No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

ಶಿಕಾರಿಪುರ | ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2026
in ಶಿಕಾರಿಪುರ
0
ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಹೆಣ್ಣು ಎಲ್ಲ ಸಮಸ್ಯೆಗಳನ್ನು ಎದುರಿಸಿಕೊಂಡು ಮನಸ್ಸಾಕ್ಷಿಯ ಪರವಾಗಿ ಗಂಡ, ಮಕ್ಕಳು, ಅಣ್ಣ, ತಮ್ಮ, ಅಕ್ಕ, ತಾಯಿ, ತಂದೆ ಇತ್ಯಾದಿ ಪಾತ್ರಗಳನ್ನು ನಿರ್ವಹಿಸಿ ಎಲ್ಲರನ್ನು ನಗುವಿನಿಂದ ನೋಡಿಕೊಳ್ಳುವ ಹಾಗೂ ಉತ್ತಮ ವಾತಾವರಣವನ್ನು ರೂಪಿಸುತ್ತಾಳೆ. ಆದ್ದರಿಂದ ಅವಳ ಈ ನಿಸ್ವಾರ್ಥ ಸೇವೆಗಾಗಿ ವರ್ಷದಲ್ಲಿ ಒಂದು ಬಾರಿ ನೆನೆದುಕೊಂಡು ಅವಳಿಗೆ ಶುಭ ಹಾರೈಸುವ ಎಂದು ಕನ್ನಡ ಉಪನ್ಯಾಸಕರೂ, ಎನ್’ಎಸ್’ಎಸ್ ಸಂಚಾಲಕರೂ ಹಾಗೂ ಹಾಸ್ಯ ಕಲಾವಿದರೂ ಆದ ಕವಿತಾ ಸುಧೀಂದ್ರ ಅಭಿಪ್ರಾಯಪಟ್ಟರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ #InternationalWomensDay ಅವರು ಮಾತನಾಡಿದರು.

ಮಹಿಳೆ ತಾಳ್ಮೆ, ಸಹನೆ, ಸಂಸ್ಕೃತಿ ಭದ್ರತೆ, ಸ್ಪೂರ್ತಿಯ ಸೆಲೆಯಾಗಿದ್ದಾಳೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆ ತನ್ನನ್ನು ಗುರುತಿಸಿಕೊಂಡು ಮನೆ, ಶಾಲೆಗಳಲ್ಲಿ ಅತ್ಯಂತ ಉತ್ತಮವಾಗಿ ತೊಡಗಿಸಿಕೊಂಡು ಬೆಳೆಸುತ್ತಾಳೆ. ಹಿಂದಿನ ಕಾಲದಲ್ಲಿ ಮಹಿಳೆಯನ್ನು ಗೌರವದಿಂದ ನೋಡುವ ಮನಸ್ಥಿತಿಯಿಂದ ಬದಲಾಗಿ ಕೇವಲ ಹೆಣ್ಣು ಎಂದು ಗುರುತಿಸುವ ಅನಿವಾರ್ಯತೆಗೂ ಬಂದಿದ್ದಾರೆ ಎಂದರು.ಹೆಣ್ಣು ಕುಟುಂಬದ ಎಲ್ಲಾ ಭಾರವನ್ನು ತಾನೇ ಹೊತ್ತುಕೊಂಡು ಅವಿರತವಾಗಿ ಹಗಲಿರುಳು ದುಡಿಯುವ ಒಂದು ಚೈತನ್ಯ ಮೂರ್ತೀಯಾಗಿದ್ದಾಳೆ. ಯಾವುದಾದರೂ ಮನೆಯಲ್ಲಿ ಗಂಡು ಕುಟುಂಬದ ಜವಾಬ್ದಾರಿಯನ್ನು ಮರೆತು ಜೀವಿಸಬಹುದು. ಆದರೆ, ಹೆಣ್ಣು ಎಲ್ಲ ಸಮಸ್ಯೆಗಳನ್ನು ಎದುರಿಸಿಕೊಂಡು ಮನಸ್ಸಾಕ್ಷಿಯ ಪರವಾಗಿ ಗಂಡ, ಮಕ್ಕಳು, ಅಣ್ಣ, ತಮ್ಮ, ಅಕ್ಕ, ತಾಯಿ, ತಂದೆ ಇತ್ಯಾದಿ ಪಾತ್ರಗಳನ್ನು ನಿರ್ವಹಿಸಿ ಎಲ್ಲರನ್ನು ನಗುವಿನಿಂದ ನೋಡಿಕೊಳ್ಳುವ ಹಾಗೂ ಉತ್ತಮ ವಾತಾವರಣವನ್ನು ರೂಪಿಸುತ್ತಾಳೆ. ಆದ್ದರಿಂದ ಅವಳ ಈ ನಿಸ್ವಾರ್ಥ ಸೇವೆಗಾಗಿ ವರ್ಷದಲ್ಲಿ ಒಂದು ಬಾರಿ ನೆನೆದುಕೊಂಡು ಅವಳಿಗೆ ಶುಭ ಹಾರೈಸುವ ದಿನವಾಗಿ ಮಾರ್ಪಟ್ಟಿರುವುದು ಸಂತೋಷದ ಸಂಗತಿ ಎಂದರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು ಅದ ಡಾ.ಜಿ.ಎಸ್. ಶಿವಕುಮಾರ್ ಅವರು ಮಾತನಾಡಿ, ಒಂದು ಉತ್ತಮ ಸಮಾಜ, ಕುಟುಂಬ, ದೇಶ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಹೆಣ್ಣಿನ ಪಾತ್ರ ಬಹಳ ಮುಖ್ಯ. ಉದಾ: ಸುಧಾ ನಾರಾಯಣ ಮೂರ್ತಿ, ಪ್ರಥಮ ಬಿಇ (ಇಂಜಿನಿಯರ್) ನಿಖೆ, ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ, ನಿರ್ಮಲಾ ಸೀತಾರಾಮನ್, ಕಲ್ಪನಾ ಚಾವ್ಲಾ, ಇಂಜಿನಿಯರ್, ಶಿಕ್ಷಣ, ಬಾಹ್ಯಾಕಾಶ, ಔದ್ಯೋಗಿಕ ಕ್ಷೇತ್ರ, ಇವರುಗಳ ಸಾಧನೆಯನ್ನು ಗಮನಗಂಡರೆ ಮಹಿಳೆ, ಪುರುಷ ಪ್ರದಾನ ವ್ಯವಸ್ಥೆಯಲ್ಲಿಯೂ ಉತ್ತಮ ಸಾಧನೆ ಮಾಡುತ್ತಾಳೆಂದು ಹೆಸರಿಸಲು ಇವೇ ಉದಾಹರಣೆಗಳು ಸಾಕು ಆದ್ದರಿಂದ ಮಹಿಳೆಯನ್ನು ಉತ್ತಮವಾಗಿ ನೋಡಿಕೊಂಡು ಗೌರವಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಢಳಿತ ಸಮನ್ವಯಾಧಿಕಾರಿಗಳಾದ ಕೆ. ಕುಬೇರಪ್ಪ, ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಡಾ.ಕೆ.ಸಿ. ರವೀಂದ್ರ, ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಸಬಲೀಕರಣ ಸಮಿತಿಯ ಸಂಚಾಲಕರಾದ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ.ಸಿ. ವಾಣಿ ನಾಯಕಿ, ಹಂಸ ಮತ್ತು ದಾನೇಶ್ವರಿ, ಸಹಾಯಕ ಗ್ರಂಥಪಾಲಕರಾದ ಕವಿತಾ ಹರವಿಶೆಟ್ಟರ್ ಉಪಸ್ಥಿತರಿದ್ದರು. ಶಿಕ್ಷಣ ಮಹಾವಿದ್ಯಾಲಯ ಮತ್ತು ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಮಹಿಳಾ ಪ್ರಶಿಕ್ಷಾಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ರಮ್ಯಾ ಹಾಗೂ ಸಂಗಡಿಗರು ಪ್ರಾರ್ಥಿಸಿ, ದ್ವಿತೀಯ ಎಂಕಾಂ ವಿದ್ಯಾರ್ಥಿನಿ ಎಸ್.ಪಿ. ನವ್ಯ ಹಾಗೂ ಪ್ರಥಮ ಎಂಕಾಂ ವಿದ್ಯಾರ್ಥಿನಿ ಸಿಂಧು ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಜಿ.ಆರ್. ವಂದನಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: International Women's DayKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕುಮದ್ವತಿ ಪ್ರಥಮ ದರ್ಜೆ ಕಾಲೇಜುಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಶಿಕಾರಿಪುರ
Share204Tweet127Send
Previous Post

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

Next Post

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL