No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2026
in ಚಾಮರಾಜನಗರ
0
ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಜಗತ್ತಿಗೆ ಶಾಂತಿಯ ಶಕ್ತಿ ರೂಪವಾಗಿರುವ ಭಾರತ ವಿಶ್ವಗುರುವಾಗಿದೆ. ಜಗತ್ತಿಗೆ ಶಾಂತಿಯ ತತ್ವವನ್ನು ಬೋಧಿಸಿದ ಮಹಾವೀರರ ಸಂದೇಶಗಳು ವರ್ತಮಾನದಲ್ಲಿ ತುಂಬಾ ಅಗತ್ಯವಿದೆ. ಇಡೀ ಜಗತ್ತು ಶಕ್ತಿಯ ಸ್ವರೂಪದಲ್ಲಿ ,ಸ್ವಾರ್ಥದ ರೂಪವನ್ನು ತಾಳಿ ಯುದ್ಧದ ಕಾರ್ಮೋಡದಲ್ಲಿ ಬದುಕುತ್ತಿರುವ ಸಂದರ್ಭದಲ್ಲಿ ವರ್ಧಮಾನ ಮಹಾವೀರದ Mahaveera ದಿವ್ಯ ಶಾಂತಿಮಂತ್ರ ತುಂಬಾ ಅನಿವಾರ್ಯವಾಗಿದೆ ಎಂದು ಸಂಸ್ಕೃತಿ ಚಿಂತಕ ,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ವರ್ಧಮಾನ ಮಹಾವೀರರ ಕೊಡುಗೆಗಳ ಕುರಿತು ಮಾತನಾಡಿದರು.
ಸಕಲ ಜೀವಿಗಳ ಮೇಲು ದಯೆ, ಕರುಣೆ ಪ್ರೀತಿ,ನೀಡಬೇಕು. ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಜಗತ್ತಿಗೆ ಸಾರಿದ ಜೈನ ಧರ್ಮದ 24ನೇ ತೀರ್ಥಂಕರರಾದ ಮಹಾವೀರರು ತಾವು ಕಂಡ ಸತ್ಯವನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಶಾಂತಿದೂತಕರಾಗಿ ಜಗತ್ತಿಗೆ ಕಲ್ಯಾಣವನ್ನು ಬಯಸಿದವರು. ಎಲ್ಲ ವೈಭವವನ್ನು ತ್ಯಜಿಸಿ ಜ್ಞಾನವನ್ನು ಕಟ್ಟಿಕೊಳ್ಳುವ ದಿಕ್ಕಿನಲ್ಲಿ 12 ವರ್ಷಗಳ ಕಾಲ ಸುಧೀರ್ಘ ತಪಸ್ಸನ್ನು ಮಾಡಿ ಸತ್ಯವನ್ನು ಅರಿತು ದಾನದ ಮಹತ್ವವನ್ನು ಸರಳತೆಯ ಬೋಧನೆಯನ್ನು ಆತ್ಮಕಲ್ಯಾಣದ ಜೊತೆಗೆ ಜಗತ್ತಿನ ಕಲ್ಯಾಣ ನಮ್ಮ ಕರ್ತವ್ಯವಾಗಬೇಕು. ನಂಬಿದ ಸತ್ಯದ ದರ್ಶನವನ್ನು ಸರ್ವರಿಗೂ ತಿಳಿಸಿದ ಮಹಾನ್ ವ್ಯಕ್ತಿ. ವರ್ಧಮಾನ ಮಹಾವೀರರ ಮತ್ತು ಜೈನ ಧರ್ಮದ ತತ್ವಗಳು ತಾತ್ವಿಕ ಚಿಂತನೆಗಳಿಗೆ ವಿಶ್ವಧರ್ಮವಾಗಿದೆ. ಭಾರತದ ಧರ್ಮ ಪ್ರವರ್ತಕರಾಗಿ ಭಗವಾನ್ ಮಹಾವೀರರ ಹೆಸರು ಅಜರಾಮರವಾಗಿದೆ .ಅವರ ಸಾಹಿತ್ಯ ದರ್ಶನವನ್ನು ಜೀವನ ಮೌಲ್ಯಗಳು, ದಿವ್ಯ ಸಂದೇಶಗಳನ್ನು ತಿಳಿಯುವ ಪ್ರಯತ್ನ ನಮ್ಮದಾಗಬೇಕು .ಪ್ರಸ್ತುತ ಸಂದರ್ಭದಲ್ಲಿ ಜಗತ್ತು ಅಟ್ಟ ಹಾಸದಿಂದ ,ಯುದ್ಧಗಳಿಂದ ಅಹಂಕಾರದಿಂದ ತುಂಬಿದೆ. ಮಹಾವೀರರ ಸಂದೇಶಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಋಗ್ವೇದಿ ತಿಳಿಸಿದರು.
ಕಾರ್ಯಕ್ರಮವನ್ನು ಕಸ್ತೂರಿ ಕನ್ನಡ ಸಂಘದ ಮುಖಂಡರು ಹಾಗೂ ಉಪಾರ ಸಮಾಜದ ಮುಖಂಡರಾದ ಬೋಧಿ ಚೀಟು ಲಿಂಗರಾಜು ಮಾತನಾಡಿ ಮಹಾವೀರದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಳ್ಳುವ ಮೂಲಕ ಉತ್ತಮ ಕಾರ್ಯವನ್ನು ಮಾಡಿದೆ ಸರ್ವ ಜನಾಂಗದ ಸರ್ವ ಮಹನೀಯರ ಮಹಾತ್ಮರ ಚಿಂತನೆಗಳ ಸಂಸ್ಕೃತಿ ಮೌಲ್ಯಗಳನ್ನು ತಿಳಿಯುವ ಕಾರ್ಯವನ್ನು ನಿರಂತರವಾಗಿ ಋಗ್ವೇದಿ ರವರು ನೆರವೇರಿಸಿಕೊಂಡು ಬರುತ್ತಿದ್ದಾರೆ. ಸರಳ ಜೀವನ ಮತ್ತು ಅಹಿಂಸೆಯ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾವೀರರು ಸತ್ಯ ಸರಳ ಚಿಂತನೆಗೆ ಹೆಸರಾದವರು .ನಾವು ಕೂಡ ಸರಳವಾಗಿ ಬದುಕುವ ಕಾಯಕವನ್ನು ಪ್ರೀತಿಸುವ ಕೆಲಸವನ್ನು ಮಾಡೋಣ ಎಂದರು.

ದೊಡ್ಡರಾಯ ಪೇಟೆ ದೊರೆಸ್ವಾಮಿ ಹಾಗೂ ನಗರಸಭಾ ಮಾಜಿ ಸದಸ್ಯರಾದ ಪದ್ಮ ಪುರುಷೋತ್ತಮ್ ಮಹಾವೀರರ ಪ್ರತಿಮೆಗೆ ಪುಷ್ಪವನ್ನು ಅರ್ಪಿಸುವ ಮೂಲಕ ಉದ್ಘಾಟಿಸಿ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಬಹಳ ಸಂತೋಷವೆಂದರು. ಮನುಷ್ಯ ಎಲ್ಲ ಜನರನ್ನ ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳೋಣ .ಅಹಿಂಸಾ ತತ್ವ ನಮ್ಮ ತತ್ವವಾಗಲಿ ಎಂದರು .

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಬಿಕೆ ಆರಾಧ್ಯರವರು ಏಕಾಗ್ರತೆ ಧ್ಯಾನ ಮತ್ತು ಪ್ರಾರ್ಥನೆಯ ಮೂಲಕ ಜೀವನದ ಸತ್ಯವನ್ನು ತಿಳಿಯಬೇಕು ಮೌನದ ಮೂಲಕ ಶಾಂತಿ ಸಂದೇಶವನ್ನು ಸಾರೋಣ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ರವಿಚಂದ್ರಪ್ರಸಾದ್, ಎಲ್ ಶಿವಲಿಂಗ ಮೂರ್ತಿ, ಗೀತಾ ಸುರೇಶ್ ಗೌಡ, ಮಂಜುನಾಥ್, ಮಹೇಶ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaMahaveeraNews in KannadaNews Kannadaಚಾಮರಾಜನಗರಮಹಾವೀರ
Share198Tweet124Send
Previous Post

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

Next Post

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL