No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2026
in Rail Dairy (ರೈಲ್ವೆ ಸುದ್ದಿಗಳು)
0
SWR to run special trains for Good Friday, Easter rush
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿ ರೈಲ್ವೆ ವಿಭಾಗವು ಲಚ್ಯಾಣ (LHN) ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ರೈಲು ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ರೈಲು ಸಂಖ್ಯೆ 17307 ಮೈಸೂರು (MYS)–ಬಾಗಲಕೋಟೆ (BGK) ಬಸವ ಎಕ್ಸ್‌ಪ್ರೆಸ್‌ Mysore – Bagalkot Basava Express Train ಲಚ್ಯಾಣ ನಿಲ್ದಾಣದಲ್ಲಿ ಬೆಳಿಗ್ಗೆ 07:23ಕ್ಕೆ ಆಗಮಿಸಿ 07:24ಕ್ಕೆ ಹೊರಡಲಿದೆ. ಈ ರೈಲು  ಏಪ್ರಿಲ್ 5 ರಿಂದ ಏಪ್ರಿಲ್ 11ರವರೆಗೆ ಲಚ್ಯಾಣ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ
ಅದೇ ರೀತಿ, ರೈಲು ಸಂಖ್ಯೆ 16535 ಮೈಸೂರು (MYS)–ಪಂಢರಪುರ (PVR) ಗೋಲ್ ಗುಂಬಜ್  ಎಕ್ಸ್‌ಪ್ರೆಸ್‌ಲಚ್ಯಾಣ ನಿಲ್ದಾಣದಲ್ಲಿ ಬೆಳಿಗ್ಗೆ 08:29ಕ್ಕೆ ಆಗಮಿಸಿ 08:30ಕ್ಕೆ ಹೊರಡಲಿದೆ. ಈ  ರೈಲು ಏಪ್ರಿಲ್ 5 ರಿಂದ ಏಪ್ರಿಲ್ 11ರವರೆಗೆ ಲಚ್ಯಾಣ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆಗೆ ಆಗಲಿದೆ.

ರೈಲು ಸಂಖ್ಯೆ 16536 ಪಂಢರಪುರ (PVR)–ಮೈಸೂರು (MYS) ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ಲಚ್ಯಾಣ ನಿಲ್ದಾಣದಲ್ಲಿ ಸಂಜೆ 04:19ಕ್ಕೆ ಆಗಮಿಸಿ ಸಂಜೆ 04:20ಕ್ಕೆ ಹೊರಡಲಿದೆ. ಈ ರೈಲು ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗೆ ಲಚ್ಯಾಣ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಹಾಗೆಯೇ, ರೈಲು ಸಂಖ್ಯೆ 17308 ಬಾಗಲಕೋಟೆ (BGK)–ಮೈಸೂರು (MYS) ಬಸವ ಎಕ್ಸ್‌ಪ್ರೆಸ್‌ಲಚ್ಯಾಣ ನಿಲ್ದಾಣದಲ್ಲಿ ಸಂಜೆ 05:29ಕ್ಕೆ ಆಗಮಿಸಿ 05:30ಕ್ಕೆ ಹೊರಡಲಿದೆ. ಈ ರೈಲಿಗೆ ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗೆ ಲಚ್ಯಾಣ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಜಾತ್ರೆ ಭಕ್ತರ ಅನುಕೂಲಕ್ಕಾಗಿ ಈ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: HubballiKannada NewsKannada News LiveKannada News OnlineKannada News WebsiteKannada WebsiteLatest News KannadaMysore - Bagalkot Basava Express TrainNews in KannadaNews Kannadaಹುಬ್ಬಳ್ಳಿ
Share201Tweet126Send
Previous Post

ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

Next Post

Interior / upgradation of Next-Generation Amrit Bharat Coaches. Sample coach ready

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಹೊಸ ಸೇತುವೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL