No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2026
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೆಪಿಎಸ್‌ಸಿಯಲ್ಲಿ KPSC ನಡೆಯುತ್ತಿರುವ ಅಕ್ರಮಗಳ ಕುರಿತು ಕೂಡಲೆ ಸಿಬಿಐ CBI ತನಿಖೆಗೆ ಕೊಡಬೇಕೆಂದು ಮತ್ತು ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಪಾದಯಾತ್ರೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ವಿದ್ಯಾರ್ಥಿ ಸಂಘದ ವತಿಯಿಂದ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಏ.10ರಂದು 300 ಜನ ಸ್ಪರ್ಧಾತ್ಮಕ ಆಕಾಂಕ್ಷಿಗಳಿಗೆ ಶಿವಮೊಗ್ಗ ಸೆಂಟ್ರಲ್ ಲೈಬ್ರರಿ ಇಂದ ಡಿಸಿ ಆಫೀಸರ್ವರೆಗೂ ಶಾಂತಿಯುತ ಪಾದಯಾತ್ರೆಗೆ ಅನುಮತಿ ಕೋರಲಾಗಿದೆ.
ಕೆಪಿಎಸ್‌ಸಿಯಲ್ಲಿ ನಡೆದಿರುವ ಎಲ್ಲಾ ಪರೀಕ್ಷೆಗಳಲ್ಲಿ ಅಕ್ರಮವಾಗಿರುವುದನ್ನು ಕೂಡಲೇ ಸಿಬಿಐ ತನಿಖೆಗೆ ಕೊಡಬೇಕೆಂದು ಲಕ್ಷಾಂತರ ಯುವಕರ ಪರವಾಗಿ ಕೇಳಿಕೊಳ್ಳುತ್ತೇವೆ ಮತ್ತು ಸರ್ಕಾರದ ವಿವಿಧ ಇಲಾಖೆಯಲ್ಲಿ ಸುಮಾರು 2,84,000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಕಳೆದ 5-6 ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಸರಿಯಾದ ನೇಮಕಾತಿ ನಡೆಯುತ್ತಿಲ್ಲದರ ಪರಿಣಾಮ ರಾಜ್ಯದ ಯುವಕರು ನಿರೋದ್ಯೋಗ ಸಮಸ್ಯೆಯಿಂದ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ಹಾಗೆ ಅಕ್ಸಾ ಸಂಘಟನೆಯ ಕಾಂತ ಕುಮಾರ್ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ಕೂಡ ಕೈಗೊಂಡಿರುತ್ತೇವೆ. ಇದರ ಪರಿಣಾಮವಾಗಿ ಸರ್ಕಾರ ಮೂವತ್ತು (30) ದಿನದೊಳಗೆ ನೇಮಕಾತಿಯನ್ನು ಪ್ರಾರಂಭ ಮಾಡುವದಾಗಿ ಭರವಸೆ ನೀಡಿ ಇವಾಗ ಮತ್ತೆ ವಿಳಂಬ ಮಾಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ ಹಾಗೇ ಆಗುತ್ತದೆ. ಈ ಕೂಡಲೇ ಸರ್ಕಾರ ನೀಡಿರುವ ಭರವಸೆಯಂತೆ ಈ ಕೂಡಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಲಕ್ಷಾಂತರ ಬಡ ವಿದ್ಯಾರ್ಥಿಗಳ ಪರವಾಗಿ 300 ಜನ ಸ್ಪರ್ಧಾತ್ಮಕ ಆಕಾಂಕ್ಷಿಗಳು ಶಿವಮೊಗ್ಗ ಸೆಂಟ್ರಲ್ ಲೈಬ್ರರಿ ಇಂದ ಡಿಸಿ ಆಫೀಸ್‌ವರೆಗೂ ಶಾಂತಿಯುತ ಪಾದಯಾತ್ರೆಗೆ ಅನುಮತಿ ಮಾಡಿಕೊಡಬೇಕೆಂದು ಮನವಿ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CBIKannada NewsKannada News LiveKannada News Online ShivamoggaKannada WebsiteKannadaNewsWebsiteKPSCLatestNewsKannadaLocalNewsMalnadNewsNews in KannadaNews KannadaShimogaShivamoggaNewsಕೆಪಿಎಸ್'ಸಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet127Send
Previous Post

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

Next Post

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!