No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿ ಆನವಟ್ಟಿ ಸರ್ಕಾರಿ ಶಾಲೆ

kalpa News by kalpa News
February 25, 2026
in ಸೊರಬ
0
ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿ ಆನವಟ್ಟಿ ಸರ್ಕಾರಿ ಶಾಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನವಟ್ಟಿ  |

ಆನವಟ್ಟಿ ಆಂಜನೇಯ ದೇವಸ್ಥಾನದಲ್ಲಿ, 1926 ರಲ್ಲಿ ಪ್ರಾರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ನೂರು ವರ್ಷ ತುಂಬಿರುವ ಸಂಭ್ರಮ.

1948 ರಲ್ಲಿ ಶಾಂತಾಚಾರ್ ಮಡ್ಡಿ ಅವರು ಶಾಲೆಯ ಕೊಠಡಿಗಳ ನಿರ್ಮಾಣ, ಆಟದ ಮೈದಾನಕ್ಕಾಗಿ 8 ಎಕರೆ 36 ಗುಂಟೆ ಭೂದಾನ ನೀಡಿದರು. ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಉಜ್ವಲವಾಗಲು ಕಾರಣರಾದರು. ಗ್ರಾಮದ ಮಕ್ಕಳ ಶಿಕ್ಷಣಕ್ಕಾಗಿ ಭೂದಾನ ನೀಡಿರುವವರ ಸ್ಮಣಾರ್ಥವಾಗಿ, ಶಾಂತಾಚಾರ್ ಮಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂದು ನಾಮಕರಣ ಮಾಡಲಾಯಿತು. 2018ರಲ್ಲಿ ಕೆಪಿಎಸ್ ಶಾಲೆಯಾಗಿ ಉನ್ನತೀಕರಣಗೊಂಡಿತು. 2020ರಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭವಾದವು. ಅದೆ ವರ್ಷ ಇಂಗ್ಲಿಷ್ ಮಾಧ್ಯಮವು ಆರಂಭವಾಯಿತು.
ಶೈಕ್ಷಣಿಕ ವರ್ಷದಲ್ಲಿ 7 ನೇ ತರಗತಿ ವರೆಗೆ 480 ವಿದ್ಯಾರ್ಥಿಗಳು ಓದುತ್ತಿದ್ದಾರೆ. 18 ಕೊಠಡಿ, 21 ಖಾಯಂ ಶಿಕ್ಷಕರು, ಇಬ್ಬರು ಎಲ್ಕೆಜಿ, ಯುಕೆಜಿ ಶಿಕ್ಷಕಿಯರು, 5 ಅಡುಗೆ ಸಿಬ್ಬಂದಿ, ಇಬ್ಬರು ಸಹಾಯಕ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಅಗತ್ಯ ಮೂಲ ಸೌಕರ್ಯವಿದ್ದು, ಗುಣಮಟ್ಟದ ಶಿಕ್ಷಣದಿಂದ ಹೆಸರು ಮಾಡಿದೆ.

21 ಶಿಕ್ಷಕರ ಅವಶ್ಯಕತೆ ಇದ್ದ, ಶಾಲೆಯಲ್ಲಿ 10 ಜನ ಶಿಕ್ಷಕರ ಕೊರತೆ ಇತ್ತು. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು 10 ಜನ ಖಾಯಂ ಶಿಕ್ಷಕರನ್ನು ಒದಗಿಸಿಕೊಟ್ಟರು. ವಿವೇಕ ಯೋಜನೆ ಅಡಿಯಲ್ಲಿ 6 ಕೊಠಡಿಗಳನ್ನು ಮಂಜೂರು ಮಾಡಿಸಿ ವಿದ್ಯಾರ್ಥಿಗಳ ಪಾಠ-ಪ್ರಚವನಕ್ಕೆ ತೊಂದರೆಯಾಗದಂತೆ ಕಾಳಜಿ ವಹಿಸಿದ್ದಾರೆ.

ಸುಸಜ್ಜಿತ ಗ್ರಂಥಾಲಯ, ರಂಗಮಂದಿರ, ಭೋಜನಾಲಯ, ಆಟದ ಮೈದಾನ ಅವಶ್ಯವಿದ್ದು, ಮುಂದಿನ ದಿನಗಳಲ್ಲಿ ಸಚಿವರು ಇವುಗಳಿಗೆ ಅನುದಾನ ಒದಗಿಸಿಕೊಂಡಬೇಕು ಎಂದು ಶಾಲಾ ಅಭಿವೃಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಶಾಲೆ ಆರಂಭವಾದ ವರ್ಷದಿಂದ, ಇಂದಿನ ವರೆಗೆ ಸೇವೆ ಸಲ್ಲಿಸಿರುವ ಎಲ್ಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಜನಪ್ರತಿನಿಧಿಗಳು, ದಾನಿಗಳಿಂದಾಗಿ ಶಾಲೆಗೆ ಒಳ್ಳೇಯ ಹೆಸರು ಬಂದಿದೆ- ಮುಖ್ಯ ಶಿಕ್ಷಕ ಬಸವರಾಜ ಆರ್. ಮಾಸೂರು.

ಸಚಿವ ಮಧು ಬಂಗಾರಪ್ಪ ಅವರು ಕೆಪಿಎಸ್ನ ಮೂರು ಹಂತದ ಶಾಲೆಗೆ ಒಟ್ಟು 26 ಕಟ್ಟಡಗಳನ್ನು ಮಂಜೂರು ಮಾಡಿಸಿದ್ದು, ಕಾಮಗಾರಿ ಪ್ರಗತಿಯಲ್ಲಿವೆ. ಸಚಿವರ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಬೇಕು ಎಂಬುವುದು ನನ್ನ ಹಾಗೂ ಸಮಿತಿ ಸದಸ್ಯರ ಮತ್ತು ಪೋಷಕರ ಅಪೇಕ್ಷೆಯಾಗಿದೆ ಹಾಗಾಗಿ ಸಚಿವರು ನೀಡುವ ದಿನಾಂಕಕ್ಕಾಗಿ ನಾವು ಕಾಯುತ್ತಿದ್ದೇವೆ- ಕಾಲೇಜು ಅಭಿವೃಧಿ ಸಮಿತಿ ಉಪಾಧ್ಯಕ್ಷ ನಾಗರಾಜ ಶುಂಠಿ.

ಶಾಲೆಯ ನೂರರ ಸಂಭ್ರಮದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಿ ನಮ್ಮ ಊರಿನ, ನಮ್ಮ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಹೆಮ್ಮೆಯಿಂದ ಆಚರಿಸೋಣ ಎಂದು ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಆನವಟ್ಟಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌

Next Post

Minister Somanna Inspects Road Over Bridges at Tiptur

kalpa News

kalpa News

Next Post
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL