No Result
View All Result
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ
English Articles

T20 World Cup Stars Suryakumar Yadav & Tilak Varma Make Strategic Investment in TRUZON Solar

by ಕಲ್ಪ ನ್ಯೂಸ್
March 11, 2026
0

Kalpa Media House  |  Bengaluru  | TRUZON Solar, a leading solar solutions provider operating under Suntek Energy Systems Pvt. Ltd.,...

Read moreDetails
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in ಬೆಂಗಳೂರು ನಗರ, ಶಿವಮೊಗ್ಗ
0
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಿವಮೊಗ್ಗ ನಗರದ ಕ್ಯಾನ್ಸರ್ #Cancer ಪೀಡಿತ ರೋಗಿಗಳ ಶಸ್ತ್ರಚಿಕಿತ್ಸೆ ಹಾಗೂ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡುವಂತೆ ಕೋರಿ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

ಶಿವಮೊಗ್ಗದ ಶಾಸಕರ ಕಛೇರಿಯಾದ ಕರ್ತವ್ಯ ಭವನಕ್ಕೆ ಕಳೆದ ಕೆಲವು ದಿನಗಳಿಂದ ಅನೇಕ ನಿವಾಸಿಗಳು ಭೇಟಿ ನೀಡಿ, ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ತಮ್ಮ ಕುಟುಂಬದ ಸದಸ್ಯರ ಶಸ್ತ್ರಚಿಕಿತ್ಸೆಗೆ ನೆರವಾಗುವಂತೆ ಅಹವಾಲು ಸಲ್ಲಿಸಿದ್ದರು. ಬಡ ಮತ್ತು ಮಧ್ಯಮ ವರ್ಗದ ಈ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ, ಶಾಸಕರು ಇಂದು ನೇರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.
ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUCancerCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaMLA ChannabasappaNews in KannadaNews Kannadaಕ್ಯಾನ್ಸರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಶಾಸಕ ಎಸ್.ಎನ್. ಚನ್ನಬಸಪ್ಪ
Share197Tweet123Send
Previous Post

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

Next Post

ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಮಾ.13ರಿಂದ ಎರಡು ದಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 11, 2026
ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

March 11, 2026
ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

ಶಿವಮೊಗ್ಗ | ತುಂಗಾ ನದಿ ನೀರಿನಲ್ಲಿ ಅಲ್ಯೂಮಿನಿಯಂ ಪ್ರಮಾಣ ಎಷ್ಟಿರಬೇಕು? ಈಗ ಎಷ್ಟಿದೆ?

March 11, 2026
ಒಂದೇ ಬ್ಯಾಚ್’ನ ಹಲವು ಮಂದಿ ಅದು ಹೇಗೆ ಹೆಚ್ಚು ಅಂಕ ಗಳಿಸುತ್ತಾರೆ? ಎಂಎಲ್’ಸಿ ಧನಂಜಯ ಸರ್ಜಿ ಪ್ರಶ್ನೆ

ಒಂದೇ ಬ್ಯಾಚ್’ನ ಹಲವು ಮಂದಿ ಅದು ಹೇಗೆ ಹೆಚ್ಚು ಅಂಕ ಗಳಿಸುತ್ತಾರೆ? ಎಂಎಲ್’ಸಿ ಧನಂಜಯ ಸರ್ಜಿ ಪ್ರಶ್ನೆ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL