No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

kalpa News by kalpa News
March 13, 2026
in ಶಿವಮೊಗ್ಗ
0
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ #Sharavati Pumped Storage Project ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿಗಳ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #Former DCM Eshwarappa ಫುಲ್ ಗರಂ ಆದ ಘಟನೆ ಜರುಗಿತು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳು ಕೆಪಿಸಿಎಲ್ ಅಧಿಕಾರಿಗಳ ಜೊತೆ ಆಯೋಜಿಸಿದ್ದ ಜಂಟಿ ಸಭೆಯಲ್ಲಿ ಮಾತನಾಡಿ, ಫೆ.7ರಂದು ಇಲ್ಲಿಯ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಪಂಪ್ಡ್ ಸ್ಟೋರೇಜ್ ಕುರಿತು 32 ಪ್ರಶ್ನಾವಳಿಗಳನ್ನು ಸಲ್ಲಿಸಿ ಉತ್ತರ ಬಯಸಿದ್ದೆವು. ಆದರೆ ಇಂದಿಗೂ ಕೆಪಿಸಿಎಲ್ ಅಧಿಕಾರಿಗಳು ಅದರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಇಂದಿನ ಸಭೆಯಲ್ಲಿ ಹಾಜರಿದ್ದ ಕೆಪಿಸಿಎಲ್ ಅಧಿಕಾರಿಗಳಿಗೆ ತಾವು ಯಾವ ಮಾಹಿತಿಯನ್ನು ಹೊತ್ತು ತಂದಿದ್ದೀರಿ ಎಂದು ಈಶ್ವರಪ್ಪ ಪ್ರಶ್ನಿಸಿದಾಗ, ನಾವು ಎಂಡಿ ಜೊತೆ ಚರ್ಚಿಸಿ ಮುಂದಿನ ದಿನಾಂಕವನ್ನು ತಿಳಿಸಿ ಬಂದಿದ್ದೇವೆ ಎಂದಾಗ ಈಶ್ವರಪ್ಪ ಫುಲ್ ಗರಂ ಆಗಿ ಏನೂ ಮಾಹಿತಿ ಇಲ್ಲದೆ ನೀವು ಬಂದಿದ್ದಾದರೂ ಏಕೆ ? ಎಂದು ಸಿಡಿಮಿಡಿಗೊಂಡರು.
ಈಶ್ವರಪ್ಪ ಸ್ವತಃ ತಮ್ಮ ಮೊಬೈಲ್‍ನಿಂದ ಕೆಪಿಸಿಎಲ್ ಎಂಡಿ ಅವರಿಗೆ ಫೋನ್ ಮೂಲಕ ಮಾಹಿತಿ ಕೋರಿದಾಗ ಆಕಡೆಯಿಂದ ಅಧಿಕಾರಿಗೆ ಈಶ್ವರಪ್ಪ ಅವರು ಮಾತನಾಡುತ್ತಿದ್ದಾರೆ ಎಂಬುದೆ ತಿಳಿಯದೇ `ಪಂಪ್ಡ್ ಸ್ಟೋರೇಜ್ ಬಗ್ಗೆ ಯಾವುದೇ ಮಾಹಿತಿ ನೀಡಬೇಡಿ ಎಂದು ಎಂಡಿ ಆದೇಶಿಸಿದ್ದಾರೆ’ ಎಂಬ ಉತ್ತರ ಬಂದಿದ್ದನ್ನು ಕೇಳಿ ಈಶ್ವರಪ್ಪ ಕೆಲಕಾಲ ಅವಾಕ್ಕಾದರು. ನಾನು ಈಶ್ವರಪ್ಪ  ಮಾತನಾಡುತ್ತಿರುವುದು. ನೀವು ಯಾರು? ಎಂದು ಕೇಳಿದಾಗ ಫೋನ್ ಸ್ವಿಚ್ ಆಫ್ ಮಾಡಿದ್ದು ಈಶ್ವರಪ್ಪ ಅವರನ್ನು ಮತ್ತಷ್ಟು ಕೆರಳಿಸಿತು. ಪಂಪ್ಡ್ ಸ್ಟೋರೇಜ್ ಬಗ್ಗೆ ಮಾಹಿತಿಯನ್ನು ನ್ಯಾಯಾಲಯದ ಮೂಲಕ ಪಡೆದುಕೊಳ್ಳುವುದಾಗಿ ಆಕ್ರೋಶಭರಿತರಾದರು.

ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ತಜ್ಞರ ಸಮಿತಿಯೊಂದು ಪಂಪ್ಡ್ ಸ್ಟೋರೇಜ್ ಪ್ರದೇಶಕ್ಕೆ ಭೇಟಿನೀಡಿ, ವಾಸ್ತವ ಸ್ಥಿತಿ ಪರಿಶೀಲಿಸಿ ಶರಾವತಿ ಕಣಿವೆಯಲ್ಲಿ ಇಂತಹ ಯೋಜನೆಗಳು ಕಾರ್ಯ ಸಾಧುವಲ್ಲ, ವನ್ಯಜೀವಿ ಸಂಪತ್ತು ಹೊಂದಿರುವ ಇಂತಹ ಪ್ರದೇಶಗಳಲ್ಲಿ  ಪರ್ಯಾಯ ಮಾರ್ಗ ಶೋಧನೆಗೆ ಶಿಫಾರಸ್ಸು ಮಾಡಿದ್ದಾರೆ. ಇವರ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ನೋಡಬೇಕು ಎಂದರು.

ಸಿಲಿಂಡರ್ ಗ್ಯಾಸ್ ಅಭಾವಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇಶದಲ್ಲಿ ಗ್ಯಾಸ್ ಸಿಲಿಂಡರ್‍ಗೆ ಅಭಾವವಿಲ್ಲ. ಪ್ರಸ್ತುತ    ಕಾಣುತ್ತಿರುವ ಕೊರತೆ `ಕೃತಕ ಅಭಾವ’, ರಾಜ್ಯದಲ್ಲಿ ಸಿಲಿಂಡರ್ ಗ್ಯಾಸ್ ಕೊರತೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಪಂಪ್ಡ್ ಸ್ಟೋರೇಜ್ ಕುರಿತಂತೆ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ನಾವು ಆ ಕುರಿತು ಏನೂ ಹೇಳಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಪನ್ನು ಕಾಯೋಣ ಎಂದರು.
ಪರಿಸರ ಹೋರಾಟಗಾರ ಡಾ.ಬಿ.ಎಂ.ಕುಮಾರಸ್ವಾಮಿ ಮಾತನಾಡಿ, ನಾಲ್ಕು ತಿಂಗಳ ಹಿಂದೆಯೇ ಕಾರ್ಗಲ್‍ನಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ ದೂರು, ಸಲಹೆಗಳಿಗೆ ಸಂಬಂಧಿಸಿದಂತೆ ತಕ್ಷಣದಲ್ಲಿಯೇ ಉತ್ತರಿಸುವುದಾಗಿ  ಅಂದಿನ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭರವಸೆ ನೀಡಿದ್ದರು. ಆದರೆ ಅಂದು ಸಲ್ಲಿಕೆಯಾದ ಮಾಹಿತಿಗಳಿಗೆ ಇಂದಿನವರೆಗೂ ಕೆಪಿಸಿಎಲ್‍ನಿಂದ ಯಾವುದೇ ಉತ್ತರ ಬಂದಿಲ್ಲ. ಅವೆಲ್ಲವೂ ಕೇವಲ ನಾಮಕಾವಸ್ಥೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಫೆ.7ರಂದು ಪ್ರತಿಭಟನೆಯ ಸಂದರ್ಭದಲ್ಲಿ ಕೇಳಲಾದ ಪ್ರಶ್ನೆಗಳಿಗೂ ಯಾವುದೇ ಉತ್ತರವಿಲ್ಲ ಎಂದು ಕಿಡಿಕಾರಿದರು.

ಸಭೆಯಲ್ಲಿ ರಾಷ್ಟ್ರಭಕ್ತ ಬಳಗದ ಕೆ.ಈ. ಕಾಂತೇಶ್, ಕೆಪಿಸಿಎಲ್(ಕಾರ್ಗಲ್) ಕಾರ್ಯಪಾಲಕ ಅಭಿಯಂತರರಾದ ಉಮಾಪತಿ, ಸಂಯೋಜಕ ಸಿದ್ಧರಾಜು ಕೆ.ಎಸ್., ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಪರಿಸರ ಹೋರಾಟಗಾರ ಡಾ.ಬಿ.ಎಂ. ಕುಮಾರಸ್ವಾಮಿ, ಡಾ.ಎಲ್.ಕೆ. ಶ್ರೀಪತಿ, ಎಸ್.ಬಿ. ಅಶೋಕ್‍ಕುಮಾರ್, ಶ್ರೀಕಾಂತ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Former DCM EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavati Pumped Storage ProjectShimogaShivamoggaNewsಮಲೆನಾಡು_ಸುದ್ಧಿಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಮ್ಸ್ ಆಸ್ಪತ್ರೆಯ NICU ವಿಸ್ತರಣೆಗೆ ಸಹಕರಿಸಿ: ಕೇಂದ್ರ ವಿತ್ತ ಸಚಿವರಿಗೆ ಸಂಸದ ರಾಘವೇಂದ್ರ ಮನವಿ

Next Post

ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

kalpa News

kalpa News

Next Post
ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

ಮಂತ್ರಾಲಯ-ಮಂಗಳೂರು ಖಾಸಗಿ ಬಸ್'ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL