ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಯರ ಮಠದಲ್ಲಿ ಮಾರ್ಚ್ 28 ರಿಂದ ಎಪ್ರಿಲ್ 3ರವರೆಗೂ ಭಾಗವತ ಪ್ರವಚನವನ್ನು ಏರ್ಪಡಿಸಲಾಗಿದೆ.
ಮಾರ್ಚ್ 28ರಿಂದ ಎಪ್ರಿಲ್ 3ರವರೆಗೂ ಪ್ರತಿದಿನ ಸಂಜೆ 6.30ರಿಂದ 7.30ರವರೆಗೂ ಶ್ರೀಮಠದಲ್ಲಿ ಶ್ರೀಮದ್ ಭಾಗವತ ಪ್ರವಚನ ನಡೆಯಲಿದ್ದು, ಖ್ಯಾತ ಉಪನ್ಯಾಸಕರಾದ ವಿದ್ವಾನ್ ಶ್ರೀ ಅಶೋಕಾಚಾರ್ಯ ಅವರು ಪ್ರವಚನ ನೀಡಲಿದ್ದಾರೆ.
ಆಸ್ತಿಕ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















