No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಶಿವಮೊಗ್ಗ | ನಗರ ಯುವ ಕಾಂಗ್ರೆಸ್ (ಉತ್ತರ ಬ್ಲಾಕ್) ಸಮಿತಿ ವತಿಯಿಂದ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2026
in ಶಿವಮೊಗ್ಗ
0
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ಮಾನ ಹರಾಜಿಗಿಟ್ಟರುವ ಕಾಂಪ್ರಮೈಸ್ ನರೇಂದ್ರ ಮೋದಿಯವರನ್ನು ಪ್ರಧಾನಿ #PM Narendra Modi ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ (ಉತ್ತರ ಬ್ಲಾಕ್) ಸಮಿತಿ ವತಿಯಿಂದ ಇಂದು ಶಿವಪ್ಪ ನಾಯಕ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಎಫ್‌ಸ್ಟಿನ್ ಸಂಸ್ಥೆಯು ಬಹಿರಂಗಪಡಿಸಿರುವ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರಮೋದಿಯವರು ಇಸ್ರೇಲ್ ದೊರೆ ಭೇಟಿ ಸಂದರ್ಭದಲ್ಲಿ 2017ರ ಜುಲೈ 9ರಂದು ತಮಗೆ ಬೆಂಬಲ ನೀಡುವಂತೆ ವಿದೇಶೀ ಪ್ರಧಾನಿಗಳೆದುರು ನೃತ್ಯ ಮಾಡುವ ಮೂಲಕ ದೇಶದ ಮಾನ ಹರಾಜಿಗಿಟ್ಟಿರುವುದು ಬಹಿರಂಗವಾಗಿದೆ. ಇದು ವಿಶ್ವದಾದ್ಯಂತ ಚರ್ಚೆಯಾಗಿ ದೇಶದ ಮಾನ-ಮರ್ಯಾದೆ ಹೋಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಶುಲ್ಕವಿಲ್ಲದೆ ಶೇ.0 ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕಾದಂತಹ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತರು ಪೈಪೋಟಿ ನೀಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಕೊಂಡೊಯ್ಯಲಿದೆ ಎಂದು ಆರೋಪಿಸಿದರು.

