No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2026
in ಶಿವಮೊಗ್ಗ
0
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

“ರಸಾಯನಶಾಸ್ತ್ರವು ವಸ್ತುವಿನ ಅಧ್ಯಯನವಾಗಿದ್ದು, ಅದರ ರಚನೆ, ಗುಣಲಕ್ಷಣಗಳು ಮತ್ತು ನಡವಳಿಕೆಯನ್ನು ವಿಶ್ಲೇಷಿಸಿ ರಾಸಾಯನಿಕ ಕ್ರಿಯೆಗಳಲ್ಲಿ ಅವು ಬದಲಾದಾಗ ಏನಾಗುತ್ತದೆ ಎಂಬುದನ್ನು ನೋಡುತ್ತದೆ. ಇದೊಂದು ವಿಜ್ಞಾನದ ಒಂದು ಪ್ರಮುಖ ಶಾಖೆಯಾಗಿದ್ದು ಇಂದು ಅಗಾಧವಾಗಿ ಬೆಳೆದಿದೆ. ರಸಾಯನಶಾಸ್ತ್ರವಿಲ್ಲದೆ ಆಧುನಿಕ ಜೀವನ ಕಲ್ಪಿಸಿಕೊಳ್ಳುವುದು ಅಸಾಧ್ಯ” ಎಂದು ಪ್ರಾಚಾರ್ಯರಾದ ಡಾ. ರವೀಂದ್ರ ಕೆಸಿ ಹೇಳಿದರು.

ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ “ದಿನನಿತ್ಯ ಜೀವನದಲ್ಲಿ ರಸಾಯನಶಾಸ್ತ್ರ” ಎಂಬ ವಿಷಯದ ಕುರಿತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು “ಇಂದು ಜಗತ್ತಿನಲ್ಲಿ ಅತೀ ಹೆಚ್ಚು ಸಂಶೋಧನೆಗಳು ರಾಸಾಯನ ಶಾಸ್ತ್ರದ ಮೇಲೆ ನಡೆಯುತ್ತವೆ. ವಿದ್ಯಾರ್ಥಿಗಳು ಈಗಿನಿಂದಲೇ ಸಂಶೋಧನೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದರು.
ಕಾರ್ಯಕ್ರಮದಲ್ಲಿ ಮಾತಾಡಿದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕೋಟೋಜಿರಾವ್ ಆರ್ “ನಿತ್ಯ ಜೀವನದಲ್ಲಿ ರಸಾಯನಶಾಸ್ತ್ರವು ಆಹಾರ, ಆರೋಗ್ಯ, ಶುಚಿತ್ವ ಮತ್ತು ಸೌಕರ್ಯಗಳ ಮೂಲಕ ಹಾಸುಹೊಕ್ಕಾಗಿದೆ. ಅಡುಗೆಯಲ್ಲಿನ ರಾಸಾಯನಿಕ ಕ್ರಿಯೆಗಳಿಂದ ಹಿಡಿದು, ದೇಹದ ಜೀರ್ಣಕ್ರಿಯೆ, ಔಷಧಗಳು, ಸಾಬೂನು, ಪ್ಲಾಸ್ಟಿಕ್, ಮತ್ತು ಕೃಷಿ ಗೊಬ್ಬರಗಳವರೆಗೆ ಎಲ್ಲವೂ ರಸಾಯನಶಾಸ್ತ್ರದ ಅನ್ವಯಗಳಾಗಿವೆ. ಪ್ರಾಚೀನ ಭಾರತೀಯರಿಗೆ ರಾಸಾಯನಿಕ ಶಾಸ್ತ್ರದ ಜ್ಞಾನ ಅಗಾಧವಾಗಿತ್ತು” ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀಮತಿ ಅಶ್ವಿನಿಯವರು ಮಾತನಾಡಿ “ನಿತ್ಯ ಜೀವನದಲ್ಲಿ ರಾಸಾಯನಿಕ ಪದಾರ್ಥಗಳ ಪಾತ್ರ ಹಾಸುಹೊಕ್ಕಾಗಿದೆ. ರಸಾಯನಶಾಸ್ತ್ರವಿಲ್ಲದೆ ಜೀವನವಿಲ್ಲ. ಮನೆಯಲ್ಲಿ ನಿತ್ಯ ಬಳಸುವ ವಸ್ತುಗಳಿಂದ ಉಸಿರಾಟದಂತಹ ಪ್ರಕ್ರಿಯೆಗಳೆಲ್ಲವೂ ರಾಸಾಯನಿಕ ಕ್ರಿಯೆಗಳೇ ಆಗಿವೆ” ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ರಾಸಾಯನ ಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕರು ಹಾಗೂ ರಾಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಉಪನ್ಯಾಸಕಿ ಕು. ಪುಷ್ಪಾವತಿ, ಧಾನೇಶ್ವರಿ, ವೀಣಾ, ಅಭಿಲಾಷ್ , ಶ್ರೀನಿವಾಸ್ ಹಾಗೂ ಬೋಧಕೇತ ಸಿಬ್ಬಂದಿ ನಿರ್ಮಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ರೇಖಾ ಸ್ವಾಗತಿಸಿ, ವಾಣಿಶ್ರೀ ಪ್ರಾರ್ಥಿಸಿ, ಸುಮಯ್ಯಬಾನು ನಿರೂಪಿಸಿ, ಕೀರ್ತನಾ ಎಂಎಸ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet124Send
Previous Post

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

Next Post

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

March 12, 2026
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

March 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಪೊಲೀಸರಿಗೆ ಸಂಬಳವೇ ಇಲ್ಲ | ಆಡಳಿತ ವೈಫಲ್ಯಕ್ಕೆ ಉದಾಹರಣೆ | MLC ಡಿ.ಎಸ್. ಅರುಣ್ ಟೀಕೆ

March 12, 2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

March 12, 2026
ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL