No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮರಸ್ಯ ಸಹಬಾಳ್ವೆಯ ಜೀವನ ರೂಪುಗೊಳ್ಳಲು ನಮ್ಮ ಧರ್ಮ – ಪರಂಪರೆಯೇ ಕಾರಣ: ಮಾದಾರ ಚೆನ್ನಯ್ಯ ಶ್ರೀ

kalpa News by kalpa News
April 1, 2026
in ಶಿವಮೊಗ್ಗ
0
ಸಾಮರಸ್ಯ ಸಹಬಾಳ್ವೆಯ ಜೀವನ ರೂಪುಗೊಳ್ಳಲು ನಮ್ಮ ಧರ್ಮ – ಪರಂಪರೆಯೇ ಕಾರಣ: ಮಾದಾರ ಚೆನ್ನಯ್ಯ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಮರಸ್ಯ ಸಹಬಾಳ್ವೆ ಹಾಗೂ ನಮ್ಮ ಹಿತಕರ ಪರಿಸ್ಥಿತಿಯ ಬದುಕು ರೂಪಿತಗೊಳ್ಳಲು ನಮ್ಮ ಧರ್ಮ ಹಾಗೂ ಪರಂಪರೆ ಕಾರಣ ಈ ನಿಟ್ಟಿನಲ್ಲಿ ನಮ್ಮ ಧರ್ಮವನ್ನು ಹಾಗೂ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ದೇಶಕ್ಕೆ ಮಾದರಿಯಾದ ಒಂದು ಕೇಂದ್ರವಾಗಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.

ಅವರಿಂದ ಬೆಳಗ್ಗೆ ಶರಾವತಿ ನಗರದ ಶ್ರೀ ಆದಿಚುಂಚನರಿ ಶಾಖಾಮಠದಲ್ಲಿ ನಡೆದ, ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾದ ವಾರ್ಷಿಕೋತ್ಸವ,27ನೇ ವರ್ಷದ ಸರಳ ಸಾಮೂಹಿಕ ವಿವಾಹ ಹಾಗೂ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ದಂಪತಿಗಳು ಹಾಗೂ ನೂತನ ದಂಪತಿಗಳಿಗೆ ಆಶೀರ್ವಚನ ಸಮಾಜ ಮುಖಿಯಾದ ಕಾರ್ಯಕ್ರಮಗಳ ಮೂಲಕ ನಮ್ಮ ದೇಶದಲ್ಲಿ ನಾವು ಸುಂದರ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ಶ್ರೀ ಮಠ ನಿಜಕ್ಕೂ ದೇಶದಲ್ಲಿ ಸಮಾನತೆ ಕಟ್ಟುವ ಕೆಲಸ ಮಾಡಿದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಸರ್ವಧರ್ಮ ಸಮಾನತೆಯನ್ನು ಸಾರಿದಂತವರಾಗಿದ್ದು, ನಂತರದ ಶ್ರೀಗಳು ಇಡಿ ಮಹಾಸಂಸ್ಥಾನವನ್ನು ಇಡೀ ವಿಶ್ವದಲ್ಲೇ ಪವಿತ್ರ ಕ್ಷೇತ್ರವನ್ನಾಗಿ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು. ಹಸಿವು ಎಂಬುದು ಹೇಳಿದಾಗ ಮಾತ್ರ ಗೊತ್ತಾಗುತ್ತದೆ ಅದನ್ನು ನೋಡಿದಾಗ ತಿಳಿಯಲು ಸಾಧ್ಯವಿಲ್ಲ ಹಾಗೆಯೇ ನಮ್ಮ ಜ್ಞಾನದ ಹಸಿವು, ಧರ್ಮದ ಹಸಿವು ಹಾಗೂ ತತ್ವದ ಹಸುವು ಹೆಚ್ಚಾಗಬೇಕು ಎಂದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ತಮ್ಮ ಆಶೀರ್ವಚನದಲ್ಲಿ ಇಡೀ ವಿಶ್ವದಲ್ಲಿ ನಮ್ಮ ಧರ್ಮ ಹಾಗೂ ಸಂಸ್ಕöÈತಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಬೇರೆ ದೇಶಗಳನ್ನು ಹೋಲಿಕೆ ಮಾಡಿ ನೋಡಿದಲ್ಲಿ ನಮ್ಮ ಸಂಸ್ಕöÈತಿ ಹಾಗೂ ಸಂಸ್ಕಾರ ಎಲ್ಲರಿಗೂ ಮಾರ್ಗದರ್ಶನ ವಾಗುವ ಮೂಲ ತತ್ವವಾಗಿರುವುದು ಸಂತೋಷದ ವಿಷಯ ಎಂದರು 27ನೇ ವರ್ಷದ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸರಳ ಸಾಮೂಹಿಕ ವಿವಾಹ ಹಾಗೂ ಸುವರ್ಣ ವರ್ಷ ಮುಗಿಸಿದ ದಂಪತಿಗಳ ಸನ್ಮಾನ ಸಮಾರಂಭ ನಿಜಕ್ಕೂ ಅತ್ಯಂತ ಶ್ರೇಷ್ಠ ಹಾಗೂ ಹಿರಿಮೆಯ ಕಾರ್ಯಕ್ರಮ ಎಂದು ಹೇಳಿದರು.
ಆಸ್ಟ್ರೇಲಿಯಾ ಪ್ರವಾಸದ ಕುರಿತು ಮಾತನಾಡುತ್ತ ನಮ್ಮ ಸಂಸ್ಕೃತಿಯು ಗತಕಾಲದ ಯುಗಯುಗಗಳ ಐತಿಯ್ಯವನ್ನು ಬೀರುವಂತಹ ಮೂಲತತ್ವವನ್ನು ಒಳಗೊಂಡಿದೆ.ಅದೇ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಲ್ಲಿನ ಜನ ತಮ್ಮ ಇತಿಹಾಸದ ಬಗ್ಗೆ ಹೇಳಿಕೊಳ್ಳಲು ಹಿಂಜರಿರುತ್ತಾರೆ ಏಕೆಂದರೆ ಬ್ರಿಟಿಷರು ಅಂದು ತಪ್ಪು ಮಾಡಿದವರನ್ನು ಗಡಿಪಾರು ಮಾಡುತ್ತಿದ್ದ ಸ್ಥಳ ಇದ್ದಂತೆ ಎಂದರು.

ನವದಂಪತಿಗಳು ಸುವರ್ಣ ವರ್ಷ ಮುಗಿಸಿದ ಹಿರಿಯ ದಂಪತಿಗಳ ಆಶೀರ್ವಾದ ಪಡೆಯಬೇಕು ಅವರು ಬದುಕನ್ನು ರೂಪಿಸಿಕೊಂಡು, ಕಟ್ಟಿಕೊಂಡ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಬೇಕು ಗೃಹಸ್ಥಾಶ್ರಮ ನಿಮ್ಮ ಜೀವನದಲ್ಲಿ ಉತ್ತಮವಾಗಿ ಬೆಳೆಯಲಿ ಎಂದರು.

ದಸರಿಘಟ್ಟ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರದ ಶಾಖಾ ಮಠದ ಪೂಜ್ಯರು ದಿವ್ಯ ಉಪಸ್ಥಿತಿ ವಹಿಸಿದ್ದರು.

ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ,ಶಾಸಕ ಹಾಗೂ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮಾತನಾಡಿ, ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಇಂತಹ ಕಾರ್ಯಕ್ರಮವನ್ನು ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದರು.
50 ರಿಂದ 60 ವರ್ಷಗಳ ಕಾಲ ಸತಿಪತಿಗಳಾಗಿ ಜೀವನ ನಡೆಸುವ ಮೂಲಕ ಇಂದಿನ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದ ಡಾಕ್ಟರ್ ಸರ್ಜಿ ಇತ್ತೀಚಿನ ವರ್ಷಗಳಲ್ಲಿ ಯುವ ಸಮೂಹ ಪ್ರೀತಿಯಿಂದ ಮದುವೆಯಾಗಿ, ಅಷ್ಟೇ ದ್ವೇಷದಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತಿರುವುದು ಅತ್ಯಂತ ವಿಪರ್ಯಾಸವಾಗಿದೆ. ಹಿರಿಯರ ಜೀವನ ಇಂದಿನ ಯುವಕರಿಗೆ ಮಾರ್ಗದರ್ಶನವಾಗಿದ್ದು,ಇವರುಗಳ ಜೀವನದ ಪುಸ್ತಕವನ್ನು ನಿರ್ಮಿಸುವ ಮೂಲಕ ಯುವ ಸಮೂಹಕ್ಕೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಹಿಂದೂ ಸಮಾಜದಲ್ಲಿ ಮಾತ್ರ ಇಂತಹ ಸಂಸ್ಕೃತಿಯನ್ನು ಕಾಣಲು ಸಾಧ್ಯವಾಗಿದೆ. ಅನೇಕ ಕಷ್ಟ ಸುಖಗಳನ್ನ ಸಮನಾಗಿ ಎದುರಿಸಿ ಸುದೀರ್ಘ ವರ್ಷಗಳ ಕಾಲ ಸಂಸಾರ ಮಾಡಿದಂತಹ ದಾಂಪತ್ಯ ಜೀವನವನ್ನು ನಡೆಸಿದಂತಹ ಸತಿಪತಿಗಳಿಗೆ ಸನ್ಮಾನ ಮಾಡುತ್ತಿರುವುದು ಅತ್ಯಂತ ಸಂತೋಷಕರ ಹಾಗೂ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಏನೇ ಕಷ್ಟ ಸುಖ ಬಂದರೂ ನಾವುಗಳು ಒಟ್ಟಾಗಿ ಇರುತ್ತೇವೆ ಎಂಬುದೇ ಈ ಸುದೀರ್ಘ ಜೀವನದ ಗುಟ್ಟಾಗಿದೆ ಸಮಾಜದಲ್ಲಿ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದೆ. ಶ್ರೀ ಆದಿಚುಂಚನಗಿರಿ ಮಠದ ವತಿಯಿಂದ ಹಿರಿಯ ದಂಪತಿಗಳನ್ನ ಸನ್ಮಾನಿಸುತ್ತಿರುವ ಕಾರ್ಯ ಅತ್ಯಂತ ಸ್ವಾಗತ ಎಂದು ಹೇಳಿದರು.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದೂ ಸಮಾಜದಲ್ಲಿ ಸುಧೀರ್ಘ ಜೀವನ ನಡೆಸಿದ ಪತಿ ಪತ್ನಿಯರನ್ನ ಒಂದೆಡೆ ಸೇರಿಸಿ ಸನ್ಮಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹೇಳಿದರು.

ಗಂಡನ ಅಭಿವೃದ್ಧಿ ಹೆಂಡತಿಯ ಪ್ರಾರ್ಥನೆಯಿಂದ ಆಗುತ್ತದೆ. ಪ್ರತಿ ಹಂತದಲ್ಲಿ ಹಾಗೂ ಸಂದರ್ಭದಲ್ಲಿ ಪತ್ನಿ ಯಾದವಳು ತನ್ನ ಗಂಡನ ಶ್ರೇಯಸ್ಸನ್ನ ಬಯಸುತ್ತಾಳೆ, ದೇವರಲ್ಲಿ ಕೂಡ ಇದನ್ನೇ ಪ್ರಾರ್ಥಿಸುತ್ತಾಳೆ, ಆದ್ದರಿಂದ ಗಂಡನ ಅಭಿವೃದ್ಧಿಯಲ್ಲಿ ಹೆಂಡತಿಯ ಪಾತ್ರವಿರುತ್ತದೆ ಎಂದು ಹೇಳಿದರು.
ದುಶ್ಚಟಗಳಿಂದ ಹೊರಬಂದು ಸುಖ ಸಂಸಾರ ನಡೆಸಿದಂತಹ ಅನೇಕ ಘಟನೆಗಳು ನಾವು ನೋಡಬಹುದು ಆದರೆ ಇತ್ತೀಚಿನ ದಿನಗಳಲ್ಲಿ ದೂರದರ್ಶನಗಳಲ್ಲಿ ಎರಡು ಮೂರು ಮದುವೆ ಆಗುವಂತಹ ಮನರಂಜನ ಕಾರ್ಯಕ್ರಮಗಳನ್ನ ಪ್ರಸಾರ ಮಾಡುತ್ತಿರುವುದು ಇತರರಿಗೆ ಪ್ರೇರಣೆಯಾಗುವ ಸಾಧ್ಯತೆ ಇದೆಟಿ ಇಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಇದು ಒಳ್ಳೆಯ ಬೆಳವಣಿಗೆಯಲ್ಲ. ಇದರಿಂದ ಯುವ ಸಮೂಹ ದಾರಿ ತಪುö್ಪವ ಸಾಧ್ಯತೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಗೃಹ ಮಂತ್ರಿ, ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ,ರೇಷ್ಮೆ ಮತ್ತು ವಿದ್ಯುತ್ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು, ಕೆ.ಇ.ಕಾಂತೇಶ್, ರಮೇಶ್ ಹೆಗಡೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

Next Post

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

kalpa News

kalpa News

Next Post
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL