No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಕರಾವಳಿಯಲ್ಲಿ ನಿಮ್ಮ ಸ್ವಂತ ಮನೆಯ ಕನಸನ್ನು ನನಸಾಗಿಸಿಕೊಳ್ಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2026
in ದಕ್ಷಿಣ ಕನ್ನಡ
0
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕರ್ನಾಟಕದ ಕರಾವಳಿಯ ಸುರಕ್ಷಿತ ಪ್ರದೇಶದ, ಪ್ರಶಾಂತ ವಾತಾವರಣದಲ್ಲಿರುವ ಸುಂದರವಾದ ಸ್ವಂತ ಮನೆಯೊಂದನ್ನು ನಿಮ್ಮದಾಗಿಸಿಕೊಳ್ಳಬೇಕೆಂಬ ಕನಸು ಕಾಣುತಿದ್ದೀರಾ? ಹಾಗಾದರೆ ನಿಮಗಿಲ್ಲಿಸಿ ಸುವರ್ಣಾವಕಾಶ.

ಹೌದು… ನೀವು ಆಸೆಪಟ್ಟ ಊರಿನಲ್ಲಿ, ಸಂಜೆಯ ಸುಂದರ ಸೂರ್ಯಾಸ್ತ, ಮನಸ್ಸಿನ ಬೇಸರ ಕಳೆಯಲು ಸುಂದರ ಹೂದೋಟ ಜೊತೆಗೊಂದು ಕೈದೋಟ. ಈ ರೀತಿಯಾಗಿ ನಿಮ್ಮ ಕಲ್ಪನೆಗೆ ಅನುಗುಣವಾಗಿ ನಿರ್ಮಾಣಗೊಂಡ ಮನೆ ಕೈಗೆಟಕುವ ದರದಲ್ಲಿ ಲಭ್ಯವಾದರೆ ನಿಮ್ಮ ಆನಂದಕ್ಕೆ ಪಾರವೇ ಇರುವುದಿಲ್ಲ. ಇಂತಹ ಸುವರ್ಣಾವಕಾಶವೊಂದು ನಿಮಗಾಗಿ ಕಾದಿದೆ.Also Read: BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

ಮಂಗಳೂರು ಅಂತಹ ಹೈಫೈ ಸಿಟಿಗಳಲ್ಲಿ 2BHK / 3BHK  ಫ್ಲಾಟ್ ದರ ಕೇಳಿದರೆ ಜನರು ಬೆಚ್ಚಿ ಬೀಳುವಂತಾಗಿದೆ. ಅದಕ್ಕೆ ಸರಿಯಾಗಿ ಒಂದು ಕುಟುಂಬಕ್ಕೆ ಬೇಕಾದ ಸ್ವಾತಂತ್ರ್ಯನೂ ಇಲ್ಲ, ಸರಿಯಾದ ಪಾರ್ಕಿಂಗ್ ವ್ಯವಸ್ಥೆಯನ್ನು ಇರಲ್ಲ. ಆದರೆ ನಮಗೆ ಬೇಕಾದ ಒಂದು ಸುಂದರವಾದ ಸ್ವಂತ ಮನೆ ಫ್ಲ್ಯಾಟ್ ರೇಟಲ್ಲಿ ಸಿಕ್ಕರೆ ಎಷ್ಟು ಒಳ್ಳೆದಲ್ಲಾ?

ಹಾಗಾದರೆ ಇನ್ನೇಕೆ ತಡ, ಆ Fully Furnished ಬಂಗಲೆ / ವಿಲ್ಲ ಎಲ್ಲಿದೆ? ಹೇಗಿದೆ ಅನ್ನುವ ಮಾಹಿತಿ ತಿಳಿದುಕೊಂಡು ನಿಮ್ಮ ಕನಸಿನ ಮನೆಯನ್ನು ಇಂದೇ ನಿಮ್ಮದಾಗಿಸಿಕೊಳ್ಳಿ.

ಬಂದರು ನಗರಿ-ಸ್ಮಾರ್ಟ್ ಸಿಟಿ ಮಂಗಳೂರು ನಗರ ಕೇಂದ್ರದಿಂದ ಕೇವಲ 7 ಕಿಮೀ ದೂರದ ಕುಡುಪುಕಟ್ಟೆಯಲ್ಲಿ ಈ ಮನೆಯಿದೆ.7.34 ಸೆಂಟ್ಸ್ ವಿಸ್ತೀರ್ಣದ ಜಾಗದಲ್ಲಿ 2700 ಚದರ ಅಡಿ ವಿಸ್ತೀರ್ಣದ ಆಧುನಿಕ ಶೈಲಿ ಹಾಗೂ ಆಧುನಿಕ ಸೌಲಭ್ಯಗಳಿಂದ ಕೂಡಿದ ಸುಂದರ ಮನೆ ಇದಾಗಿದೆ. ಹೊಸದಾಗಿ ಪೈಂಟ್ ಮಾಡಲ್ಪಟ್ಟಿರುವ ಈ ಮನೆಯಲ್ಲಿ ಆದುನಿಕ ಶೈಲಿಯ ವಿಶಾಲ ಅಡುಗೆ ಮನೆ, ವಿಶಾಲ ಹಾಲ್ ಹಾಗೂ ನಾಲ್ಕು ಬೆಡ್ ರೂಂಗಳಿವೆ.

ಪರಿಪೂರ್ಣ ಕುಟುಂಬವೊಂದಕ್ಕೆ ನೆಮ್ಮದಿಯಾಗಿ ಇರಲು ಬೇಕಾದ ಎಲ್ಲಾ ಸವಲತ್ತು ಸೌಲಭ್ಯಗಳಿಂದ ಕೂಡಿದ ಮನೆ ಇದಾಗಿದೆ. ಇಂತಹ ಸಹಜ ಸುಂದರ, ಆಧುನಿಕ ಶೈಲಿಯ ಮನೆ ಕೈಗೆಟಕುವ ದರದಲ್ಲಿ ಮಾರಾಟಕ್ಕಿದ್ದು ನಿಮ್ಮ ಕನಸಿನ ಮನೆಯನ್ನು ನಿಮ್ಮದಾಗಿಸಿಕೊಳ್ಳಲು ಈ ಕೂಡಲೇ ಕರೆ ಮಾಡಿ.ಈ ಬಂಗಲೆಯ ವಿಶೇಷತೆ ಹಾಗೂ ಲಭ್ಯವಿರುವ ಸೌಲಭ್ಯಗಳು:

  • Newly Pained Premium Quality Double Coated Water proof and weather proof Paint
  • Newly Installed CCTV – 4 Sides
  • Newly Installed 55 Inch Smart TV
  • New 2.1 Branded Sound System
  • Newly installed Drinking Water Purifier
  • New Refrigerator
  • New Washing Machine
  • Newly Installed Inverter
  • New Electrification
  • Vintage Decorative Lights
  • Automatic Main gate

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಿ: +917204543688 / +919945595399

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BungalowDakshina KannadaFully FurnishedKannada News WebsiteLatest News KannadaVillaಕರಾವಳಿಕರ್ನಾಟಕಮಂಗಳೂರುವಿಲ್ಲಹೈಫೈ ಸಿಟಿ
Share196Tweet123Send
Previous Post

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL