೆವ್ವದ ಬಾಯಲ್ಲಿ ಭಗವದ್ಗೀತೆ ಹೇಳಿಸಲಾಗುತ್ತಿದೆ’ ಎಂಬ ಹೇಳಿಕೆಗೆ, ಚಿಲ್ರೆ ಖರ್ಗೆ ಬಗ್ಗೆ ತಾವು ಮಾತನಾಡುವುದಿಲ್ಲ. ಅವನಷ್ಟು ಅಯೋಗ್ಯ ಬೇರೆ ಇಲ್ಲ ಎಂದರಲ್ಲದೆ ವಿಧಾನಸೌಧದಲ್ಲಿ ಸರ್ಕಾರ ಮಾಧ್ಯಮದವರಿಗೆ ನಿರ್ಬಂಧ ಹೇರಿರುವುದು ತುಘಲಕ್ ದರ್ಬಾರದಂತೆ ಆಗಿದೆ. ಈ ಹಿಂದೆ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ನಾವೂ ಕೂಡ ಜೈಲಿಗೆ ಹೋಗಿದ್ದೆವು. ಆಡಳಿತದಲ್ಲಿ ಮಾಧ್ಯಮದ ಪಾತ್ರ ಏನೆಂಬುದು ನಮಗೆ ತಿಳಿದಿದೆ. ಆದರೆ ಕಾಂಗ್ರೆಸ್ ಈಗ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುತ್ತಿರುವುದು ಸಂವಿಧಾನ ವಿರೋಧಿ ಎಂದು ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್, ಈ. ವಿಶ್ವಾಸ್, ಮೋಹನ್ ಜಾದವ್, ಕುಬೇಡಪ್ಪ, ಮಹಾಲಿಂಗಶಾಸ್ತ್ರಿ, ರಾಜು, ಎಂ.ಜಿ. ಬಾಲು, ಗಿರೀಶ್, ಅರುಣ್ ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahD K ShivakumarK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivaji processionShivamoggaNewsಕೆ.ಎಸ್. ಈಶ್ವರಪ್ಪಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವಾಜಿ ಮೆರವಣಿಗೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಈಸೂರನ್ನು ಈಶ್ವರನ ನೆಲೆ ಎಂದು ದೃಡೀಕರಿಸುವ ಪ್ರಾಚೀನ ಶಾಸನ ಪತ್ತೆ

Next Post

ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL