No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿ | ಮಹಿಳೆಯರಿಗೆ ಡಾ.ನಿರ್ಮಲಾ ಕರೆ

ನೈಋತ್ಯ ರೈಲ್ವೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in Rail Dairy (ರೈಲ್ವೆ ಸುದ್ದಿಗಳು)
0
ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿ | ಮಹಿಳೆಯರಿಗೆ ಡಾ.ನಿರ್ಮಲಾ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ |

ಮಹಿಳೆಯರು ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಧೈರ್ಯವಾಗಿ ಎದುರಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆ ಮ್ಯಾನೇಜ್ಮೆಂಟ್ ಕಲ್ಕತ್ತಾ ಪ್ರಾಧ್ಯಾಪಕಿ ಹಾಗೂ SWRWWOನ ಹಳೆಯ ಸದಸ್ಯರಾದ ಡಾ. ನಿರ್ಮಲಾ ಗುಡಪತಿ ಕರೆ ನೀಡಿದರು.

ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನ #International Women’s Day ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಕುಟುಂಬ ಮತ್ತು ಕೆಲಸದ ಸ್ಥಳಗಳಲ್ಲಿ ವಹಿಸುವ ಬಹುಪಾಲು ಜವಾಬ್ದಾರಿಗಳ ಬಗ್ಗೆ ವಿವರಿಸಿದರು.
ಮಹಿಳೆಯರು ಎದುರಿಸುವ ಅಡೆತಡೆಗಳು ಹಾಗೂ ದಿನನಿತ್ಯದ ಸವಾಲುಗಳನ್ನು ಅವರು ಹೇಗೆ ಧೈರ್ಯದಿಂದ ಎದುರಿಸಿ ಜಯಿಸುತ್ತಾರೆ ಎಂಬುದನ್ನು ಅವರು ವಿವರಿಸಿದರು. ಜೊತೆಗೆ, ಮಹಿಳೆಯರು ತಮ್ಮ ದಿನನಿತ್ಯದ ಜೀವನದಲ್ಲಿ ಮಾಡಿದ ಪ್ರಯತ್ನಗಳು ಮತ್ತು ಸಾಧನೆಗಳನ್ನು ಸ್ವತಃ ಮೆಚ್ಚಿಕೊಳ್ಳುವಂತೆ ಪ್ರೋತ್ಸಾಹಿಸಿದರು.

ಸೆಂಟ್ರಲ್ ರೈಲ್ವೆ ಆಸ್ಪತ್ರೆಯ ಡಿಎಂಒ ಡಾ. ವಿನಿತಾ ಅವರು ಒತ್ತಡ ಮತ್ತು ಆತಂಕವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಧಾನಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದಾಗ ವೈದ್ಯರನ್ನು ಸಂಪರ್ಕಿಸುವ ಮಹತ್ವವನ್ನು ಒತ್ತಿ ಹೇಳಿದರು.

ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಸಹಾಯ ಮಾಡುವ ಭಾರತ ಸರ್ಕಾರದ ಉಪಕ್ರಮವಾದ Tele-MANAS ಕುರಿತು ಕೂಡ ವಿವರಿಸಿದರು.
ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಅನಂತ್ ಪಿ. ಅವರು ಅಂತಾರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿ, ಮಹಿಳಾ ಉದ್ಯೋಗಿಗಳ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ನೈಋತ್ಯ ರೈಲ್ವೆ ಆಡಳಿತ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಸಂಸ್ಥೆಯ ಅಭಿವೃದ್ಧಿಯಲ್ಲಿ ಮಹಿಳಾ ಉದ್ಯೋಗಿಗಳ ಮಹತ್ವದ ಕೊಡುಗೆಯನ್ನು ಅವರು ಶ್ಲಾಘಿಸಿದರು.

ಈ ಆಚರಣೆಯ ಭಾಗವಾಗಿ ಮಹಿಳಾ ಉದ್ಯೋಗಿಗಳನ್ನು ಪ್ರೋತ್ಸಾಹಿಸಲು ಮತ್ತು ಸಬಲೀಕರಿಸಲು ನೈಋತ್ಯ ರೈಲ್ವೆಯಾದ್ಯಂತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, ಅವುಗಳ ವಿಜೇತರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ರೈಲು ಸಂಖ್ಯೆ 20607 ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ವಂದೇ ಭಾರತ್ ಎಕ್ಸ್’ಪ್ರೆಸ್ ಅನ್ನು ಬೆಂಗಳೂರು ಮತ್ತು ಮೈಸೂರು ನಡುವೆ ಸಂಪೂರ್ಣ ಮಹಿಳಾ ಸಿಬ್ಬಂದಿಯೊAದಿಗೆ ಸಂಚಾಲಿಸಲಾಯಿತು. ಇದು ರೈಲ್ವೆ ಕಾರ್ಯಾಚರಣೆಯಲ್ಲಿ ಮಹಿಳಾ ಸಿಬ್ಬಂದಿಯ ಸಾಮರ್ಥ್ಯ ಮತ್ತು ಅವರ ಮಹತ್ವದ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯನ್ನು ಪ್ರತಿನಿಧಿಸಿ ರಮಾ ದೇವಿ ಅವರು ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ಸಿಬ್ಬಂದಿ ಅಧಿಕಾರಿಯಾದ ಸೂರ್ಯ ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಮುಖ್ಯಸ್ಥರು, ಅಧಿಕಾರಿಗಳು, ಮಹಿಳಾ ಉದ್ಯೋಗಿಗಳು, SWRWWO ಸದಸ್ಯರು ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: HubliInternational Women's DayKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಂತಾರಾಷ್ಟ್ರೀಯ ಮಹಿಳಾ ದಿನಹುಬ್ಬಳ್ಳಿ
Share198Tweet124Send
Previous Post

ಗ್ಯಾಸ್ ಸಿಲಿಂಡರ್ ಅಭಾವ | ಪುತ್ತೂರು ಫುಡ್ ಫೆಸ್ಟ್ ಮುಂದೂಡಿಕೆ

Next Post

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್'ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

March 11, 2026
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL