No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

kalpa News by kalpa News
February 28, 2026
in ಶಿವಮೊಗ್ಗ
0
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ. ಮಕ್ಕಳಲ್ಲಿ ಹೊಸ ಚಿಂತನೆಗಳನ್ನು ಮೂಡಿಸಿ ಮಕ್ಕಳಲ್ಲಿರುವ ಸೃಜನಾತ್ಮಕತೆ ಹೊರ ತರುವಲ್ಲಿ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದ್ದಾರೆ ಎಂದು ಸೋಮಶೇಖರಯ್ಯ ಹೇಳಿದರು.

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ #National Science Day ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ವಿಜ್ಞಾನ ಮತ್ತು ತಂತ್ರಜ್ಞಾನ ದಲ್ಲಿ ಸಾಧನೆಗೈದವರನ್ನು ಹಾಡಿನ ಮೂಲಕ ಸ್ಮರಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಮಕ್ಕಳು ಪರಿಚಯಿಸಿದರು ಹಾಗೂ  ವಿಜ್ಞಾನ ದಿನಾಚರಣೆಯಂದು ಮಕ್ಕಳು ಸ್ವತಃ ತಯಾರಿಸಿದ ಏರ್ ಪ್ಯೂರಿಫೈಯರ್, ಸ್ಟ್ರೀಟ್ ಲೈಟ್, ಬ್ಲೈಂಡ್ ಪೀಪಲ್ ಗೆ ಸ್ಮಾರ್ಟ್ ಶೂ, ವಾಕಿಂಗ್ ರೊಬೋಟ್, ವಾಟರ್ ಫಾಲ್, ಡ್ರಿಪ್  ಇರಿಗೇಷನ್‌ ಮತ್ತು ರೈತರಿಗೆ ಸಹಾಯವಾಗಲು ಹ್ಯೂಮನ್ ಕ್ರಾಫ್ಟ್ ಸಿಸ್ಟಮ್ ಹೀಗೆ ಹತ್ತು ಹಲವಾರು ತಂತ್ರಜ್ಞಾನಗಳನ್ನು ಮಾದರಿ ಸಹಿತ ವಿವರಣೆಯೊಂದಿಗೆ ವಿವರಿಸಿದರು.

ಸುಯೋಗ್ ಮತ್ತು ದಿಗಂತ್‌ ಈ ಕಾರ್ಯಕ್ರಮದ ಕುರಿತು ರಸ ಪ್ರಶ್ನೆಯನ್ನು ನಡೆಸಿಕೊಟ್ಟರು. ವಿಜ್ಞಾನದ ಪ್ರಯೋಗಳನ್ನು 3ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ವಿಜ್ಞಾನದ ಮಹ್ವತವನ್ನು ಮಹಮ್ಮದ್‌ ಅಹ್ಮದ್ ಮತ್ತು ಅಮೋಘ್‌ ಜಿ ಅಡ್ಡೇರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಮುಖೋಪಾಧ್ಯಯರು, ಸಂಯೋಜಕರು, ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ನಿರೂಪಣೆ  ಮಿಥುನ್‌ ಮತ್ತು ಧ್ರುವ, 8ನೇ ತರಗತಿ ಮತ್ತು ವಂದನಾರ್ಪಣೆ  ಆಯುಷ್‌ 3ನೇ ತರಗತಿ ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Science DayNews in KannadaNews KannadaShimogaShivamoggaNewsಮಲೆನಾಡು_ಸುದ್ಧಿರಾಷ್ಟ್ರೀಯ ವಿಜ್ಞಾನ ದಿನಾಚರಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

Next Post

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

kalpa News

kalpa News

Next Post
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | 'ಮ್ಯಾಚ್ ಡೇ 2026' ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!