No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

kalpa News by kalpa News
March 16, 2026
in ಶಿವಮೊಗ್ಗ
0
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಶಿವಮೊಗ್ಗ ನಗರದ 6 ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಇರುವ ತಾಂತ್ರಿಕ ಅಡೆತಡೆಗಳನ್ನು ತಕ್ಷಣ ನಿವಾರಿಸುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ವಸತಿ ಸಚಿವರಿಗೆ ಒತ್ತಾಯಿಸಿದರು.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಶಾಸಕರು ಈ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸೂಚನೆಯಂತೆ ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಖಾರಾಬು ಕಟ್ಟೆ, ಕೆರೆ ಅಂಗಳ ಹಾಗೂ ಸರ್ಕಾರಿ ಜಮೀನುಗಳಲ್ಲಿ ದಶಕಗಳಿಂದ ನೆಲೆಸಿರುವ ಕುಟುಂಬಗಳಿಗೆ ಕಾನೂನುಬದ್ಧ ಭದ್ರತೆ ಒದಗಿಸುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು, ಜಮೀನು ಲಭ್ಯತೆ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿರುವ ಕಾನೂನು ತೊಡಕುಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಮತ್ತು ಹಕ್ಕುಪತ್ರ ವಿತರಣೆಗೆ ಆದ್ಯತೆ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಸತಿ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೊಳಗೇರಿ ಮಂಡಳಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಡವರಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaShivamoggaNewsಬೆಂಗಳೂರುಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾರಿಗಳ ಎಫ್‍ಸಿ ಶುಲ್ಕ ಏರಿಕೆ ಆದೇಶ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

Next Post

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

kalpa News

kalpa News

Next Post
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL