No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2026
in ಶಿವಮೊಗ್ಗ
0
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಅಡುಗೆ ಅನಿಲದ #Cooking gas ಗಂಭೀರ ಸಮಸ್ಯೆ ಇಲ್ಲ, ಅಡುಗೆ ಅನಿಲ ಮತ್ತು ಕುಡಿಯುವ ನೀರಿನ ಬಗ್ಗೆ ಇಂದು ಮಧ್ಯಾಹ್ನ ಜಿಲ್ಲಾಡಳಿತದೊಂದಿಗೆ ವಿಶೇಷ ಸಭೆ ಕರೆದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ #Minister Madhu Bangarappa ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಬೇಸಿಗೆ ಜೋರಾಗಿದೆ. ನೀರಿನ ಸಮಸ್ಯೆ ಕೆಲವೆಡೆ ಬರಬಹುದು. ಅದಕ್ಕಾಗಿ ಅಧಿಕಾರಿಗಳೊಂದಿಗೆ ವಿಸ್ತಾರವಾಗಿ ಚರ್ಚೆ ಮಾಡಲಿದ್ದೇನೆ ಎಂದರು.
ಯತೀಂದ್ರ ಸಿದ್ದರಾಮಯ್ಯನವರು ಮುಂದಿನ ಉಸ್ತುವಾರಿ ಎಂದು ಸಿಎಂ ಹೇಳಿದ್ದಾರೆ ಎಂಬ ಪ್ರಶ್ನೆಗೆ ಆ ವಿಚಾರ ನನಗೆ ಗೊತ್ತಿಲ್ಲ ಎಂದರು.

ಕಾಂಗ್ರೆಸ್ ಪಕ್ಷದವರೇ ಬಜೆಟ್ಟನ್ನು ವಿರೋಧಿಸುತ್ತಿದ್ದಾರೆ. ಶಾಸಕ ಇಕ್ಬಾಲ್ ಅವರು ಅಪಸ್ವರ ಎತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ  ಅದು ಸ್ವಾಭಾವಿಕ. ಅವರ ಕ್ಷೇತ್ರದ ಬೇಡಿಕೆಗೆ ಸ್ಪಂದಿಸದಿದ್ದಾಗ ಹೇಳಿದ್ದಾರೆ. ಅದು ಸರಿಯಾಗುತ್ತೆ ಎಂದರು.

ನನ್ನ ಜಿಲ್ಲೆಗೂ ಅನೇಕ ಬೇಡಿಕೆಗಳು ಬಾಕಿಯಿದೆ. ಅದನ್ನು ಸಪ್ಲಿಮೆಂಟರಿಯಾಗಿ ಬಿಡುಗಡೆಯಾಗುತ್ತದೆ. ಹಿಂದೆ ಕೂಡ ಮಾಡಿದ್ದಾರೆ. ಶರಾವತಿ ಸಂತ್ರಸ್ಥರ ಬೇಡಿಕೆಗಳ ಈಡೇರಿಕೆ ಕೂಡ ಪ್ರಮುಖ ವಿಷಯವಾಗಿದೆ. ಸರ್ಕಾರಿ ಶಾಲೆ ಮತ್ತು ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಬಿಜೆಪಿ ಕಾಲದಲ್ಲಿ ಮುಚ್ಚಿದ್ದಾರೆ. ಆದರೆ ಅದು ನನಗೆ ಬೇಡ. ಕನ್ನಡ ಮೀಡಿಯಂ ಅನುದಾನಕ್ಕೆ ಒಳಪಡಿಸಬೇಕು ಮತ್ತು ಶಿಕ್ಷಕರಿಗೆ ಅನುದಾನಿತ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದೊಂದು ಬಾಕಿ ಇರುವುದು. ಅದಕ್ಕೂ ಕೂಡ ಕನ್ನಡ ಪ್ರಾಧಿಕಾರದ ಅಧ್ಯಕ್ಷರು ಮತ್ತು ಇನ್ನಿತರ ಗಣ್ಯರ ಜೊತೆ ಚರ್ಚೆ ನಡೆಸಿ, ಒತ್ತಡತರುವ ಕೆಲಸ ಮಾಡಿದ್ದೇವೆ. ಅದು ಕೂಡ ಶೀಘ್ರದಲ್ಲೇ ಬಗೆಹರಿಯುತ್ತದೆ. ಕನ್ನಡ ಮೀಡಿಯಂ ಬಿಡುವ ಪ್ರಶ್ನೆಯೇ ಇಲ್ಲ. ಆರ್ಥಿಕ ಇಲಾಖೆ ನನ್ನ ಕೈಯಲ್ಲಿಲ್ಲ ಆದರೂ ಸಿಎಂ ಗಮನಕ್ಕೆ ತಂದಿದ್ದೇನೆ ಎಂದರು.
ನೈಟ್‌ಲ್ಯಾಂಡಿಂಗ್ ಕಾಮಗಾರಿಗೆ ಹಣ ಬಿಡುಗಡೆಯಾಗಿದೆ. ಕಾಮಗಾರಿ ಪ್ರಾರಂಭವಾಗಿದೆ. ಆರು ತಿಂಗಳೊಳಗೆ ಕೆಲಸ ಮುಗಿಸುವ ಭರವಸೆ ನೀಡಿದ್ದಾರೆ ಎಂದರು. ಕೆಪಿಎಸ್ ಶಾಲೆಗಳ ಉದ್ಘಾಟನಾ ಸಮಾರಂಭ ಶಿವಮೊಗ್ಗದಿಂದಲೇ ನಡೆಯಬೇಕಿತ್ತು. ಈಗ ಅಧಿವೇಶನ ನಡೆಯುತ್ತಿರುವುದರಿಂದ ಏಪ್ರಿಲ್ ಅಂತ್ಯಕ್ಕೆ ಸಿಎಂ ಶಿವಮೊಗ್ಗದಿಂದಲೇ ಉದ್ಘಾಟಿಸಲಿದ್ದಾರೆ ಎಂದರು.

ಇದಕ್ಕಾಗಿಯೇ 3500 ಕೋಟಿಯನ್ನು ಮೀಸಲಿಟ್ಟಿದ್ದು, ಅಲ್ಪಸಂಖ್ಯಾತರ ಖೋಟಾ ಸೇರಿದರೆ ಸುಮಾರು 1000 ಕೆಪಿಎಸ್ ಶಾಲೆಗಳು ಪ್ರಾರಂಭವಾಗಲಿದೆ ಎಂದರು.

ದಾವಣಗೆರೆ ಉಪ ಚುನಾವಣೆಯನ್ನು ನಾವೇ ಗೆಲ್ಲುತ್ತೇವೆ. ಈಗಾಗಲೇ ಉಸ್ತುವಾರಿಗಳ ಆಯ್ಕೆ ನಡೆದು, ಸಭೆಯೂ ಆಗಿದೆ. ಯಾವುದೇ ಗೊಂದಲವಿಲ್ಲ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧ. 25 ಜನ ಶಾಸಕರು ಸಭೆ ನಡೆಸಿದ್ದು ತಪ್ಪಪ್ಪ, ಎಲ್ಲರಿಗೂ ಹಕ್ಕಿದೆ. ಅವರು ಪಕ್ಷಕ್ಕೆ ತಿಳಿಸಿಯೇ ಸಭೆ ನಡೆಸಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: cooking gasKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಅಡುಗೆ ಅನಿಲಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪ
Share196Tweet123Send
Previous Post

Swift Action by GRP & RPF Restores Lost Valuables Worth ₹19 Lakhs to Passenger

Next Post

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL