No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ

ಶೃಂಗೇರಿ ಪೀಠಾಧಿಪತಿ ಶ್ರೀ ಭಾರತಿ ತೀರ್ಥ ಮಹಾಸನ್ನಿಧಾನಂಗಳವರ 76ನೇ ವರ್ಧಂತಿ ಮಹೋತ್ಸವದಲ್ಲಿ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2026
in ಚಾಮರಾಜನಗರ
0
ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಶೃಂಗೇರಿ ಗುರು ಪರಂಪರೆ ಭಾರತೀಯ ಸನಾತನ ಧರ್ಮದ ಶ್ರೇಷ್ಠತೆಯ ಸಂಕೇತ. ವಿಶ್ವಕ್ಕೆ ಆಧ್ಯಾತ್ಮದ ಮಹತ್ವ ಸಾರುವ ಮೂಲಕ ಗುರು ಶಿಷ್ಯ ಪರಂಪರೆಯನ್ನು ಸ್ಥಾಪಿಸಿದೆ. ಭಾರತೀಯ ಧರ್ಮ , ಪರಂಪರೆ, ಧರ್ಮ ಗ್ರಂಥಗಳ ಅಧ್ಯಯನ, ಆಧ್ಯಾತ್ಮಿಕ ಚಿಂತನೆಗಳ ಸಮಗ್ರವಾದ ಅನುಷ್ಠಾನ, ತಿಳುವಳಿಕೆಗೆ ಮಾದರಿ ಎಂದು ಸಂಸ್ಕೃತಿ ಚಿಂತಕರು ಹಾಗೂ ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ನಗರದ ಋಗ್ವೇದಿ ಕುಟೀರದಲ್ಲಿ ಶ್ರೀ ಶಂಕರ ಅಭಿಯಾನಂ ಕರ್ನಾಟಕ , ಶ್ರೀ ಶಾರದಾ ಭಜನಾ ಮಂಡಳಿ, ಜೈಹಿಂದ್ ಪ್ರತಿಷ್ಠಾನ ಋಗ್ವೇದಿ ಯೂತ್ ಕ್ಲಬ್ ಹಮ್ಮಿಕೊಂಡಿದ್ದ ಶ್ರೀ ಶಾರದಾ ಪೀಠದ #Shringeri Sharadapeeta 36ನೇ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ಭಾರತಿ ತೀರ್ಥ ಮಹಾಸನ್ನಿ ಧಾನಂಗಳವರ 76ನೇ ವರ್ಧಂತಿ ಮಹೋತ್ಸವದಲ್ಲಿ ಉಪನ್ಯಾಸ ನೀಡಿ ಶೃಂಗೇರಿ ಪರಂಪರೆಗೆ ವಿಶೇಷವಾದ ವಿಶ್ವ ಗೌರವ ಇದೆ. ವಿಶ್ವದ ಧಾರ್ಮಿಕ ಚಿಂತಕರು, ಆಧ್ಯಾತ್ಮ ಹಾಗೂ ಮಾನವ ಜನ್ಮದ ಸಾರ್ಥಕತೆಗೆ ಸಾಗುವ ದಿಕ್ಕಿನಲ್ಲಿ ಮಾರ್ಗದರ್ಶನ ಹಾಗೂ ದಿವ್ಯ ಚಿಂತನೆಗಳನ್ನು ಸರ್ವ ಭಕ್ತರಿಗೆ ನೀಡುವ ಮೂಲಕ ಗುರು ಪರಂಪರೆ ಮಾದರಿಯಾಗಿದೆ ಎಂದರು.
ಕೋಟಿ ಕೋಟಿ ಭಕ್ತರ ಆರಾಧ್ಯ ಕೇಂದ್ರವಾಗಿರುವ ಶೃಂಗೇರಿ ಪರಂಪರೆ ಆದಿಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟು ಅವಿಚ್ಛಿನ್ನವಾಗಿ ವಾಗಿ 36 ಗುರು ಪರಂಪರೆಯನ್ನು ಹೊಂದಿರುವುದನ್ನು ನೋಡಬಹುದು. ಶೃಂಗೇರಿ ಗುರು ಪರಂಪರೆ ಮಾದರಿ. ಶೃಂಗೇರಿಯನ್ನು ಆಧ್ಯಾತ್ಮ ಶ್ರೇಷ್ಠತೆಯಿಂದ ವಿಶ್ವಕ್ಕೆ ಆದರ್ಶವಾಗಿ ರೂಪಿಸಿದ್ದಾರೆ ಎಂದರು.

ಭಾರತೀಯ ಸನಾತನ ಧರ್ಮ ಉಳಿಯುವ ದಿಕ್ಕಿನಲ್ಲಿ ಸದಾ ಕಾಲ ಮಾರ್ಗದರ್ಶನ ನೀಡುತ್ತಿರುವ ಶೃಂಗೇರಿ ಶಂಕರ ಮಠದ ಗುರು ಪರಂಪರೆಗೆ ಸದಾ ಕಾಲ ಭಕ್ತರು. ನಿಷ್ಠರಾಗಿದ್ದಾರೆ . ಅಪಾರ ಪಾಂಡಿತ್ಯ ,ಜ್ಞಾನ ,ಚಿಂತನೆ ಬಹುಭಾಷಾ ಅಧ್ಯಯನ ಹಾಗೂ ಸಮಗ್ರವಾದ ಅಭಿವೃದ್ಧಿಯ ದಿಕ್ಕಿನಲ್ಲಿ ಶೃಂಗೇರಿಯನ್ನು ಅಭಿವೃದ್ಧಿಪಡಿಸುತ್ತಿದೆ. ಇಡೀ ದೇಶದ ಎಲ್ಲೆಡೆ ಸದ್ಭಕ್ತರನ್ನು ಹೊಂದಿರುವ ಶೃಂಗೇರಿ ಶ್ರೀ ಶಾರದಾಪೀಠ ಆಧ್ಯಾತ್ಮದ ಮಹತ್ವ ತಿಳಿಸುವ ಪೀಠವಾಗಿದೆ ಶ್ರೀ ಭಾರತಿ ತೀರ್ಥರು 76ನೇ ವರ್ಧಂತಿಯ ಸಂದರ್ಭದಲ್ಲಿ ಆಶೀರ್ವದಿಸುತ್ತಿರುವುದು ನಮ್ಮೆಲ್ಲರ ಪುಣ್ಯವೆಂದರು.
ಶ್ರೀ ಶಾರದಾ ಭಜನಾ ಮಂಡಳಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ರವರು ಮಾತನಾಡಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರು ಭಾರತದಲ್ಲಿ 1,200 ವರ್ಷಗಳ ಹಿಂದೆ ನಾಲ್ಕು ದಿಕ್ಕುಗಳಲ್ಲೂ ನಾಲ್ಕು ಮಠಗಳನ್ನು ಸ್ಥಾಪಿಸಿ ಭಾರತೀಯ ಧರ್ಮವನ್ನು ಉಳಿಸಿ ಬೆಳೆಸಿ ಭಾರತೀಯರು ಮಹಾ ಗ್ರಂಥಗಳ , ಪುರಾಣಗಳ ಆಧ್ಯಾತ್ಮ ಗ್ರಂಥಗಳ ತಿಳುವಳಿಕೆಗೆ. ಹಾಗೂ ಮಾನವ ಜನ್ಮವನ್ನು ಸಾರ್ಥಕಗೊಳಿಸುವ ಮಾರ್ಗದರ್ಶನ ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ. ಜೈಹಿಂದ್ ಪ್ರತಿಷ್ಠಾನದ ಕುಸುಮ ಋಗ್ವೇದಿ, ಸರಸ್ವತಿ, ನಾಗಸುಂದರ್, ಮಾಲಾ, ಪವಿತ್ರ, ಶ್ರಾವ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShringeri Sharadapeetaಚಾಮರಾಜನಗರಶ್ರೀ ಶಾರದಾ ಪೀಠ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

Next Post

ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL