No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 5, 2026
in ಶಿವಮೊಗ್ಗ
0
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ ಆಗುತ್ತಿದ್ದು, ಇದರ ಸಮಗ್ರ ತನಿಖೆಯನ್ನು ಎನ್‍ಐಎ (ರಾಷ್ಟ್ರೀಯ ತನಿಖಾ ದಳ)ಗೆ #NIA ವಹಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪ್ರಾಪ್ತ #Minor ವಯಸ್ಸಿನ ಮುಸಲ್ಮಾನ್ ಮಕ್ಕಳೇ ಮಾದಕವಸ್ತು, ಗಾಂಜಾ ಸೇವನೆ ಮಾಡಿ, ಹಿಂದೂ ಯುವಕರನ್ನು ಹತ್ಯೆಮಾಡುವ ಕೃತ್ಯ ಹೆಚ್ಚಾಗುತ್ತಿದೆ. ಅದಕ್ಕೆ ಉದಾಹರಣೆ ಇತ್ತೀಚೆಗೆ ನಗರದ ಹೊರವಲಯದ ಸೂಳೆಬೈಲಿನಲ್ಲಿ ನಡೆದ ಸಂಕೇತ್ ಎಂಬ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಹತ್ಯೆ. ಮುಸಲ್ಮಾನ್ ಅಪ್ರಾಪ್ತರಿಂದಲೇ ಗಾಂಜಾ ಸೇವಿಸಿ ಅನೇಕ ಕಡೆ ಕಲ್ಲು ತೂರಾಟ, ಗಲಭೆ ಆಗಿವೆ. 8-9ನೇ ತರಗತಿಯಲ್ಲಿ ಫೇಲಾದ ಮುಸ್ಲಿಂ ಅಪ್ರಾಪ್ತರೇ ಎಲ್ಲಾ ಕುಕೃತ್ಯಗಳಿಗೆ ಕಾರಣರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಮೇಲೆ ನನಗೆ ಯಾವ ನಿರೀಕ್ಷೆಯೂ ಇಲ್ಲ. ಕಳೆದ ಮೂರು ವರ್ಷಗಳಲ್ಲಿ ಅವರು ಬಜೆಟ್ ನಲ್ಲಿ ನೀಡಿದ ಯಾವ ಭರವಸೆಯೂ ಈಡೇರಿಲ್ಲ. ಆದ್ದರಿಂದ  ಶಿವಮೊಗ್ಗಕ್ಕೆ  ಏನು ಬೇಕು ಎಂದು ಕೇಳುವ ಮನಸ್ಸೂ ಇಲ್ಲ.  ಸರ್ಕಾರದ ಬಗ್ಗೆ ಸಂಪೂರ್ಣ ಭ್ರಮನಿರಸನವಾಗಿದೆ. ಬಜೆಟ್ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸುವೆ.

-ಎಸ್.ಎನ್.ಚನ್ನಬಸಪ್ಪ, ಶಾಸಕ

ಅಪ್ರಾಪ್ತರು ಎನ್ನುವ ಕಾರಣಕ್ಕಾಗಿ ಪೊಲೀಸರು ಇವರ ವಿರುದ್ಧ ಏನನ್ನೂ ಮಾಡಲಾಗುತ್ತಿಲ್ಲ. ಪ್ರಸ್ತುತ ಕಾನೂನಿನ ತೊಡಕು ಇವರಿಗೆ ಎದುರಾಗುತ್ತಿದೆ. ರಕ್ಷಣಾ ಇಲಾಖೆ ಅಸಹಾಯಕವಾಗಿದೆ. ಅಪ್ರಾಪ್ತರು ಕೊಲೆ ಮಾಡಿದರೂ ಅವರಿಗೆ ಶಿಕ್ಷೆಯಾಗುತ್ತಿಲ್ಲ. ಈ ಗಂಭೀರತೆಯನ್ನು ಸರ್ಕಾರ ಮನಗಾಣಬೇಕು 2025-26ರ ಸಾಲಿನಲ್ಲೇ ಬಾಲಾಪರಾಧಿಗಳ ಪ್ರಮಾಣ ಶಿವಮೊಗ್ಗದಲ್ಲಿ ಶೇ.15ರಷ್ಟು ಹೆಚ್ಚಾಗಿದೆ. ಅದರಲ್ಲಿ ಮಾದಕವಸ್ತು ಸೇವನೆ, ಕಳ್ಳತನ, ಹೆಚ್ಚಳವಾಗಿದೆ. ಶೇ.50ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಎಸ್‍ಎಸ್‍ಎಲ್‍ಸಿಗಿಂತ ಕಡಿಮೆ ಓದಿದವರು ಇದ್ದಾರೆ. ಬಾಲಾಪರಾಧಿಗಳಿಂದ ನಡೆದ ಒಟ್ಟು 67 ಪ್ರಕರಣಗಳಲ್ಲಿ ಪೋಕ್ಸೋ 24, ಕೊಲೆ 1, ಕೊಲೆಯತ್ನ 19, ದರೋಡೆ 3, ಗಾಂಜಾ ಸೇವನೆ-ಮಾರಾಟ 4, ಕಳ್ಳತನ ಮತ್ತು ಡಕಾಯಿತಿ 5 ಹಾಗೂ ಇನ್ನಿತರ ಪ್ರಕರಣಗಳಿದ್ದು, ಇದನ್ನು ಗಂಭೀರವಾಗಿ ಗೃಹ ಇಲಾಖೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಸಲ್ಮಾನ್ ಅಪ್ರಾಪ್ತರು ಸಮಾಜ ಘಾತುಕ ಕೃತ್ಯ ಎಸಗುವುದರ ಹಿಂದೆ ಇರುವ ಬಲವಾದ ಕಾರಣವನ್ನು ಹುಡುಕುವ ಕೆಲಸ ಆಗಬೇಕು. ಅಪ್ರಾಪ್ತರನ್ನು ಸೃಷ್ಟಿ ಮಾಡುವ ಕಿಡಿಗೇಡಿಗಳು ಯಾರು ? ಎಂಬುದರ ಬಗ್ಗೆ ಪೊಲೀಸ್ ಇಲಾಖೆ ತನ್ನದೇ ಆದ ರೀತಿಯ ತನಿಖೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಪಿಎಫ್‍ಐ ಸಂಘಟನೆಯನ್ನು ನಿಷೇಧಿಸಿದರೂ ಬೇರೆ ಮುಖವಾಡದಲ್ಲಿ ಅದರ ಕಾರ್ಯಾಚರಣೆ ನಡೆಯುತ್ತಿದೆ. ಈ ಅಂಶವನ್ನು ಬರುವ ವಿಧಾನಸಭಾ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆಗೆ ತೆಗೆದುಕೊಳ್ಳಲಾಗುವುದು. ಸರ್ಕಾರ ಇದೇ ರೀತಿ ಮುಸ್ಲಿಂರ ಬಗ್ಗೆ ನಿರ್ಲಿಪ್ತ ಭಾವನೆಯನ್ನು ತಾಳಿದರೆ ಪೊಲೀಸ್ ಇಲಾಖೆ ಹಿಂದೂಗಳ ಹೆಣ ಹೋರುವ  ಇಲಾಖೆ ಎಂಬ ಬೋರ್ಡ್ ಹಾಕಿಕೊಳ್ಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಇರಾನ್ ಸರ್ವಾಧಿಕಾರಿ, ಖಮೇನಿ #Iran dictator Khamenei ಹತ್ಯೆಯಾದಾಗ ಇಲ್ಲಿನ ಮುಸಲ್ಮಾನರು ಕಣ್ಣೀರು ಹಾಕಿದರು. ಆದರೆ ಪೆಹಲ್ಗಾಮ್‍ನಲ್ಲಿ #Pehalgam Attack ದುರ್ಮರಣ ಹೊಂದಿದ ಇಲ್ಲಿನ ಮಂಜುನಾಥ್, ರಾಜ್ಯದ ವಿವಿಧೆಡೆ ಯೋಧರು ವೀರ ಮರಣವನ್ನಪ್ಪಿದಾಗ ಇಲ್ಲಿಯ ಮುಸಲ್ಮಾನರು ಎಲ್ಲಿದ್ದರು ಎಂದು ಪ್ರಶ್ನಿಸಿದ ಅವರು, ಸರ್ಕಾರ ಮೃತ ಸಂಕೇತ್‍ಗೆ #Sanketh15 ಲಕ್ಷ ರೂ. ಪರಿಹಾರ ಕೊಟ್ಟರೆ ಮುಗಿಯುವುದಿಲ್ಲ. ಆ ಪ್ರಕರಣ ಸಂಪೂರ್ಣ ತನಿಖೆಯಾಗಬೇಕು ಎಂದು ಪುನರಾಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ್‍ದಯಾಳ್, ಕೆ.ಜಿ. ಕುಮಾರಸ್ವಾಮಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: Iran dictator KhameneiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinorMLA ChannabasappaNews in KannadaNews KannadaNIAPehalgam AttackSankethShimogaShivamoggaNewsಅಪ್ರಾಪ್ತಎನ್‌ಐಎಮಲೆನಾಡು_ಸುದ್ಧಿರಾಷ್ಟ್ರೀಯ ತನಿಖಾ ದಳಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಕೇತ್‍
Share196Tweet123Send
Previous Post

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL