No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 23, 2026
in ಶಿವಮೊಗ್ಗ
0
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಸನಗರದ ಸಮೀಪದ ಶ್ರೀ ರಾಮಚಂದ್ರಾಪುರ ಮಠದ #Shri Ramachandra Mutt ಮಹಾನಂದಿ ಗೋಲೋಕದಲ್ಲಿ ಫೆ.25ರಂದು “ಕೃಷ್ಣಾರ್ಪಣಮ್” #Krishnarpanam ಮತ್ತು “ಗೋದೀಪ” ಮಹೋತ್ಸವ #Godeepa Mahothsava ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಆಯೋಜಿಸಲಾಗಿದೆ ಎಂದು ಧರ್ಮಚಕ್ರ ಟ್ರಸ್ಟಿನ ಕಾರ್ಯದರ್ಶಿ ಕೃಷ್ಣಪ್ರಸಾದ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೋಸಂರಕ್ಷಣೆ, ಸಂವರ್ಧನೆಯ ಮಹದುದ್ದೇಶದಿಂದ ಅದೇ ಪರಿಕಲ್ಪನೆಯಂತೆ ನಿರ್ಮಾಣಗೊಂಡಿರುವ ಗೋಲೋಕದಲ್ಲಿ 500ಕ್ಕೂ ಹೆಚ್ಚು ಗೋವುಗಳು ಪಾಲನೆಗೊಳ್ಳುತ್ತಿದ್ದು ಜಿಲ್ಲೆಯ ಆಕರ್ಷಕ ಪ್ರವಾಸಿತಾಣವಾಗಿ ರೂಪುಗೊಂಡಿದೆ. ಗೋಲೋಕದ ಕೇಂದ್ರ ಸ್ಥಾನದಲ್ಲಿ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ನೆಲೆಗೊಂಡಿದ್ದು ವಿಷ್ಣು ಸಹಸ್ರನಾಮ ಪಠಣ ಅನುಷ್ಠಾನಕ್ಕೆ ಇಲ್ಲಿ ವಿಶೇಷ ಮಹತ್ವವಿದೆ. ಪ್ರತಿ ಶನಿವಾರ ನಾಡಿನ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಗೋವರ್ಧನಗಿರಿಧಾರಿಯ ಸನ್ನಿಧಿಯ 108 ಮೆಟ್ಟಿಲುಗಳನ್ನು ಏರುತ್ತಾ ವಿಷ್ಣು ಸಹಸ್ರನಾಮದ 108 ಶ್ಲೋಕಗಳನ್ನು ಪಠಿಸುವ “ವಿಷ್ಣುಪದಮ್” ಮೂಲಕ ವಿಷ್ಣುಸಹಸ್ರನಾಮ ಕ್ಷೇತ್ರವಾಗಿ ವಿಕಾಸಗೊಳ್ಳುತ್ತಿದೆ ಎಂದರು.
ಶ್ರೀಗೋವರ್ಧನಗಿರಿಧಾರಿ ಗೋಪಾಲಕೃಷ್ಣನ ಪ್ರತಿಷ್ಠಾ ವರ್ಧಂತಿಯಂದು ನಾಡಿನ ಮೂಲೆ ಮೂಲೆಗಳಿಂದ ಆಗಮಿಸುವ ಸಾವಿರಾರು ಭಕ್ತರು ವಿಷ್ಣು ಸಹಸ್ರನಾಮ ಪಾರಾಯಣ ಸೇವೆ ನೆರವೇರಿಸಲಿದ್ದಾರೆ. ಅಂದು ಬೆಳಗ್ಗೆ 7 ಕ್ಕೆ ಸೋಪಾನ ಪೂಜೆಯೊಂದಿಗೆ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮಗಳು ಆರಂಭವಾಗಲಿದ್ದು ಗೋಲೋಕ ವಿಕಾಸದ ಮಹತ್ಸಂಕಲ್ಪಕ್ಕೆ ಪೂರಕವಾಗಿ ನಡೆಯುತ್ತಿರುವ ವಿಷ್ಣುಸಹಸ್ರನಾಮ ಲೇಖನ ಯಜ್ಞದ ಪುಸ್ತಕ ಸಮರ್ಪಣೆ, ಛತ್ರ ಸಮರ್ಪಣೆ, ಪಾಂಚಜನ್ಯ ಸೇವೆಗಳೊಂದಿಗೆ ಕೃಷ್ಣಾರ್ಪಣಮ್ ಸಂಪನ್ನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Godeepa MahothsavaKannada NewsKannada News LiveKannada News Online ShivamoggaKannada WebsiteKannadaNewsWebsiteKrishnarpanamLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Ramachandra Muttಕೃಷ್ಣಾರ್ಪಣಮ್ಗೋದೀಪ ಮಹೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ರಾಮಚಂದ್ರಾಪುರ ಮಠ
Share197Tweet123Send
Previous Post

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

Next Post

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL