No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ತುಮಕೂರು ಜಿಲ್ಲೆಯಲ್ಲಿ  ರಸ್ತೆ ಕೆಳ ಸೇತುವೆಗಳಿಗೆ ಸಚಿವ ಸೋಮಣ್ಣ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2026
in Rail Dairy (ರೈಲ್ವೆ ಸುದ್ದಿಗಳು)
0
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ತುಮಕೂರು ಜಿಲ್ಲೆಯ ಬಂಡಿಹಳ್ಳಿ ಗೇಟ್, ದೊಣ್ಣೆರೆ ಗೇಟ್ ಮತ್ತು  ಬಾಡೇನಹಳ್ಳಿ ಲೆವೆಲ್ ಕ್ರಾಸಿಂಗ್ ಸಂಖ್ಯೆ 60, 61 ಮತ್ತು 64 ಕ್ಕೆ ಬದಲಾಗಿ ನಿರ್ಮಿಸಲಾದ ಮೂರು ರಸ್ತೆ ಕೆಳ ಸೇತುವೆಗಳನ್ನು (RUB) ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ  ವಿ. ಸೋಮಣ್ಣ #Minister Somanna ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈ ಹೊಸ ಕೆಳಸೇತುವೆಗಳ #Railway Underbridge ನಿರ್ಮಾಣದಿಂದ ಜನರು ಇನ್ನು ಮುಂದೆ ರೈಲ್ವೆ ಗೇಟ್‌ಗಳಲ್ಲಿ ಕಾಯಬೇಕಾಗಿರದ ಕಾರಣ, ಅವರ ಅಮೂಲ್ಯ ಸಮಯವನ್ನು ಉಳಿಸುವುದರ ಜೊತೆಗೆ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ ರಸ್ತೆ ಬಳಕೆದಾರರ ಮತ್ತು ರೈಲುಗಳ ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ಹೇಳಿದರು.
ಈ ಪ್ರದೇಶದ 31 ಆರ್‌ಒಬಿಗಳು ಮತ್ತು ಆರ್‌ಯುಬಿ ಯೋಜನೆಗಳಲ್ಲಿ 27 ಯೋಜನೆಗಳ ಕಾಮಗಾರಿಗಳು ಉತ್ತಮವಾಗಿ ಪ್ರಗತಿಯಲ್ಲಿವೆ ಮತ್ತು ಉಳಿದ 4 ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು.  ಡಿಸೆಂಬರ್ 2026 ರೊಳಗೆ ಎಲ್ಲವೂ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಸಾರ್ವಜನಿಕರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಎಲ್ಲಾ ರಸ್ತೆ ಕೆಳಸೇತುವೆಗಳಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಕರ್ನಾಟಕದಾದ್ಯಂತ ಸುಮಾರು ₹52,000 ಕೋಟಿ ಮೌಲ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಇದಕ್ಕೂ ಮುನ್ನ, ಅವರು ಎಲ್‌ಸಿ ಸಂಖ್ಯೆ 88 ಮತ್ತು 86 ರ ಬದಲಿಗೆ ಬಿದೆರುಗುಡಿ/ಹೊನ್ನವಳ್ಳಿ ಮತ್ತು ಶಾರದಾ ನಗರದಲ್ಲಿನ ರಸ್ತೆ ಮೇಲ್ಸೇತುವೆಗಳನ್ನು  ಪರಿಶೀಲಿಸಿ ನಂತರ. ಎಲ್‌ಸಿ ಸಂಖ್ಯೆ 58 (ನಿಟ್ಟೂರು-ಮೈಸೂರು ಗೇಟ್) ಮತ್ತು ಎಲ್‌ಸಿ ಸಂಖ್ಯೆ 59 (ನಂದಿಹಳ್ಳಿ ಗೇಟ್) ನಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಗಳನ್ನು ಸಹ  ಪರಿಶೀಲಿಸಿದರು. ಇದಲ್ಲದೆ, ಗುಬ್ಬಿ ರೈಲು ನಿಲ್ದಾಣದಲ್ಲಿ ಅಂದಾಜು ₹17.48 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಲಘು ರಸ್ತೆ ಮೇಲ್ಸೇತುವೆಗಳನ್ನು ((ROB) ಅವರು ಪರಿಶೀಲಿಸಿದರು.
ಬಂಡಿಹಳ್ಳಿ ಗೇಟ್‌ನಲ್ಲಿ ರಸ್ತೆ ಕೆಳ ಸೇತುವೆ ರೂ. 10.5 ಕೋಟಿ, ಬಾಡೇನಹಳ್ಳಿ ಗೇಟ್ ಮತ್ತು ದೊನ್ನೆರೆ ಗೇಟ್‌ನಲ್ಲಿ ಕ್ರಮವಾಗಿ ರೂ. 6.5 ಕೋಟಿ ಮತ್ತು ರೂ.5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ರೈಲ್ವೆ ಅಭಿವೃದ್ಧಿಯು ಹೊಸ ಹಂತಕ್ಕೆ ತಲುಪಿದ್ದು, ಅನೇಕ ಬಾಕಿ ಕೆಲಸಗಳು ಪೂರ್ಣಗೊಂಡಿವೆ ಎಂದ ಸಚಿವರು  ಪ್ರಸ್ತಾವಿತ ತುಮಕೂರು-ಬೆಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆಯು ಸಂಪರ್ಕವನ್ನು ಸುಧಾರಿಸುವ ಮೂಲಕ ತುಮಕೂರಿನ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಅಭಿಯಂತರು/ಸಮನ್ವಯ,  ರಾಜೀವ್ ಶರ್ಮಾ,  ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ  ಕೃಷ್ಣ ಚೈತನ್ಯ ಮತ್ತು ಇತರ ಹಿರಿಯ ರೈಲ್ವೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailway UnderbridgeTumkurತುಮಕೂರು
Share198Tweet124Send
Previous Post

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

Next Post

ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

ತುಮಕೂರು - ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL