No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ರಾಮನಗರದ ಶ್ರೀರಾಮದೇವರ ಬೆಟ್ಟದಲ್ಲಿ ಆಂದೋಲನ | ಎನ್'ಎಸ್'ಎಸ್ ಘಟಕಕ್ಕೆ ಅರಣ್ಯ ಇಲಾಖೆ ಪ್ರಶಂಸೆ

kalpa News by kalpa News
March 17, 2026
in ಬೆಂಗಳೂರು ನಗರ
0
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ರಾಜಧಾನಿಯ ಪ್ರತಿಷ್ಠಿತ ಮಲ್ಲೇಶ್ವರಂನ ಎಂಇಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ #NSS ಘಟಕವು ರಾಮನಗರ ಜಿಲ್ಲೆಯ ಶ್ರೀ ರಾಮದೇವರ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ಒಂದು ದಿನ ಪ್ಲಾಸ್ಟಿಕ್ ಮುಕ್ತ ಶಿಬಿರ #PlasticFreeScheme ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಕಾಲೇಜಿನ ಎನ್’ಎಸ್’ಎಸ್ ಘಟಕವು ರಾಮದೇವರ ಬೆಟ್ಟದಲ್ಲಿ ಒಂದು ದಿನದ ವಿಶೇಷ ಶಿಬಿರವನ್ನು ಆಯೋಜಿಸಿತ್ತು. ಎನ್’ಎಸ್’ಎಸ್ ಸ್ವಯಂ ಸೇವಕರು ಚಾರಣದೊಂದಿಗೆ ಬೆಟ್ಟದ ರಣಹದ್ದು ಪಕ್ಷಿಧಾಮದಲ್ಲಿ ಪ್ಲಾಸ್ಟಿಕ್ ಮುಕ್ತ ಆಂದೋಲನವನ್ನು ನಡೆಸಿದೆ.

ಪ್ರಮುಖವಾಗಿ, ಇಡೀ ಪಕ್ಷಿಧಾಮದಲ್ಲಿ ಅಲ್ಲಲ್ಲಿ ಎಸೆಯಲ್ಪಟ್ಟಿದ್ದ ಪ್ಲಾಸ್ಟಿಕ್ ಕವರ್ #PlasticCover ಹಾಗೂ ನೀರಿನ ಬಾಟಲಿಗಳನ್ನು ಸಂಗ್ರಹಿಸಿದ ಸ್ವಯಂ ಸೇವಕರು ಮಾದರಿ ಕಾರ್ಯ ನಡೆಸಿದರು. ಸುಮಾರು 10 ಚೀಲಗಳಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ಮಾಡುವ ಜೊತೆಯಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರಲ್ಲಿ ಸ್ವಚ್ಛತೆಯ ಕುರಿತಾಗಿ ಜಾಗೃತಿ ಮೂಡಿಸಿದರು.ಇಂತಹ ಒಂದು ಮಾದರಿ ಕಾರ್ಯ ಕೈಗೊಂಡ ಕಾಲೇಜಿನ ಎನ್’ಎಸ್’ಎಸ್ ಘಟಕ ಹಾಗೂ ಸ್ವಯಂ ಸೇವಕರನ್ನು ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರಶಂಸಿಸಿದರು.

ಇದರಿಂದ ವಿದ್ಯಾರ್ಥಿಗಳಲ್ಲಿ ಹಾಗೂ ಮುಂದಿನ ಪೀಳಿಗೆಯವರಲ್ಲಿ ಪರಿಸರ ಸಂರಕ್ಷಣೆಯ ಜವಾಬ್ದಾರಿಯ ಬಗ್ಗೆ ವಿಶೇಷ ಅರಿವು ಮೂಡಿಸುವಂತಹ ಕಾರ್ಯ ಯಶಸ್ವಿಯಾಯಿತು.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಎನ್’ಎಸ್’ಎಸ್ ಸಂಚಾಲಕರಿಗೆ ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLatest News KannadaMES CollegeNational Service SchemeNSSPlastic-free campRamanagaraSri Ramadevara BettaVulture Bird Sanctuaryಅರಣ್ಯ ಇಲಾಖೆಎಂಇಎಸ್ ಕಾಲೇಜುಪ್ಲಾಸ್ಟಿಕ್ ಮುಕ್ತ ಶಿಬಿರಬೆಂಗಳೂರುರಣಹದ್ದು ಪಕ್ಷಿಧಾಮರಾಮನಗರರಾಷ್ಟ್ರೀಯ ಸೇವಾ ಯೋಜನೆಶ್ರೀ ರಾಮದೇವರ ಬೆಟ್ಟ
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

Next Post

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

kalpa News

kalpa News

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!