ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ #Mullaiyanagari and Seethalaiahyanagari ಪ್ರವಾಸಿಗರಿಗೆ ರಾಜ್ಯ ಸರ್ಕಾರ ಬಿಗ್ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಬಜೆಟ್ ಭಾಷಣದಲ್ಲಿ #State Budget ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್ ವೇ #Ropeway ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















