No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್'ನಲ್ಲಿ ಕ್ರಿಯೇಟಿವ್ ಚಿಲಿಪಿಲಿ-2026 ಬೇಸಿಗೆ ಶಿಬಿರಕ್ಕೆ ಚಾಲನೆ

kalpa News by kalpa News
April 3, 2026
in ಉಡುಪಿ
1
ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮಕ್ಕಳು ಮೊಬೈಲ್’ನಿಂದ ದೂರವಿದ್ದು, ಸುಂದರ ಬಾಲ್ಯವನ್ನು ಸವಿಯುವ ಸದಾಶಯವನ್ನು ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕ ಎಸ್.ಎಲ್. ಅಶ್ವತ್ಥ್ ಕರೆ ನೀಡಿದರು.

ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ #CreativeGlobalSchool ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ಮೂರು ದಿನಗಳಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.

ನಾಲ್ಕು ಗೋಡೆಗಳ ಮಧ್ಯೆ ನಡೆಯುವಪಾಠ ಪ್ರವಚನಗಳಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್ ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ ಎಂದರು.

ಅಲ್ಲದೇ, ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ.ಗಣನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ, ಇಂದು ಒತ್ತಡ ಅನ್ನುವುದು ಕೇವಲ ಪಿಯುಸಿ ಮಕ್ಕಳಿಗೆ ಮಾತ್ರವಲ್ಲ, ಬಾಲ್ಯದಲ್ಲಿಯೇ ಪ್ರಾರಂಭವಾಗುತ್ತದೆ. ಇಂತಹ ಒತ್ತಡಗಳಿಂದ ಹೊರಬಂದು ತಮ್ಮ ಅಮೂಲ್ಯ ಸಮಯವನ್ನು ಸುಂದರವಾಗಿ ಕಳೆಯುವ ನಿಟ್ಟಿನಲ್ಲಿ ಈ ಶಿಬಿರವು ಅತ್ಯಂತ ಮಹತ್ವದ್ದಾಗಿದೆ. ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಈ ಶಿಬಿರವು ಒಳ್ಳೆಯ ಕಾರ್ಯಕ್ರಮ ಎಂದರು.

ಸಹ ಸಂಸ್ಥಾಪಕರಾದ ಅಮೃತ್ ರೈ ಯು. ಅವರು ಮಾತನಾಡಿ, ಮಕ್ಕಳ ಬಾಲ್ಯದಲ್ಲಿ ಅಗತ್ಯವಿರುವ ಅನುಭವಗಳನ್ನು ಪೂರೈಸಿದರೆ ಮುಂದಿನ ಹಂತದಲ್ಲಿ ಪಶ್ಚಾತಾಪ ಪಡುವ ಅಗತ್ಯವಿಲ್ಲ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಈ ಶಿಬಿರವು ಅತ್ಯಂತ ಅವಶ್ಯಕ ಎಂದು ತಿಳಿಸಿದರು.

ಸಹ ಸಂಸ್ಥಾಪಕರಾದ ಆದರ್ಶ ಎಂ. ಕೆ. ಚಿತ್ತಾರ ಸಂಸ್ಥೆಯ ಮುಖ್ಯಸ್ಥರಾದ ಸುಜೇಂದ್ರ ಕಾರ್ಕಳ, ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ ಪಿಆರ್’ಒ ಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಶಿಬಿರದಲ್ಲಿ ಸುಮಾರು 85ಕ್ಕೂ ಅಧಿಕ ಮಕ್ಕಳು, ಪೋಷಕರು ಭಾಗವಹಿಸಿದ್ದರು. ವಿವಿಧ ಮನೋರಂಜನೆ ಚಟುವಟಿಕೆಗಳು, ಜಾದು ಪ್ರದರ್ಶನ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: coastal newsCreative CollegeCreative Education InstituteCreative Global SchoolKannada News WebsiteKaravaliKarkalaLatest News KannadaSummer CampUdupiಕಾರ್ಕಳಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ಕ್ರಿಯೇಟಿವ್ ಶಿಕ್ಷಣ ಸಂಸ್ಥೆಕ್ರಿಯೇಟಿವ್ ಸಂಸ್ಥೆಮೊಬೈಲ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

Next Post

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

kalpa News

kalpa News

Next Post
ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್'ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

Comments 1

  1. Pingback: ಗಮನಿಸಿ! ಎಪ್ರಿಲ್ 4ರ ಶನಿವಾರ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ » kalpa.news

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL