No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2026
in ರಾಜಕೀಯ
0
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರು ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಮತ್ತು ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ತಡೆಯಲು ಸರ್ಕಾರ ಕೂಡಲೇ ಪೊಲೀಸ್ ಇಲಾಖೆಯಲ್ಲಿ #Police Department ‘ವಿಶೇಷ ಕಾರ್ಯಪಡೆ’ ರಚಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಸದನದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಮಾದಕ ದ್ರವ್ಯಗಳ ಜಾಲ ಹೆಮ್ಮರವಾಗಿ ಬೆಳೆಯುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಜನತೆ ದಾರಿ ತಪ್ಪಿ ಸಂಕೇತ್ ಹತ್ಯೆಯಂತಹ ಭೀಕರ ಅಪರಾಧಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಮಾಯಕ ಯುವಕರನ್ನು ಅಪರಾಧ ಲೋಕಕ್ಕೆ ಎಳೆಯುತ್ತಿರುವ ಶಕ್ತಿಗಳ ಹಿಂದೆ ಇರುವ ಸಮಾಜ ವಿರೋಧಿ ಜಾಲವನ್ನು ಬೇರುಸಹಿತ ಕಿತ್ತೊಗೆಯಬೇಕಿದೆ,” ಎಂದರು.
ಇದೇ ಸಂದರ್ಭದಲ್ಲಿ ಹಿಂದೂ ಸಮಾಜದ ಮೇಲಾಗುತ್ತಿರುವ ದಾಳಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, “ಹಿಂದೂಗಳ ಮನೆಗಳು, ಹಬ್ಬಗಳು ಮತ್ತು ಸಾಂಸ್ಕೃತಿಕ ಮೆರವಣಿಗೆಗಳನ್ನೇ ಗುರಿಯಾಗಿಸಿಕೊಂಡು ನಿರಂತರವಾಗಿ ಕಲ್ಲು ತೂರಾಟಗಳು ನಡೆಯುತ್ತಿವೆ. ಹಿಂದುಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ಸಮಾಜದ ಶಾಂತಿಯನ್ನು ಕದಡುತ್ತಿವೆ. ಇಂತಹ ಕೃತ್ಯಗಳ ಹಿಂದೆ ಇರುವ ಕೈಗಳನ್ನು ಪತ್ತೆ ಹಚ್ಚಲು ಕೇವಲ ತನಿಖೆ ಸಾಲದು, ಇದಕ್ಕಾಗಿಯೇ ವಿಶೇಷ ಕಾರ್ಯಪಡೆ ರಚನೆಯಾಗಬೇಕು,” ಎಂದು ಪ್ರತಿಪಾದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaMLA ChannabasappaNews in KannadaNews KannadaPolice Departmentಪೊಲೀಸ್ ಇಲಾಖೆಬೆಂಗಳೂರುಶಾಸಕ ಎಸ್.ಎನ್. ಚನ್ನಬಸಪ್ಪ
Share204Tweet128Send
Previous Post

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

Next Post

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL