No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

kalpa News by kalpa News
March 11, 2026
in Rail Dairy (ರೈಲ್ವೆ ಸುದ್ದಿಗಳು)
0
ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹತ್ವದ ನಿರ್ಧಾರವೊಂದರಲ್ಲಿ ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ರೈಲುಗಳ #Vande Bharath ಸಂಚಾರ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #South Western Railway ಮಾಹಿತಿ ಪ್ರಕಟಿಸಿದ್ದು, ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ.
ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ:

  • ರೈಲು ಸಂಖ್ಯೆ 20669 ಎಸ್’ಎಸ್’ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್’ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 20661 ಕೆಎಸ್’ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್’ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 ಗಂಟೆ) ಮತ್ತು ಎಸ್’ಎಸ್’ಎಸ್ ಹುಬ್ಬಳ್ಳಿ (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20662 ಧಾರವಾಡ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ.
  • ರೈಲು ಸಂಖ್ಯೆ 26751 ಬೆಳಗಾವಿ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (08:42/08:44 ಗಂಟೆ), ದಾವಣಗೆರೆ (09:28/09:30 ಗಂಟೆ), ತುಮಕೂರು (12:15/12:17 ಗಂಟೆ) ಮತ್ತು ಯಶವಂತಪುರ (13:23/13:25 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

  • ರೈಲು ಸಂಖ್ಯೆ 20704 ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್’ಪ್ರೆಸ್: ಹಿಂದೂಪುರ ನಿಲ್ದಾಣದಲ್ಲಿ (15:55/15:57 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಅದೇ ರೀತಿ, ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್’ಪ್ರೆಸ್ ಹಿಂದೂಪುರದಲ್ಲಿ (12:17/12:19 ಗಂಟೆ) ಪರಿಷ್ಕೃತ ವೇಳಾಪಟ್ಟಿಯನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 22231 ಕಲಬುರಗಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (11:13/11:15 ಗಂಟೆ) ಮತ್ತು ಯಲಹಂಕ (12:58/13:00 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 22232 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ಯಲಹಂಕ (15:09/15:11 ಗಂಟೆ) ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (16:45/16:47 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20642 ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್’ಪ್ರೆಸ್: ಹೊಸೂರು ನಿಲ್ದಾಣದಲ್ಲಿ (12:13/12:15 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
    ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸತಕ್ಕದ್ದು ಎಂದು ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western RailwayVande Bharathನೈಋತ್ಯ ರೈಲ್ವೆಬೆಂಗಳೂರುವಂದೇ ಭಾರತ್ ರೈಲು
Share218Tweet136Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿ | ಮಹಿಳೆಯರಿಗೆ ಡಾ.ನಿರ್ಮಲಾ ಕರೆ

Next Post

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

kalpa News

kalpa News

Next Post
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್'ಗಳು ಬಂದ್ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL