No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ

kalpa News by kalpa News
March 30, 2026
in ಬೆಂಗಳೂರು ನಗರ
0
ಬೆಂಗಳೂರಿನಲ್ಲಿ ಯಮಹಾದಿಂದ ಮೊಟ್ಟಮೊದಲ ‘ಮೆಗಾ ಮೈಲೇಜ್ ಚಾಲೆಂಜ್’ ಆಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಯಮಹಾ ಮೋಟಾರ್ ಇಂಡಿಯಾ ಗ್ರೂಪ್ ಆಫ್ ಕಂಪನೀಸ್ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಬೆಂಗಳೂರಿನಲ್ಲಿ ತನ್ನ FZ-S Fi Hybrid ಮೋಟಾರ್‌ ಸೈಕಲ್ ಹಾಗೂ 125ಸಿಸಿ ಸಾಮರ್ಥ್ಯದ Fascino ಮತ್ತು RayZR Hybrid ಸ್ಕೂಟರ್‌ ಗಳಿಗಾಗಿ ‘ಮೆಗಾ ಮೈಲೇಜ್ ಚಾಲೆಂಜ್’ ಅನ್ನು ಯಶಸ್ವಿಯಾಗಿ ಆಯೋಜಿಸಿದೆ. ಸ್ಮಾರ್ಟ್ ಮೋಟಾರ್ ಜನರೇಟರ್ ವ್ಯವಸ್ಥೆಯನ್ನು ಹೊಂದಿರುವ ಹೈಬ್ರಿಡ್ ತಂತ್ರಜ್ಞಾನದ ಅದ್ಭುತ ಇಂಧನ ದಕ್ಷತೆ ಮತ್ತು ಅದರ ಪ್ರಯೋಜನಗಳ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಅಧಿಕೃತ ಡೀಲರ್‌ ಶಿಪ್‌ ಗಳಾದ Eye Automobiles, ವೈಟ್‌ ಫೀಲ್ಡ್ ಯಮಹಾ, ಗರುಡ ಮೋಟಾರ್‌ ಸೈಕಲ್ಸ್, ವಿನಾಯಕ ಮೋಟಾರ್ಸ್ ಮತ್ತು ಪನಾಚೆ ಎಂಟರ್‌ ಪ್ರೈಸಸ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಯಮಹಾ ಗ್ರಾಹಕರು ಮತ್ತು ಅವರ ಕುಟುಂಬ ಸದಸ್ಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು.

ಈ ವಾಹನಗಳಲ್ಲಿನ ಸ್ಮಾರ್ಟ್ ಮೋಟಾರ್ ಜನರೇಟರ್ (ಎಸ್ಎಂಜಿ) ಮತ್ತು ಸ್ಟಾಪ್ ಅಂಡ್ ಸ್ಟಾರ್ಟ್ ಸಿಸ್ಟಮ್ (ಎಸ್ಎಸ್ಎಸ್), ಇಂಧನ ಬಳಕೆಯನ್ನು ಉತ್ತಮಗೊಳಿಸುವುದಲ್ಲದೆ, ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಈ ವ್ಯವಸ್ಥೆಯು ಎಂಜಿನ್ ಅನ್ನು ಶಬ್ದವಿಲ್ಲದೆ ಸ್ಟಾರ್ಟ್ ಮಾಡಲು ಅನುವು ಮಾಡಿಕೊಡುತ್ತದೆ. ಅಲ್ಲದೇ, ಎಲೆಕ್ಟ್ರಿಕ್- ಅಸಿಸ್ಟೆಡ್ ಟಾರ್ಕ್ ಮೂಲಕ ವಾಹನಕ್ಕೆ ಉತ್ತಮ ಆಕ್ಸಲರೇಷನ್ ನೀಡುತ್ತದೆ ಮತ್ತು ವಾಹನವು ಚಲಿಸದೆ ಸುಮ್ಮನೆ ನಿಂತಾಗ ಎಂಜಿನ್ ಅನ್ನು ಸ್ಥಗಿತಗೊಳಿಸುವ ಮೂಲಕ ಇಂಧನವನ್ನು ಉಳಿಸುತ್ತದೆ.ಈ ಹೈಬ್ರಿಡ್ ಆವಿಷ್ಕಾರವು ಸವಾರರಿಗೆ ಕಡಿಮೆ ವೆಚ್ಚದಲ್ಲಿ ದೀರ್ಘ ಪ್ರಯಾಣದ ಆನಂದವನ್ನು ನೀಡುವುದಲ್ಲದೆ, ಪರಿಸರದ ಮೇಲೆ ಉಂಟಾಗುವ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಇದು ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಬಯಸುವ ಪರಿಸರ ಪ್ರೇಮಿ ಸವಾರರಿಗೆ ಅತ್ಯುತ್ತಮ ಆಯ್ಕೆಯಾಗಿದೆ.

ಬೆಂಗಳೂರಿನ ಸಮೃದ್ಧಿ ಕನ್ವೆನ್ಷನ್ ಸೆಂಟರ್‌ ನಿಂದ ಆರಂಭವಾದ ಈ ‘ಮೆಗಾ ಮೈಲೇಜ್ ಚಾಲೆಂಜ್’ಗೆ ಚಾಲನೆ ನೀಡಲಾಗಿದ್ದು, ಅದಕ್ಕೂ ಮುನ್ನ ಎಲ್ಲಾ ಯಮಹಾ ಮೋಟಾರ್‌ ಸೈಕಲ್ ಮತ್ತು ಸ್ಕೂಟರ್‌ ಗಳಿಗೆ ಇಂಧನ ತುಂಬಿಸಲಾಯಿತು. ಮೋಟಾರ್‌ ಸೈಕಲ್‌ ಗಳಿಗೆ 60 ಕಿ.ಮೀ ಮತ್ತು ಸ್ಕೂಟರ್‌ ಗಳಿಗೆ 35 ಕಿ.ಮೀ ದೂರದ ನಿಗದಿತ ಮಾರ್ಗವನ್ನು ನಿಗದಿಪಡಿಸಲಾಗಿತ್ತು. ಈ ಮಾರ್ಗವು ನಗರದ ರಸ್ತೆಗಳು, ಟ್ರಾಫಿಕ್ ಮತ್ತು ಮುಕ್ತ ರಸ್ತೆಗಳು ಸೇರಿದಂತೆ ವಿವಿಧ ರೀತಿಯ ರಸ್ತೆಗಳನ್ನು ಒಳಗೊಂಡಿತ್ತು. ಈ ಸ್ಪರ್ಧೆಯು ಭಾಗವಹಿಸಿದವರಿಗೆ ವಾಹನದ ಸಸ್ಪೆನ್ಷನ್, ಚಾಲನಾ ಸೌಲಭ್ಯ, ಬ್ರೇಕಿಂಗ್, ಆಕ್ಸಲರೇಷನ್ ಮತ್ತು ಪಿಕ್-ಅಪ್ ಅನ್ನು ನೇರವಾಗಿ ಪರೀಕ್ಷಿಸಲು ಉತ್ತಮ ಅವಕಾಶ ನೀಡಿತು.ಸವಾರಿಯನ್ನು ಪೂರ್ಣಗೊಳಿಸಿ ಮರಳಿದ ನಂತರ, ವಾಹನಗಳಿಗೆ ಮೊದಲಿದ್ದ ಮಟ್ಟಕ್ಕೆ ಪುನಃ ಇಂಧನ ತುಂಬಿಸಿ, ಮೈಲೇಜ್ ಅನ್ನು ಲೆಕ್ಕಹಾಕಲು ಎಷ್ಟು ಇಂಧನ ಬಳಕೆ ಆಗಿದೆ ಎಂಬುದನ್ನು ದಾಖಲಿಸಿಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಯಮಹಾ ತಜ್ಞರು ಉತ್ತಮ ಮೈಲೇಜ್ ಪಡೆಯಲು ಅಗತ್ಯವಿರುವ ಪರಿಣಾಮಕಾರಿ ಚಾಲನಾ ವಿಧಾನಗಳು ಮತ್ತು ನಿರ್ವಹಣಾ ಕ್ರಮಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಗೌರವದ ಸಂಕೇತವಾಗಿ ಪ್ರತಿಯೊಬ್ಬ ಭಾಗವಹಿಸಿದವರಿಗೂ ವಿಶೇಷ ಸ್ಮರಣಿಕೆಗಳನ್ನು ನೀಡಲಾಯಿತು ಮತ್ತು ಉಚಿತವಾಗಿ ಬೈಕ್ ವಾಶ್ ಮಾಡಿಕೊಡಲಾಯಿತು. ಇದರೊಂದಿಗೆ, ಗ್ರಾಹಕರ ತೃಪ್ತಿಗೆ ಆದ್ಯತೆ ನೀಡುವ ಯಮಹಾ ಸಂಸ್ಥೆಯು ಎಲ್ಲಾ ವಾಹನಗಳಿಗೆ ಸಮಗ್ರ ‘10-ಪಾಯಿಂಟ್ ಇನ್ಸ್‌ ಪೆಕ್ಷನ್’ ಸೌಲಭ್ಯವನ್ನು ಒದಗಿಸುವ ಮೂಲಕ ಸುರಕ್ಷತೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಖಚಿತಪಡಿಸಿತು.125cc Fi ಹೈಬ್ರಿಡ್ ಸ್ಕೂಟರ್ ಮೆಗಾ ಮೈಲೇಜ್ ಚಾಲೆಂಜ್‌ನಲ್ಲಿ ತಮ್ಮ ಸಾಧನೆಗಳಿಗಾಗಿ ಟ್ರೋಫಿಗಳು ಮತ್ತು ಪ್ರಮಾಣಪತ್ರಗಳನ್ನು ಪಡೆದ ಅಗ್ರ 5 ವಿಜೇತರು ಕೆಳಗೆ:

Winner Customer Name Mileage Achieved
1 Mr. Sasi Dhar 115.15 KMPL
2 Mr. Durgappa 100 KMPL
3 Mr. Gowtham 97.43 KMPL
4 Mr. Satyaraj 96.25 KMPL
5 Mr. Narasimha 92.6 KMPL
FZ-S Fi ಹೈಬ್ರಿಡ್ ಮೆಗಾ ಮೈಲೇಜ್ ಚಾಲೆಂಜ್‌ನಲ್ಲಿ ತಮ್ಮ ಸಾಧನೆಗಳಿಗಾಗಿ ಟ್ರೋಫಿಗಳು ಮತ್ತು ಪ್ರಮಾಣಪತ್ರಗಳನ್ನು ಪಡೆದ ಅಗ್ರ 3 ವಿಜೇತರು ಕೆಳಗೆ:

Winner Customer Name Mileage Achieved
1 Mr. Prabhakaran 103.7 KMPL
2 Mr. Rakshith 92.4 KMPL
3 Mr. Ambrish 92 KMPL

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Eye AutomobilesKannada News WebsiteLatest News KannadaSuspensionYamaha Motor Indiaಇಂಧನಬೆಂಗಳೂರುಯಮಹಾಯಮಹಾ ಮೋಟಾರ್ ಇಂಡಿಯಾಯಮಹಾ ಮೋಟಾರ್‌ ಸೈಕಲ್ಸಸ್ಪೆನ್ಷನ್ಸ್ಕೂಟರ್‌ಹೈಬ್ರಿಡ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

Next Post

ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

kalpa News

kalpa News

Next Post
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL