No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ರಾಜ್ಯ ಬಜೆಟ್'ನಲ್ಲಿ ಶಿಕ್ಷಣ ಇಲಾಖೆಗೆ ದೊರೆತದ್ದು ಏನು? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 6, 2026
in ರಾಜಕೀಯ
0
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿಯಿರುವ ಸುಮಾರು 15 ಸಾವಿರ ಶಿಕ್ಷಕರು/ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಿಸಿದ್ದಾರೆ.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ಘೋಷಿಸಿರುವ ಅವರು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿಯಿರುವ 15 ಸಾವಿರ ಶಿಕ್ಷಕರು-ಉಪನ್ಯಾಸಕರ ನೇಮಕಾತಿ #Recruitment of Teachers-Lecturers ನಡೆಯಲಿದೆ ಎಂದು ತಿಳಿಸಿದ್ದಾರೆ.
ಬಜೆಟ್’ನಲ್ಲಿ ಶಿಕ್ಷಣ ಇಲಾಖೆಗೆ ಏನೆಲ್ಲಾ ದೊರೆಯಿತು?

  • 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ
  • ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣ
  • 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ
  • ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ
  • ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ

  • ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ
  • ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನ
  • ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾ
  • ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ 24 ಕೋಟಿ ರೂ. ವೆಚ್ಚದಲ್ಲಿ  ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮ
  • IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯ

  • 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ
  • ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಕ
  • ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.
  • ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ
  • ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRecruitment of Teachers-Lecturersಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಶಿಕ್ಷಕರು-ಉಪನ್ಯಾಸಕರ ನೇಮಕಾತಿ
Share207Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಸೇರಿ ರಾಜ್ಯದ ಹಲವು ನಗರಗಳಲ್ಲಿ ಇಎಸ್’ಐ ಆಸ್ಪತ್ರೆ ಉನ್ನತೀಕರಣ

Next Post

ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

ಸಿದ್ಧರಾಮಯ್ಯ ಬಜೆಟ್ | ಶಿವಮೊಗ್ಗ ಜಿಲ್ಲೆಗೆ ದೊರೆಕಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL