No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2026
in ಶಿವಮೊಗ್ಗ
0
ಶಿವಮೊಗ್ಗ | ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅವರು ಇಂದು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು.

ಬೆಳಿಗ್ಗೆಯಿಂದಲೇ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಶಾಸಕರು, ವಾರ್ಡ್ ನಂಬರ್ 6ರ ಪುನೀತ್ ರಾಜಕುಮಾರ್ ಲೇಔಟ್, Puneeth Rajkumar Layout ವಾರ್ಡ್ ನಂಬರ್ 17ರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ರಸ್ತೆ ಹಾಗೂ ವಾರ್ಡ್ ನಂಬರ್ 8ರ ಪಿ.ಎನ್.ಟಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸೇರಿದಂತೆ ವಿವಿಧ ನಾಗರಿಕ ಸೌಲಭ್ಯಗಳ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, ಲಕ್ಷ್ಮಿಕಾಂತ್ ಭಟ್, ಪರಮೇಶ್ ನಾಯಕ್, ವೆಂಕಟೇಶ್ ಗೌಡ, ಮಲ್ಲಿಕಾರ್ಜುನ್, ವಾಸು, ಜಗದೀಶ್, ವೆಂಕಟೇಶ್ ನಾಯ್ಕ್, ತಿಮಪ್ಪ, ರಮೇಶ್ ನಾಯ್ಕ್, ಲಲಿತಾ ಭಾಯ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaPuneeth Rajkumar LayoutShimogaShivamoggaNewsಪುನೀತ್ ರಾಜಕುಮಾರ್ ಲೇಔಟ್ಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಕರೆಂಟ್ ಕಂಬದಿಂದ ಬಿದ್ದು ಕಾರ್ಮಿಕ ಸಾವು, ಘಟನೆ ಆಗಿದ್ದೇಗೆ?

Next Post

ಏ.11-12ರಂದು ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್ ಫಿನಾಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.11-12ರಂದು ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್ ಫಿನಾಲೆ

ಏ.11-12ರಂದು ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್ ಫಿನಾಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL