No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 28, 2026
in Special Articles
0
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ LIC Golden Jubilee Foundation ವತಿಯಿಂದ ನಗರದ ಖ್ಯಾತ ಆಸ್ಪತ್ರೆಗೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Shri Shankara Cancer Foundationಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಲಾಗಿದೆ.

ಈ ದೇಣಿಗೆಯ ಭಾಗವಾಗಿ ಸುಮಾರು ₹4.31 ಕೋಟಿ ಮೌಲ್ಯದ 64-ಸ್ಲೈಸ್ CT ಸ್ಕ್ಯಾನ್ ಯಂತ್ರ CT Scan Machine ಹಾಗೂ ಹಾರ್ಟ್-ಲಂಗ್ ಮಷೀನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ನೆರವಾಗಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್ ದೊರೆಸ್ವಾಮಿ ಅವರು ಮಾತನಾಡಿ, “ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ. ಈ ದೇಣಿಗೆಯಿಂದ ಇನ್ನಷ್ಟು ಜನರಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿದೆ” ಎಂದು ಹೇಳಿದರು.

ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಯ ಪರವಾಗಿ ಮಾತನಾಡಿದ ಡಾ. ಬಿ ಎಸ್ ಶ್ರೀನಾಥ್ ಅವರು, “ಈ ಅತ್ಯಾಧುನಿಕ ಯಂತ್ರಗಳ ದೇಣಿಗೆಯಿಂದ ನಮ್ಮ ಚಿಕಿತ್ಸಾ ಸಾಮರ್ಥ್ಯ ಬಹಳಷ್ಟು ವೃದ್ಧಿಯಾಗಿದೆ. ಸಾವಿರಾರು ರೋಗಿಗಳಿಗೆ ಇದರಿಂದ ನೇರ ಪ್ರಯೋಜನವಾಗಲಿದೆ. ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ಮತ್ತು ಡಾ. ಆರ್. ದೊರೆಸ್ವಾಮಿ ಸೇರಿದಂತೆ ಅವರ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಲ್ ಐ ಸಿಯ ಹಿರಿಯ ಅಧಿಕಾರಿಗಳಾದ ಶ್ರೀ ಪುನೀತ್ ಕುಮಾರ್, ಆಶಿಶ್ ಕುಮಾರ್ ಪರಸ್ ನಾಥ್ ಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUCT Scan MachineCT ಸ್ಕ್ಯಾನ್ ಯಂತ್ರKannada NewsKannada News LiveKannada News OnlineKannada News WebsiteKannada WebsiteLatest News KannadaLIC Golden Jubilee FoundationNews in KannadaNews KannadaShri Shankara Cancer Foundationಬೆಂಗಳೂರುಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್
Share198Tweet124Send
Previous Post

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

Next Post

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL