No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಪಿಇಎಸ್'ಐಟಿಎಂ ಕ್ಯಾಂಪಸ್'ನಲ್ಲಿ MOCK CET-2026 ಕಾರ್ಯಕ್ರಮ

kalpa News by kalpa News
March 31, 2026
in ಶಿವಮೊಗ್ಗ
0
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯಗಳಿಸಲು ರಚನಾತ್ಮಕ ಸಿದ್ದತೆ ಹಾಗೂ ನಿರಂತರ ಪರಿಶ್ರಮ ಅತ್ಯಂತ ಮುಖ್ಯ ಎಂದು ಪಿಇಎಸ್’ಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಆರ್. ಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪಿಇಎಸ್’ಐಟಿಎಂ ಸಂಸ್ಥೆಯು ಸಿಇಟಿ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯ ನೈಜ ಅನುಭವ ನೀಡಲು ಕ್ಯಾಂಪಸ್’ನಲ್ಲಿ ಆಯೋಜಿಸಿದ್ದ MOCK CET-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Also Read: ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮತ್ತು ನಿರಂತರ ಶ್ರಮದ ಹಾಗೂ ಮೌಲ್ಯಮಾಪನದ ಮಹತ್ವವನ್ನು ಒತ್ತಿ ಹೇಳಿದರು.

ಟೆಸ್ಟ್ ಮೈ ಸ್ಕಿಲ್ಸ್ ವೇದಿಕೆಯ ಮೂಲಕ ನಡೆಸಲಾಗುವ ಈ ಅಣಕು CET ಕಾರ್ಯಕ್ರಮವು ಮೌಲ್ಯಮಾಪನ ಮಾಡಲು, ಕಲಿಕೆಯ ಅಂತರವನ್ನು ಗುರುತಿಸಲು ಮತ್ತು ಪರೀಕ್ಷಾ ತಂತ್ರಗಳನ್ನು ಪರಿಷ್ಕರಿಸಲು ವಿಶ್ವಾಸಾರ್ಹ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.ZYSK ಟೆಕ್ನಾಲಜೀಸ್ ಸಹ ಸಂಸ್ಥಾಪಕ ಸಾರಂಗ್ ಅವರು ಎಐ ಚಾಲಿತ ಟೆಸ್ಟ್ ಮೈ ಸ್ಕಿಲ್ಸ್ ವೇದಿಕೆಯ ಸಾಮರ್ಥ್ಯಗಳ ಕುರಿತು ವಿವರಿಸಿದರು.

ವಿಷಯವಾರು ಅಣಕು ಪರೀಕ್ಷೆಗಳು, ವಿವರವಾದ ಕಾರ್ಯಕ್ಷಮತೆಯ ವಿಶ್ಲೇಷಣೆ ಮತ್ತು ಉದ್ದೇಶಿತ ತಯಾರಿ, ಬೆಂಬಲದಂತಹ ವೈಶಿಷ್ಟ್ಯಗಳುಗಳು ವಿದ್ಯಾರ್ಥಿಗಳು ತಮ್ಮ ಮಿತಿಗಳನ್ನು ಅರಿಯಲು ಹಾಗೂ ಕಲಿಕೆಗೆ ಆದ್ಯತೆ ನೀಡಿ ಪರೀಕ್ಷೆಯಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.

ಪಿಇಎಸ್ ಟ್ರಸ್ಟ್ ರಿಜಿಸ್ಟ್ರಾರ್ ಡಾ. ಆರ್. ನಾಗರಾಜ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿಗದಿಪಡಿಸಿಕೊಳ್ಳುವುದು, ಶಿಸ್ತುಬದ್ಧವಾದ ಅಧ್ಯಯನದ ಅಭ್ಯಾಸ ಮತ್ತು ಸಮಯದ ಪರಿಣಾಮಕಾರಿ ನಿರ್ವಹಣೆಯ ಕುರಿತು ಅದರ ಮಹತ್ವವನ್ನು ಒತ್ತಿ ಹೇಳಿದರು. ಕೆಸಿಇಟಿ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ವಿಶ್ಲೇಷಣಾತ್ಮಕ ಮತ್ತು ಚಿಂತನಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಯ ಹಾಗೂ ಬೆಂಗಳೂರನ್ನು ಪ್ರತಿನಿಧಿಸುವ 400ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಭಾಗವಹಿಸಿದ್ದರು.

ಪಿಇಎಸ್’ಐಟಿಎಂ ನ ಉಪ ಪ್ರಾಂಶುಪಾಲರಾದ ಡಾ. ಆರ್. ಶೇಖರ್ ವಂದಿಸಿ, ಪೂಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CETKannada News WebsiteLatest News KannadaLocal NewsMalnad NewsMock CET 2026PES CollegePESTIMShimogaShivamoggaShivamogga Newsಪಿಇಎಸ್ಐಟಿಎಂಶಿವಮೊಗ್ಗಸ್ಪರ್ಧಾತ್ಮಕ ಪರೀಕ್ಷೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

Next Post

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

kalpa News

kalpa News

Next Post
ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL