No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2026
in ದಕ್ಷಿಣ ಕನ್ನಡ
0
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ನವಮಂಗಳೂರು ಬಂದರಿಗೆ #NewMangalorePort 16,714 ಮೆಟ್ರಿಕ್ ಟನ್ ಎಲ್’ಪಿಜಿ ಹೊತ್ತ ಕಾರ್ಗೋ ಹಡಗು ಆಗಮಿಸಿದ್ದು, ಈ ಮೂಲಕ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ರಾಜ್ಯದಲ್ಲಿ ಉಂಟಾಗಿದ್ದ ಎಲ್’ಪಿಜಿ #LPG ಕೊರತೆಗೆ ಸ್ವಲ್ಪ ಮಟ್ಟಿನ ಪರಿಹಾರ ಸಿಗುವ ನಿರೀಕ್ಷೆ ಮೂಡಿದೆ.

Pixis Pioneer ಎಂಬ ಹಡಗು #Texas ಟೆಕ್ಸಾಸ್’ನಿಂದ ಪ್ರಯಾಣ ಆರಂಭಿಸಿ ಮಾರ್ಚ್ 14ರಂದು ಹೊರಟು ಇದೀಗ ಮಂಗಳೂರಿಗೆ ತಲುಪಿದೆ. ಈ ಹಡಗು ಅಛಿಜಜಿo Aegis Logistics ಎಲ್’ಪಿಜಿ ಸರಬರಾಜು ಮಾಡುತ್ತಿದೆ.

ಇರಾನ್-ಇಸ್ರೇಲ್ ಸಂಘರ್ಷ ಆರಂಭವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಎಲ್’ಪಿಜಿ ಹಡಗು ಇದಾಗಿದ್ದು, ಇಂಧನ ಪೂರೈಕೆ ವ್ಯತ್ಯಯದ ನಡುವೆ ಇದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.
ಪ್ರಸ್ತುತ ರಾಜ್ಯದ ಹಲವು ಭಾಗಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುದಿಂದಿದ್ದು, ಈ ಹಡಗಿನ ಆಗಮನದಿಂದ ಪೂರೈಕೆ ಸುಧಾರಿಸುವ ನಿರೀಕ್ಷೆ ಇದೆ. ವಿಶೇಷವಾಗಿ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆದಾರರಿಗೆ ಇದು ತಾತ್ಕಾಲಿಕ ನೆರವಾಗಲಿದೆ.

ಮಾಹಿತಿಯ ಪ್ರಕಾರ, ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಪೂರೈಕೆ ವ್ಯತ್ಯಯಗಳು ಮುಂದುವರಿದರೆ, ಇಂತಹ ಸರಬರಾಜು ವ್ಯವಸ್ಥೆಗಳು ರಾಜ್ಯದ ಅಗತ್ಯಗಳನ್ನು ಪೂರೈಸಲು ಪ್ರಮುಖ ಪಾತ್ರ ವಹಿಸಲಿದೆ.

ಒಟ್ಟಾರೆ, ಮಂಗಳೂರಿಗೆ ತಲುಪಿದ ಈ ಎಲ್’ಪಿಜಿ ಹಡಗು ರಾಜ್ಯದ ಇಂಧನ ಸಂಕಷ್ಟಕ್ಕೆ ಸ್ವಲ್ಪ ಮಟ್ಟಿನ ಶಮನ ನೀಡುವ ನಿರೀಕ್ಷೆಯನ್ನು ಹುಟ್ಟಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Aegis Logisticscoastal newsIranIsraelKannada News WebsiteLatest News KannadaMangaloreMiddle EastNew Mangalore PortPixis PioneerTexasಇರಾನ್ಇಸ್ರೇಲ್ಟೆಕ್ಸಾಸ್ನವಮಂಗಳೂರು ಬಂದರುಮಧ್ಯಪ್ರಾಚ್ಯ
Share198Tweet124Send
Previous Post

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

Next Post

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

March 23, 2026
ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!