No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2026
in ಬೆಂಗಳೂರು ನಗರ
0
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಮೆರಿಕ, ಇಸ್ರೇಲ್–ಇರಾನ್ #America-Israel–Iran War ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ನಡುವೆ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷರು, ಶಾಸಕ ವಿಜಯೇಂದ್ರ #B Y Vijayendra ಭರವಸೆ ನೀಡಿದರು.

ದುಬೈಯಲ್ಲಿ #Dubai ಸಿಲುಕಿರುವ ಕನ್ನಡಿಗರೊಂದಿಗೆ ಇಂದು ದೂರವಾಣಿ ಮೂಲಕ ಮಾತನಾಡಿ ಧೈರ್ಯ ತುಂಬಿದರು.
ಪ್ರಶಸ್ತಿ ಸ್ವೀಕಾರಕ್ಕಾಗಿ ತೆರಳಿದ್ದ ಒಟ್ಟು 61 ಸದಸ್ಯರ ತಂಡವು ದುಬೈಯಲ್ಲಿ ವಾಸ್ತವ್ಯವಿದ್ದು, ಇತ್ತೀಚಿನ ಯುದ್ಧ ಪರಿಸ್ಥಿತಿಯಿಂದಾಗಿ ವಾಪಸ್ಸು ಪ್ರಯಾಣ ಸಾಧ್ಯವಾಗದೆ ಆತಂಕದಲ್ಲಿದೆ. ಅರಸೀಕೆರೆಯ ಐವರು ಕೂಡ ಈ ತಂಡದಲ್ಲಿದ್ದು, ಹೋಟೆಲ್‌ನಲ್ಲಿ ತಂಗಿರುವುದಾಗಿ ತಿಳಿಸಿದರು. ಈಗಾಗಲೇ ಏಳು ದಿನಗಳು ಕಳೆದಿದ್ದು, ಇಂದು ರಾತ್ರಿ ನಿಗದಿಯಾಗಿದ್ದ ವಿಮಾನಯಾನವೂ ರದ್ದಾಗಿದೆ ಎಂದು ಅವರು ವಿವರಿಸಿದರು.

ಆತಂಕಗೊಳ್ಳಬೇಡಿ. ನೀವು ಎಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಅವರ ಗಮನಕ್ಕೂ ವಿಷಯವನ್ನು ತರಲಾಗುವುದು ಎಂದು ವಿಜಯೇಂದ್ರ ತಂಡದ ಸದಸ್ಯರಿಗೆ ಧೈರ್ಯ ಹೇಳಿದರು.
ಹಿಂದೆ ಉಕ್ರೇನ್‌ನಲ್ಲಿ ಯುದ್ಧ #War in Ukraine ಪರಿಸ್ಥಿತಿ ಉದ್ಭವಿಸಿದಾಗ ಕೇಂದ್ರ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ವ್ಯವಸ್ಥೆ ಮಾಡಿತ್ತು. ಇದೇ ರೀತಿಯಲ್ಲಿ ಈಗಲೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: America-Israel–Iran WarB Y VijayendraBENGALURUDubaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiWar in Ukraineದುಬೈಪ್ರಧಾನಮಂತ್ರಿ ನರೇಂದ್ರ ಮೋದಿಬೆಂಗಳೂರು
Share198Tweet124Send
Previous Post

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

Next Post

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!