ಮೋದಿಯವರು ಸುಳ್ಳು ಹೇಳಿಕೊಂಡೇ ಪ್ರಧಾನಿ ಹುದ್ದೆಗೇರಿದವರು. ಅವರು ಅಧಿಕಾರಕ್ಕೆ ಬಂದಗಿನಿಂದಲೂ ಒಂದಲ್ಲಾ ಒಂದು ಸುಳ್ಳು ಹೇಳಿಕೊಂಡೇ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಮೇಕ್ ಇನ್ ಇಂಡಿಯಾ ಎಂದು ಹೇಳಿಕೊಂಡು ಬರುತ್ತಿರುವ ಪ್ರಧಾನಿ ಮೇಕ್ ಇನ್ ಇಂಡಿಯಾಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಇದೀಗ ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಫ್ಯಾಕ್ಟ್ ಶೃಂಗಸಭೆಯಲ್ಲಿ ವಿದೇಶಿ ಅವಿಷ್ಕಾರವನ್ನು ಸ್ವದೇಶಿ ಸೆಂಟರ್ ಆಫ್ ಎಕ್ಸ್ಲೆನ್ಸ್ನಲ್ಲಿ ಓರಿಯನ್ ಎಂಬ ಹೆಸರಿನ ರೋಬೋಟ್ ನಾಯಿಯನ್ನು ಅಭಿವೃದ್ಧಿ ಪಡಿಸಿದ್ದೇವೆ ಎಂದು ಹೇಳಲಾಗಿದೆ. ಆದರೆ ಇದರ ಮೂಲ ಚೀನಾದ ಆವಿಷ್ಕಾರ ಎಂದು ತಜ್ಞರು ಪತ್ತೆಹಚ್ಚಿದ್ದಾರೆ. ಹೀಗೆ ಒಂದಲ್ಲಾ ಒಂದು ಸುಳ್ಳು ಹೇಳುವ ಮೂಲಕ ದೇಶದ ಮಾನವನ್ನು ಹರಾಜಿಗೆ ಹಾಕುತ್ತಿರುವ ಉತ್ತರ ಪ್ರದೇಶದ ಗಲ್ಲೋಟಿಯಾ ವಿವಿಗೂ ಪ್ರಧಾನಿಯವರಿಗೂ ಗಾಢ ನಂಟಿದೆ ಎನ್ನುವುದು ಜಗಜ್ಜಾಹೀರವಾಗಿದೆ ಎಂದು ಟೀಕಿಸಿದರು.
ಕೊರೋನಾ #Covid ಸಂದರ್ಭದಲ್ಲಿ ತಟ್ಟೆ, ಲೋಟ, ಗಂಟೆ ಬಡಿಯುವ ಮೂಲಕ ಕೊರೋನಾ ವೈರಸ್ ನಿಯಂತ್ರಿಸಬಹುದು ಎಂದು ಹೇಳುವ ಮೂಲಕ ಪ್ರಧಾನಿ ನಗೆಪಾಟಲಿಗೆ ಗುರಿಯಾಗಿದ್ದರು. ಈಗ ಇದೇ ವಿವಿಯ ತಟ್ಟೆ, ಗಂಟೆ ಬಡಿಯುವ ಸಂದರ್ಭದಲ್ಲಿ ಉದ್ಭವವಾಗುವ ಶಬ್ಧದ ಅಲೆಗಳು ಅದ್ಬುತ ತರಂಗಾಂತರ ಹೊಂದಿದ್ದು, ಕೊರೋನಾ ವೈರಸ್ ನಾಶಕ್ಕೆ ಕಾರಣವಾಗುತ್ತದೆ ಎಂಬ ಸುಳ್ಳುಸುದ್ಧಿ ಹರಿಬಿಟ್ಟಿದ್ದೂ ಸಹ ಗಲ್ಲೋಟಿಯಾ ವಿವಿಯ ರೀಸರ್ಚ್ ಕಾಲರ್ ಧರ್ಮೇಂದ್ರಕುಮಾರ್ ಇವೆಲ್ಲವೂ ನರೇಂದ್ರಮೋದಿ ತಾನೂ ಮಾತ್ರವಲ್ಲ, ತಮ್ಮ ಬಳಗವೇ ಸುಳ್ಳು ಎಂದು ಸಾಬೀತುಪಡಿಸಿ ದೇಶದ ಮಾನವನ್ನು ವಿಶ್ವಮಟ್ಟದಲ್ಲಿ ಹರಾಜಿಗಿಟ್ಟಿದ್ದಾರೆ ಎಂದು ಆರೋಪಿಸಿದರು.

ಆದ್ದರಿಂದ ಕೂಡಲೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ.ಚೇತನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಹರ್ಪಿತ್‌ಗೌಡ, ನಗರಾಧ್ಯಕ್ಷ ಜೆ.ಚರಣ್, ಪ್ರಮುಖರಾದ ಎನ್. ರಮೇಶ್, ಯು. ಶಿವಾನಂದ, ಎಂ. ರಮೇಶ್ ಹೆಗಡೆ, ಮಧುಸೂದನ್, ಗಿರೀಶ್, ಮೊಹಮ್ಮದ್ ಗೌಸ್, ಪ್ರವೀಣ್, ಅನಿಲ್ ಪಾಟೀಲ್, ಅಶೋಕ್, ಬಾಬು, ಲಿಂಗರಾಜು, ನಯಾಜ್, ಮನೋಜ್ ಇನ್ನಿತರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: CovidKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPM Narendra ModiShimogaShivamoggaNewsಕೊರೋನಾಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Previous Post

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

Next Post

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL