No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವಕರು ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು: ಮಾಜಿ ಡಿಸಿಎಂ ಈಶ್ವರಪ್ಪ

ಕಾಂತೇಶ ಹುಟ್ಟು ಹಬ್ಬಸಂಭ್ರಮ | ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2026
in ಶಿವಮೊಗ್ಗ
0
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯುವಕರು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಅವರು ಇಂದು ನಗರದ ಎನ್‍ಇಎಸ್ ಕ್ರೀಡಾಂಗಣದಲ್ಲಿ ತಮ್ಮ ಪುತ್ರ ಕೆ.ಈ. ಕಾಂತೇಶ್ #K E Kantesh ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು #Cricket Tournament ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಕ್ರಿಕೇಟ್ ಪಂದ್ಯಾವಳಿಯಲ್ಲಿ 18 ತಂಡಗಳು ಉತ್ಸಾಹದಿಂದ ಭಾಗವಹಿಸಲಿದ್ದು ಸಂತೋಷದ ವಿಚಾರವಾಗಿದೆ. ಯುವಕರಲ್ಲಿ ಕ್ರೀಡಾಸಕ್ತಿ ಇರಬೇಕು. ಹೆಚ್ಚು ಹೆಚ್ಚಾಗಿ ಭಾಗವಹಿಸಬೇಕು ಸೋಲು-ಗೆಲುವು ಸ್ಪರ್ಧೆಯಲ್ಲಿ ಸ್ವಾಭಾವಿಕ. ಕ್ರೀಡಾಕೂಟಗಳು ಭ್ರಾತೃತ್ವವನ್ನು ಬೆಳೆಸುತ್ತದೆ. ಎಲ್ಲರೂ ಅಣ್ಣ-ತಮ್ಮಂದಿರಂತೆ ಖುಷಿಯಾಗಿ ಆಟದಲ್ಲಿ ಸ್ಪರ್ಧಾ ಮನೋಭಾವದಿಂದ ಭಾಗವಹಿಸಿದಾಗ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚಾಗುತ್ತದೆ ಎಂದರು.
ಜಿ.ಪಂ. ಮಾಜಿ ಸದಸ್ಯ ಕೆ.ಈ. ಕಾಂತೇಶ್ ಮಾತನಾಡಿ, ನನ್ನ ಮೇಲಿನ ಅಭಿಮಾನದಿಂದ ಇಷ್ಟೊಂದು ಯುವಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದೀರಿ. ಯಾರೇ ಗೆದ್ದರೂ ಕಪ್ ನಮ್ಮದೇ. ಶಿವಮೊಗ್ಗ ಧಾರ್ಮಿಕ, ಸಾಂಸ್ಕøತಿಕ, ರಾಜಕೀಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಯಾವಾಗಲೂ ಮುಂದಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ. ನಾನು ನಿಮ್ಮಲ್ಲಿ ಒಬ್ಬನಾಗಿ ಸದಾ ಜೊತೆಯಲ್ಲಿರುತ್ತೇನೆ ನನ್ನನ್ನು ಬೆಳೆಸಿ ಎಂದರು.

ಮಾಜಿ ಕಾರ್ಪೋರೇಟರ್ ಈ. ವಿಶ್ವಾಸ್ ಮಾತನಾಡಿ, ನಾಳೆ ಯುವ ನಾಯಕ ಕೆ.ಈ. ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಬೆಳಿಗ್ಗೆ ಶಿವಾಲಯದಲ್ಲಿ 8ಗಂಟೆಗೆ ಗೋಪೂಜೆ, 8.30ಕ್ಕೆ ಬೆಕ್ಕಿನ ಕಲ್ಮಠದಲ್ಲಿ ಗದ್ದುಗೆಗೆ ಶಂಕುಸ್ಥಾಪನೆ ಮತ್ತು ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಸಂಜೆ ಶುಭ ಮಂಗಳದಲ್ಲಿ ಬಿಗ್‍ಬಾಸ್ ಖ್ಯಾತಿಯ ಗಿಲ್ಲಿನಟ ಆಗಮಿಸಲಿದ್ದು,  ಕ್ರಿಕೇಟ್ ವಿಜೇತರಿಗೆ ನಾಳೆ ಅವರ ಕೈಯಲ್ಲೇ ಟ್ರೋಫಿ ವಿತರಿಸಲಾಗುವುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನಾಗಣ್ಣ, ಚಟ್ನಳ್ಳಿ ರಮೇಶ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Cricket tournamentK E KanteshK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆ.ಈ. ಕಾಂತೇಶ್ಕೆ.ಎಸ್. ಈಶ್ವರಪ್ಪಕ್ರಿಕೆಟ್ ಪಂದ್ಯಾವಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

Food & Hospitality Sector a Global Employment Hub: Celebrity Chef Satish Nagaraj

Next Post

ಆಹಾರ – ಆತಿಥ್ಯೋದ್ಯಮ ಕ್ಷೇತ್ರ ಜಾಗತಿಕ ಉದ್ಯೋಗಾವಕಾಶಗಳ ಗಣಿ: ಸತೀಶ್ ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Food & Hospitality Sector a Global Employment Hub: Celebrity Chef Satish Nagaraj

ಆಹಾರ - ಆತಿಥ್ಯೋದ್ಯಮ ಕ್ಷೇತ್ರ ಜಾಗತಿಕ ಉದ್ಯೋಗಾವಕಾಶಗಳ ಗಣಿ: ಸತೀಶ್ ನಾಗರಾಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಬೇಸಿಗೆ ರಜಾದಿನಗಳಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲುಗಳ ಸಂಚಾರ

March 21, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಪಾಂಡವಪುರ-ಅಶೋಕಪುರಂ ಮೆಮು ರೈಲು ಪ್ರಯಾಣಿಕರೇ, ನಿಮಗಿದೋ ಮಾಹಿತಿ

March 21, 2026
Food & Hospitality Sector a Global Employment Hub: Celebrity Chef Satish Nagaraj

ಆಹಾರ – ಆತಿಥ್ಯೋದ್ಯಮ ಕ್ಷೇತ್ರ ಜಾಗತಿಕ ಉದ್ಯೋಗಾವಕಾಶಗಳ ಗಣಿ: ಸತೀಶ್ ನಾಗರಾಜ್

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!